Good News : ಪರಿಶಿಷ್ಟ ಜಾತಿ ವಿದ್ಯಾರ್ಥಿಗಳಿಗೆ ಸಿಹಿಸುದ್ದಿ : ಪ್ರೋತ್ಸಾಹಧನಕ್ಕಾಗಿ ಅರ್ಜಿ ಆಹ್ವಾನ

ದಾವಣಗೆರೆ  : 2021-22 ನೇ ಶೈಕ್ಷಣಿಕ ಸಾಲಿನಲ್ಲಿ ಮೆಟ್ರಿಕ್ ನಂತರದ ಕೋರ್ಸುಗಳ ಪಬ್ಲಿಕ್ ಪರೀಕ್ಷೆಗಳಲ್ಲಿ ಪ್ರಥಮ ಪ್ರಯತ್ನದಲ್ಲಿ ಪ್ರಥಮ ದರ್ಜೆಯಲ್ಲಿ ತೇರ್ಗಡೆಯಾದ ಪರಿಶಿಷ್ಟ ಜಾತಿ ವಿದ್ಯಾರ್ಥಿಗಳು ಸಮಾಜ ಕಲ್ಯಾಣ ಇಲಾಖಾ ಪ್ರೋತ್ಸಾಹಧನಕ್ಕಾಗಿ ಆನ್‍ಲೈನ್ ನಲ್ಲಿ ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಸಲು ಅಕ್ಟೋಬರ್.31 ಕೊನೆಯ ದಿನಾಂಕ ವಾಗಿರುತ್ತದೆ. BREAKING NEWS : ʻ ತನ್ನ ಗಂಡನ ಕೊಂದ ಹಂತಕರನ್ನು ಗಲ್ಲಿಗೇರಿಸಿ ʼ ಪ್ರವೀಣ್‌ ಪತ್ನಿ ʻ ನೂತನ ʻ ಆಕ್ರೋಶ ದ್ವಿತೀಯ ಪಿ.ಯು.ಸಿ, ಡಿಪ್ಲೊಮಾ, ಪಾಲಿಟೆಕ್ನಿಕ್/ಪದವಿ/ಸ್ನಾತಕೋತ್ತರ/ಬಿ.ಇ ಮೆಡಿಕಲ್ … Continue reading Good News : ಪರಿಶಿಷ್ಟ ಜಾತಿ ವಿದ್ಯಾರ್ಥಿಗಳಿಗೆ ಸಿಹಿಸುದ್ದಿ : ಪ್ರೋತ್ಸಾಹಧನಕ್ಕಾಗಿ ಅರ್ಜಿ ಆಹ್ವಾನ