ಬೆಂಗಳೂರು: ರಾಜ್ಯ ಸರ್ಕಾರಿ ನೌಕರರ ( Karnataka Government Employees ) ಬಹು ದಿನದ ಭೇಟಿಕೆ ಈಡೇರಿಕೆಗಾಗಿ, ಸಿಎಂ ಬಸವರಾಜ ಬೊಮ್ಮಾಯಿ ( CM Basavaraj Bommai ) ಗ್ರೀನ್ ಸಿಗ್ನಲ್ ನೀಡಿದ್ದಾರೆ. ರಾಜ್ಯ ಸರ್ಕಾರಿ ನೌಕರರಿಗೆ 7ನೇ ವೇತನ ಆಯೋಗದ ರಚನೆ, ವೇತನ ಮತ್ತು ಭತ್ಯೆಗಳ ( Salary and Allowances ) ಪರಿಷ್ಕರಣೆಗಾಗಿ ವೇತನ ಸಮಿತಿ, ಆಯೋಗ ರಚಿಸೋದಕ್ಕೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಷಡಕ್ಷರಿ ನೇತೃತ್ವದಲ್ಲಿ ಮುಖ್ಯಮಂತ್ರಿ … Continue reading Good News : ‘ರಾಜ್ಯ ಸರ್ಕಾರಿ ನೌಕರ’ರಿಗೆ ಭರ್ಜರಿ ಗುಡ್ ನ್ಯೂಸ್ : ‘7ನೇ ವೇತನ ಆಯೋಗ’ ರಚನೆ ಬಗ್ಗೆ ‘ಸಿಎಂ ಬೊಮ್ಮಾಯಿ’ ಘೋಷಣೆ
Copy and paste this URL into your WordPress site to embed
Copy and paste this code into your site to embed