Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot
Money

ಕರ್ನಾಟಕ ಸೇರಿದಂತೆ ಅತಿಹೆಚ್ಚು ಸಾಲವಿರುವ ರಾಜ್ಯಗಳ ಸಂಪೂರ್ಣ ಮಾಹಿತಿ ಇಲ್ಲಿದೆ

BREAKING : ಮಂಡ್ಯದಲ್ಲಿ ಘೋರ ದುರಂತ : ಕೆರೆಯಲ್ಲಿ ಈಜಲು ಹೋಗಿ ಇಬ್ಬರು ಯುವಕರ ದುರ್ಮರಣ!

BIG NEWS : ರಾಜ್ಯದಲ್ಲಿ `ಹೆಣ್ಣು ಭ್ರೂಣ ಹತ್ಯೆ’ ತಡೆಗೆ ಸರ್ಕಾರದಿಂದ ಬಂಪರ್ ಕೊಡುಗೆ: ಮಾಹಿತಿ ನೀಡಿದವರಿಗೆ ₹1 ಲಕ್ಷ ಬಹುಮಾನ!

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » GOOD NEWS : ರಾಜ್ಯ ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್ :ಶೇ. 1.5 ರಷ್ಟು `ತುಟ್ಟಿಭತ್ಯೆ’ ಹೆಚ್ಚಳಕ್ಕೆ `CM’ ಅನುಮೋದನೆ | DA Hike
KARNATAKA

GOOD NEWS : ರಾಜ್ಯ ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್ :ಶೇ. 1.5 ರಷ್ಟು `ತುಟ್ಟಿಭತ್ಯೆ’ ಹೆಚ್ಚಳಕ್ಕೆ `CM’ ಅನುಮೋದನೆ | DA Hike

By kannadanewsnow57

ಬೆಂಗಳೂರು: ರಾಜ್ಯದ ಸರ್ಕಾರಿ ನೌಕರರಿಗೆ ರಾಜ್ಯ ಸರ್ಕಾರವು ಭರ್ಜರಿ ಉಡುಗೊರೆ ನೀಡಿದೆ. ಸರ್ಕಾರಿ ನೌಕರರ ದೀರ್ಘಕಾಲದ ಬೇಡಿಕೆಯಾಗಿದ್ದ ತುಟ್ಟಿಭತ್ಯೆ (DA) ಹೆಚ್ಚಳಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಧಿಕೃತವಾಗಿ ಅನುಮೋದನೆ ನೀಡಿದ್ದಾರೆ.

ಮೂಲ ವೇತನದ ಶೇ. 1.5 ರಷ್ಟು ತುಟ್ಟಿಭತ್ಯೆ ಹೆಚ್ಚಳ.ಈ ಹೆಚ್ಚಳವು ಜನವರಿ 1, 2026 ರಿಂದ ಪೂರ್ವಾನ್ವಯವಾಗುವಂತೆ ಜಾರಿಗೆ ಬರಲಿದೆ.ಮುಖ್ಯಮಂತ್ರಿಗಳ ಅನುಮೋದನೆ ದೊರೆತಿರುವುದರಿಂದ, ರಾಜ್ಯ ಸರ್ಕಾರವು ಶೀಘ್ರದಲ್ಲೇ ಈ ಕುರಿತು ಅಧಿಕೃತ ಆದೇಶವನ್ನು ಹೊರಡಿಸಲಿದೆ.

ಈ ಮಹತ್ವದ ನಿರ್ಧಾರವನ್ನು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘವು ಸ್ವಾಗತಿಸಿದೆ. ತುಟ್ಟಿಭತ್ಯೆ ಹೆಚ್ಚಳಕ್ಕೆ ಅಸ್ತು ಎಂದ ಮುಖ್ಯಮಂತ್ರಿಗಳಾದ ಶ್ರೀ ಸಿದ್ದರಾಮಯ್ಯ, ಉಪಮುಖ್ಯಮಂತ್ರಿಗಳಾದ ಶ್ರೀ ಡಿ.ಕೆ. ಶಿವಕುಮಾರ್ ಹಾಗೂ ಆರ್ಥಿಕ ಇಲಾಖೆಯ ಉನ್ನತ ಅಧಿಕಾರಿಗಳಿಗೆ ಸಂಘದ ಪರವಾಗಿ ರಾಜ್ಯಧ್ಯಕ್ಷರಾದ ಸಿ.ಎಸ್. ಷಡಾಕ್ಷರಿ ಅವರು ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.

ರಾಜ್ಯ ಸರ್ಕಾರಿ ನೌಕರರ ಹಿತದೃಷ್ಟಿಯಿಂದ ಶೇ. 1.5 ರಷ್ಟು ತುಟ್ಟಿಭತ್ಯೆ ಹೆಚ್ಚಳ ಮಾಡಿರುವುದು ಸಂತಸದ ವಿಷಯ. ಇದಕ್ಕಾಗಿ ಮುಖ್ಯಮಂತ್ರಿಗಳಿಗೆ ಮತ್ತು ಸರ್ಕಾರಕ್ಕೆ ಸಮಸ್ತ ನೌಕರರ ಪರವಾಗಿ ಧನ್ಯವಾದಗಳನ್ನು ಅರ್ಪಿಸುತ್ತೇವೆ ಎಂದು ಸಿ.ಎಸ್. ಷಡಾಕ್ಷರಿ ತಿಳಿಸಿದ್ದಾರೆ.

