Good News : ಪರಿಶಿಷ್ಟ ಪಂಗಡದ ಮಹಿಳೆಯರಿಗೆ ಗುಡ್ ನ್ಯೂಸ್ : ಸಾಲ-ಸಹಾಯಧನ ಸೌಲಭ್ಯಕ್ಕೆ ಅರ್ಜಿ ಆಹ್ವಾನ

ಕೊಪ್ಪಳ : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ 2021-22ನೇ ಸಾಲಿನ ಪರಿಶಿಷ್ಟ ಜಾತಿ ಮತ್ತು ಪಂಗಡದ ಉಪಯೋಜನೆಯ ಉದ್ಯೋಗಿನಿ ಯೋಜನೆಯಡಿ ಪರಿಶಿಷ್ಟ ಪಂಗಡದ ಮಹಿಳೆಯರಿಗಾಗಿ ಸಾಲ ಮತ್ತು ಸಹಾಯಧನ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸುವ ಫಲಾನುಭವಿಗಳು ಪರಿಶಿಷ್ಟ ಪಂಗಡಕ್ಕೆ ಸೇರಿದ ಮಹಿಳೆಯರಾಗಿಬೇಕು.  18 ರಿಂದ 55 ವರ್ಷ ವಯಸ್ಸಿನವರಾಗಿರಬೇಕು.  ಕರ್ನಾಟಕದ ಖಾಯಂ ನಿವಾಸಿಯಾಗಿರಬೇಕು, ಮಹಿಳಾ ಫಲಾನುಭವಿಗಳ ವಾರ್ಷಿಕ ವರಮಾನ ರೂ. 2 ಲಕ್ಷ ಮಿರಿರಬಾರದು.  ಅರ್ಜಿಯನ್ನು ಉಚಿತವಾಗಿ ಸಂಬಂಧಪಟ್ಟ ಆಯಾ ವಿಧಾನ ಸಭಾ … Continue reading Good News : ಪರಿಶಿಷ್ಟ ಪಂಗಡದ ಮಹಿಳೆಯರಿಗೆ ಗುಡ್ ನ್ಯೂಸ್ : ಸಾಲ-ಸಹಾಯಧನ ಸೌಲಭ್ಯಕ್ಕೆ ಅರ್ಜಿ ಆಹ್ವಾನ