Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಶಿವಮೊಗ್ಗ: ಮೇ.24ರಂದು ಸಾಗರದ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ | Power Cut

BREAKING : ಪೆಟ್ರೋಲ್, ಅಡುಗೆ ಎಣ್ಣೆ, ಗೊಬ್ಬರ ಬಳಿಕ ಬಿತ್ತನೆ ಬೀಜಕ್ಕೆ ಪರದಾಟ : ರಾಜ್ಯದ ರೈತರು ಕಂಗಾಲು!

GOOD NEWS: ಅತಿಥಿ ಶಿಕ್ಷಕರ ನೇಮಕಾತಿ ಆಕಾಂಕ್ಷಿಗಳಿಗೆ ಸಿಹಿ ಸುದ್ದಿ: ‘51,000 ಹುದ್ದೆ’ಗಳ ಭರ್ತಿಗೆ ರಾಜ್ಯ ಸರ್ಕಾರ ಆದೇಶ | Guest Teachers

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » GOOD NEWS : ರಾಜ್ಯ ಸರ್ಕಾರದಿಂದ `ಕ್ರೀಡಾಪಟು’ಗಳಿಗೆ ಗುಡ್ ನ್ಯೂಸ್ : ಎಲ್ಲ ಇಲಾಖೆಯ ನೇಮಕಾತಿಗೂ ಶೇ.3 ರಷ್ಟು ಮೀಸಲಾತಿ ವಿಸ್ತರಣೆ.!
KARNATAKA

GOOD NEWS : ರಾಜ್ಯ ಸರ್ಕಾರದಿಂದ `ಕ್ರೀಡಾಪಟು’ಗಳಿಗೆ ಗುಡ್ ನ್ಯೂಸ್ : ಎಲ್ಲ ಇಲಾಖೆಯ ನೇಮಕಾತಿಗೂ ಶೇ.3 ರಷ್ಟು ಮೀಸಲಾತಿ ವಿಸ್ತರಣೆ.!

By kannadanewsnow57

ಬೆಂಗಳೂರು : ಪೊಲೀಸ್‌ ಇಲಾಖೆಯ ಎಲ್ಲ ನೇಮಕಾತಿಯಲ್ಲಿಯೂ ಕ್ರೀಡಾಪಟುಗಳಿಗೆ ಶೇ.3 ರಷ್ಟು ಮೀಸಲಾತಿ ನೀಡಲಾಗಿದೆ. ಈ ಸೌಲಭ್ಯವನ್ನು ಎಲ್ಲ ಇಲಾಖೆಯ ನೇಮಕಾತಿಗೂ ವಿಸ್ತರಣೆ ಮಾಡಲಾಗುವುದು ಎಂದು ಗೃಹ ಸಚಿವರಾದ ಡಾ.ಜಿ.ಪರಮೇಶ್ವರ್‌ ತಿಳಿಸಿದ್ದಾರೆ.

ತುಮಕೂರು ಜಿಲ್ಲಾ ಪೊಲೀಸ್ ವತಿಯಿಂದ ನಡೆದ ವಾರ್ಷಿಕ ಪೊಲೀಸ್ ಕ್ರೀಡಾಕೂಟಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಪೊಲೀಸ್ ಇಲಾಖೆಯ ಎಲ್ಲಾ ನೇಮಕಾತಿಯಲ್ಲಿಯೂ ಕ್ರೀಡಾಪಟುಗಳಿಗೆ ಶೇಕಡ 3ರಷ್ಟು ಮೀಸಲಾತಿ ನೀಡಲಾಗಿದೆ. ಈ ಸೌಲಭ್ಯವನ್ನು ಎಲ್ಲಾ ಇಲಾಖೆಗಳ ನೇಮಕಾತಿಗೂ ವಿಸ್ತರಣೆ ಮಾಡಲಾಗುವುದು.ಬೇರೆ ಇಲಾಖೆಗಳ ನೇಮಕಾತಿ ಸಂದರ್ಭದಲ್ಲಿ ಕ್ರೀಡಾಪಟುಗಳಿಗೆ ಸದ್ಯಕ್ಕೆ ಶೇಕಡ 2ರಷ್ಟು ಮೀಸಲಾತಿ ನಿಗದಿಪಡಿಸಲಾಗಿದೆ. ಅದನ್ನು ಶೇಕಡ 3ಕ್ಕೆ ವಿಸ್ತರಿಸಲಾಗುವುದು ಎಂದರು.

ಇನ್ನು ಪೊಲೀಸ್ ಇಲಾಖೆಯಲ್ಲಿ ಕ್ರೀಡಾಪಟುಗಳಿಗೆ ಶೇಕಡ 3ರಷ್ಟು ಮೀಸಲಾತಿ ಮುಂದುವರೆಯಲಿದೆ ಎಂದು ತಿಳಿಸಿದ್ದಾರೆ.