GOOD NEWS: Good news for state government employees: CM approves 1.5% hike in holiday allowance
Share. Facebook Twitter LinkedIn WhatsApp Email

Related Posts

Money

ಕರ್ನಾಟಕ ಸೇರಿದಂತೆ ಅತಿಹೆಚ್ಚು ಸಾಲವಿರುವ ರಾಜ್ಯಗಳ ಸಂಪೂರ್ಣ ಮಾಹಿತಿ ಇಲ್ಲಿದೆ

3 Mins Read

BREAKING : ಮಂಡ್ಯದಲ್ಲಿ ಘೋರ ದುರಂತ : ಕೆರೆಯಲ್ಲಿ ಈಜಲು ಹೋಗಿ ಇಬ್ಬರು ಯುವಕರ ದುರ್ಮರಣ!

1 Min Read

BIG NEWS : ರಾಜ್ಯದಲ್ಲಿ `ಹೆಣ್ಣು ಭ್ರೂಣ ಹತ್ಯೆ’ ತಡೆಗೆ ಸರ್ಕಾರದಿಂದ ಬಂಪರ್ ಕೊಡುಗೆ: ಮಾಹಿತಿ ನೀಡಿದವರಿಗೆ ₹1 ಲಕ್ಷ ಬಹುಮಾನ!

1 Min Read
Recent News
Money

ಕರ್ನಾಟಕ ಸೇರಿದಂತೆ ಅತಿಹೆಚ್ಚು ಸಾಲವಿರುವ ರಾಜ್ಯಗಳ ಸಂಪೂರ್ಣ ಮಾಹಿತಿ ಇಲ್ಲಿದೆ

BREAKING : ಮಂಡ್ಯದಲ್ಲಿ ಘೋರ ದುರಂತ : ಕೆರೆಯಲ್ಲಿ ಈಜಲು ಹೋಗಿ ಇಬ್ಬರು ಯುವಕರ ದುರ್ಮರಣ!

BIG NEWS : ರಾಜ್ಯದಲ್ಲಿ `ಹೆಣ್ಣು ಭ್ರೂಣ ಹತ್ಯೆ’ ತಡೆಗೆ ಸರ್ಕಾರದಿಂದ ಬಂಪರ್ ಕೊಡುಗೆ: ಮಾಹಿತಿ ನೀಡಿದವರಿಗೆ ₹1 ಲಕ್ಷ ಬಹುಮಾನ!

ಉದ್ಯೋಗವಾರ್ತೆ : 4,000 ಸಿಬ್ಬಂದಿಗಳ ನೇಮಕಾತಿಗೆ ಸಜ್ಜಾದ SBI !

State News
Money KARNATAKA

ಕರ್ನಾಟಕ ಸೇರಿದಂತೆ ಅತಿಹೆಚ್ಚು ಸಾಲವಿರುವ ರಾಜ್ಯಗಳ ಸಂಪೂರ್ಣ ಮಾಹಿತಿ ಇಲ್ಲಿದೆ

By ಅವಿನಾಶ್‌ ಆರ್‌ ಭೀಮಸಂದ್ರ KARNATAKA 3 Mins Read

ನವದೆಹಲಿ : ತಮಿಳುನಾಡಿನ ರಾಜಕೀಯ ಇತಿಹಾಸದಲ್ಲಿ ಹೊಸ ಅಧ್ಯಾಯ ಆರಂಭವಾಗುತ್ತಿದ್ದಂತೆಯೇ ಆರ್ಥಿಕ ಸಂಘರ್ಷವೂ ತಾರಕಕ್ಕೇರಿದೆ. ನಟ ಹಾಗೂ ರಾಜಕಾರಣಿಯಾಗಿ ಈಗ…

BREAKING : ಮಂಡ್ಯದಲ್ಲಿ ಘೋರ ದುರಂತ : ಕೆರೆಯಲ್ಲಿ ಈಜಲು ಹೋಗಿ ಇಬ್ಬರು ಯುವಕರ ದುರ್ಮರಣ!

BIG NEWS : ರಾಜ್ಯದಲ್ಲಿ `ಹೆಣ್ಣು ಭ್ರೂಣ ಹತ್ಯೆ’ ತಡೆಗೆ ಸರ್ಕಾರದಿಂದ ಬಂಪರ್ ಕೊಡುಗೆ: ಮಾಹಿತಿ ನೀಡಿದವರಿಗೆ ₹1 ಲಕ್ಷ ಬಹುಮಾನ!

BREAKING : ಪ್ರಧಾನಿ ಮೋದಿ ಸಂಚರಿಸುವ ರಸ್ತೇಲಿ ಜಿಲೇಟಿನ್ ಕಡ್ಡಿ ಪತ್ತೆ ಕೇಸ್ : ಘಟನೆ ಮರುಸೃಷ್ಟಿಗೆ ಮುಂದಾದ ಪೊಲೀಸರು!

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.