Good News : ರಾಜ್ಯದ ಶಾಲಾ ಮಕ್ಕಳಿಗೆ ಗುಡ್ ನ್ಯೂಸ್ : ಶೂ, ಸಾಕ್ಸ್ ವಿತರಣೆಗೆ 123 ಕೋಟಿ ಅನುದಾನಕ್ಕೆ ಅನುಮೋದನೆ
ಬೆಂಗಳೂರು: ರಾಜ್ಯದಲ್ಲಿ ಶಾಲೆ ಆರಂಭಗೊಂಡು ಹಲವು ತಿಂಗಳುಗಳೇ ಕಳೆದಿದ್ದರೂ, ಮಕ್ಕಳಿಗೆ ಶೂ, ಸಾಕ್ಸ್ ವಿತರಣೆ ಮಾಡಿರಲಿಲ್ಲ. ಈ ಬಗ್ಗೆ ವಿಪಕ್ಷಗಳ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದವು. ಈ ಬೆನ್ನಲ್ಲೇ ನಿನ್ನೆ ನಡೆದಂತ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಶೂ, ಸಾಕ್ಸ್ ವಿತರಣೆಗಾಗಿ 123 ಕೋಟಿ ಅನುದಾನಕ್ಕೆ ಅನುಮೋದನೆಯನ್ನು ನೀಡಿದೆ. ಈ ಬಗ್ಗೆ ಸಚಿವ ಸಂಪುಟ ಸಭೆಯ ಬಳಿಕ ಮಾಹಿತಿ ನೀಡಿದಂತ ಸಚಿವ ಜೆ ಸಿ ಮಾಧುಸ್ವಾಮಿಯವರು, ರಸಗೊಬ್ಬರ ದಾಸ್ತಾನಿಗೆ ಬ್ಯಾಂಕ್ ಗ್ಯಾರೆಂಟಿ, ಕೃಷಿ ಇಲಾಖೆಗೆ ಶೂರಿಟಿ ಕೊಡಲು … Continue reading Good News : ರಾಜ್ಯದ ಶಾಲಾ ಮಕ್ಕಳಿಗೆ ಗುಡ್ ನ್ಯೂಸ್ : ಶೂ, ಸಾಕ್ಸ್ ವಿತರಣೆಗೆ 123 ಕೋಟಿ ಅನುದಾನಕ್ಕೆ ಅನುಮೋದನೆ
Copy and paste this URL into your WordPress site to embed
Copy and paste this code into your site to embed