ಪೊಲೀಸ್‌ ಇಲಾಖೆಯ ಎಲ್ಲ ನೇಮಕಾತಿಯಲ್ಲಿಯೂ ಕ್ರೀಡಾಪಟುಗಳಿಗೆ ಶೇ.3 ರಷ್ಟು ಮೀಸಲಾತಿ ನೀಡಲಾಗಿದೆ. ಈ ಸೌಲಭ್ಯವನ್ನು ಎಲ್ಲ ಇಲಾಖೆಯ ನೇಮಕಾತಿಗೂ ವಿಸ್ತರಣೆ ಮಾಡಲಾಗುವುದು ಎಂದು ಗೃಹ ಸಚಿವರಾದ ಡಾ.ಜಿ.ಪರಮೇಶ್ವರ್‌ ತಿಳಿಸಿದ್ದಾರೆ. pic.twitter.com/EIXwp2rJ7a

— DIPR Karnataka (@KarnatakaVarthe) November 18, 2025

GOOD NEWS: Good news for 'sportsmen' from the state government: 3% reservation extension for all departmental recruitments!
Share. Facebook Twitter LinkedIn WhatsApp Email

Related Posts

ಶಿವಮೊಗ್ಗ: ಮೇ.24ರಂದು ಸಾಗರದ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ | Power Cut

1 Min Read

BREAKING : ಪೆಟ್ರೋಲ್, ಅಡುಗೆ ಎಣ್ಣೆ, ಗೊಬ್ಬರ ಬಳಿಕ ಬಿತ್ತನೆ ಬೀಜಕ್ಕೆ ಪರದಾಟ : ರಾಜ್ಯದ ರೈತರು ಕಂಗಾಲು!

2 Mins Read

GOOD NEWS: ಅತಿಥಿ ಶಿಕ್ಷಕರ ನೇಮಕಾತಿ ಆಕಾಂಕ್ಷಿಗಳಿಗೆ ಸಿಹಿ ಸುದ್ದಿ: ‘51,000 ಹುದ್ದೆ’ಗಳ ಭರ್ತಿಗೆ ರಾಜ್ಯ ಸರ್ಕಾರ ಆದೇಶ | Guest Teachers

2 Mins Read
Recent News

ಶಿವಮೊಗ್ಗ: ಮೇ.24ರಂದು ಸಾಗರದ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ | Power Cut

BREAKING : ಪೆಟ್ರೋಲ್, ಅಡುಗೆ ಎಣ್ಣೆ, ಗೊಬ್ಬರ ಬಳಿಕ ಬಿತ್ತನೆ ಬೀಜಕ್ಕೆ ಪರದಾಟ : ರಾಜ್ಯದ ರೈತರು ಕಂಗಾಲು!

GOOD NEWS: ಅತಿಥಿ ಶಿಕ್ಷಕರ ನೇಮಕಾತಿ ಆಕಾಂಕ್ಷಿಗಳಿಗೆ ಸಿಹಿ ಸುದ್ದಿ: ‘51,000 ಹುದ್ದೆ’ಗಳ ಭರ್ತಿಗೆ ರಾಜ್ಯ ಸರ್ಕಾರ ಆದೇಶ | Guest Teachers

BREAKING : ದೇಶಾದ್ಯಂತ ಡೆಡ್ಲಿ ಎಬೋಲಾ ವೈರಸ್‌ ಆತಂಕ : ರಾಜ್ಯಗಳಲ್ಲಿ ಕಟ್ಟೆಚ್ಚರ ವಹಿಸಲು ಕೇಂದ್ರ ಸೂಚನೆ

State News
KARNATAKA

ಶಿವಮೊಗ್ಗ: ಮೇ.24ರಂದು ಸಾಗರದ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ | Power Cut

By ವಸಂತ ಬಿ ಈಶ್ವರಗೆರೆ KARNATAKA 1 Min Read

ಶಿವಮೊಗ್ಗ: ಜಿಲ್ಲೆಯ ಸಾಗರದ 110/33/11 ಕೆವಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ತ್ರೈಮಾಸಿಕ ತುರ್ತು ನಿರ್ವಹಣಾ ಕಾಮಗಾರಿಯನ್ನು ಹಮ್ಮಿಕೊಂಡಿರುವುದರಿಂದ, ಮೇ 24ರ…

BREAKING : ಪೆಟ್ರೋಲ್, ಅಡುಗೆ ಎಣ್ಣೆ, ಗೊಬ್ಬರ ಬಳಿಕ ಬಿತ್ತನೆ ಬೀಜಕ್ಕೆ ಪರದಾಟ : ರಾಜ್ಯದ ರೈತರು ಕಂಗಾಲು!

GOOD NEWS: ಅತಿಥಿ ಶಿಕ್ಷಕರ ನೇಮಕಾತಿ ಆಕಾಂಕ್ಷಿಗಳಿಗೆ ಸಿಹಿ ಸುದ್ದಿ: ‘51,000 ಹುದ್ದೆ’ಗಳ ಭರ್ತಿಗೆ ರಾಜ್ಯ ಸರ್ಕಾರ ಆದೇಶ | Guest Teachers

BREAKING : ಗುಬ್ಬಿ JDS ಅಭ್ಯರ್ಥಿ ನಾಗರಾಜ್ ಹನಿಟ್ರ್ಯಾಪ್ ಗೆ ಸಂಚು : ಶಾಸಕ SR ಶ್ರೀನಿವಾಸ್ ವಿರುದ್ಧ ಗಂಭೀರ ಆರೋಪ!

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.