Good News : ರಾಜ್ಯ ಸರ್ಕಾರಿ ನೌಕರರಿಗೆ ಸಿಹಿಸುದ್ದಿ : ಶೀಘ್ರವೇ ನಗದುರಹಿತ ಚಿಕಿತ್ಸೆ ಯೋಜನೆ ಆರಂಭ

ಆಲಮಟ್ಟಿ : ರಾಜ್ಯ ಸರ್ಕಾರಿ ನೌಕರರಿಗೆ ಮತ್ತೊಂದು ಸಿಹಿಸುದ್ದಿ ಸಿಕ್ಕಿದ್ದು, ರಾಜ್ಯದ ಕಾರ್ಪೋರೇಟ್ ಆಸ್ಪತ್ರೆ ಸೇರಿ ಯಾವುದೇ ಆಸ್ಪತ್ರೆಯಲ್ಲಿ ಸರ್ಕಾರಿ ನೌಕರರಿಗೆ ನಗದುರಹಿತ ಚಿಕಿತ್ಸೆ ಯೋಜನೆ ಶೀಘ್ರವೇ ಆರಂಭಗೊಳ್ಳಲಿದೆ ಎಂದು ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್. ಷಡಾಕ್ಷರಿ ತಿಳಿಸಿದ್ದಾರೆ. Karnataka Weather Report : ರಾಜ್ಯಾದ್ಯಂತ ಇನ್ನೂ 2 ದಿನ ಭಾರೀ ಮಳೆ : ಈ ಜಿಲ್ಲೆಗಳಲ್ಲಿ `ಯೆಲ್ಲೋ-ಆರೆಂಜ್’ ಅಲರ್ಟ್ ಘೋಷಣೆ ಈ ಕುರಿತು ಮಾಹಿತಿ ನೀಡಿರುವ ಅವರು, ರಾಜ್ಯ ಸರ್ಕಾರಿ ನೌಕರರಿಗೆ ಶೀಘ್ರವೇ … Continue reading Good News : ರಾಜ್ಯ ಸರ್ಕಾರಿ ನೌಕರರಿಗೆ ಸಿಹಿಸುದ್ದಿ : ಶೀಘ್ರವೇ ನಗದುರಹಿತ ಚಿಕಿತ್ಸೆ ಯೋಜನೆ ಆರಂಭ