ಬೆಂಗಳೂರು : 2024-25ನೇ ಸಾಲಿಗೆ ಸಮಗ್ರ ಶಿಕ್ಷಣ ಕರ್ನಾಟಕ ಯೋಜನೆಯಡಿಯಲ್ಲಿ ಅಧಿಕಾರಿ/ ಶಾಲಾ ಶಿಕ್ಷಕರ ವೇತನಕ್ಕಾಗಿ ನಾಲ್ಕನೇ ತ್ರೈಮಾಸಿಕ ಅನುದಾನ ಬಿಡುಗಡೆ ಮಾಡಿ ರಾಝ್ಯ ಸರ್ಕಾರ ಆದೇಶ ಹೊರಡಿಸಿದೆ.
ಈ ಕುರಿತು ರಾಜ್ಯ ಸರ್ಕಾರ ಆದೇಶ ಹೊರಡಿಸಿದ್ದು, 2024-25ನೇ ಸಾಲಿಗೆ ಸಮಗ್ರ ಶಿಕ್ಷಣ ಕರ್ನಾಟಕ ಯೋಜನೆಯಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಶಾಲಾ ಶಿಕ್ಷಕರು, ಡಿವೈಪಿಸಿ ಅಧಿಕಾರಿ / ಗಳ ಕ್ಕಾಗಿ ನಿಗದಿಪಡಿಸಲಾಗಿರುವ ಅನುದಾನದಲ್ಲಿ ನಾಲ್ಕನೆ ಕೈವನಿಸಿಕ ವೇತನ ಅನುದಾನವನ್ನ) ಅನವರಿ 20256ರ ಮಾರ್ಚಿ 2025 dd 03. 30mg dewonderand za 2202-00-101-0- 19 (2202-01-197-1-02) ๒๘1 2202-02-196-1-03 12202-00-102-0-20) d ಅನುಬಂಧ-2 ರಂತೆ ಖಜಾನೆ-2 ರಲ್ಲಿ ಆಲೋಡ್ ಮಾಡಲಾಗಿದೆ ಪರಿ ಅನಬಂಧಗಳನ್ನು ಇದರೊಂದಿಗೆ ಲಗತ್ತಿಸಲಾಗಿದೆ ಅದರಂತೆ ಸಮಗ್ರ ಶಿಕ್ಷಣ ಕರ್ನಾಟಕ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಅಧಿಕಾರಿಗಳ ಮತ್ತು ಬ್ಬಂದಿಗಳ ವೇತನದ ಬಿಲ್ಲುಗಳನ್ನು ಖಜಾನೆಗೆ ಸಲ್ಲಿಸಲು ಸೂಚಿಸಿದೆ.