Good News : ಹಬ್ಬದ ಹೊತ್ತಲ್ಲೇ ರಾಜ್ಯ ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್ : ವೇತನ ಪರಿಷ್ಕರಣೆಗೆ ಸಮಿತಿ ರಚನೆ

ಬೆಂಗಳೂರು : ದಸರಾ ಹಬ್ಬದ ಹೊತ್ತಲ್ಲಿ ರಾಜ್ಯ ಸರ್ಕಾರಿ ನೌಕರರಿಗೆ ಸಿಹಿಸುದ್ದಿಯೊಂದು ಸಿಕ್ಕಿದ್ದು, ರಾಜ್ಯ ಸರ್ಕಾರ ವೇತನ ಪರಿಷ್ಕರಣೆ ಸಂಬಂಧಪಟ್ಟ ಸಮಿತಿ ರಚಿಸಲು ಸಿದ್ಧತೆ ಮಾಡಿಕೊಂಡಿದೆ. BIGG NEWS : ರೈತರೇ ಗಮನಿಸಿ : ಪಿ.ಎಂ.ಕಿಸಾನ್ ಸಮ್ಮಾನ್ ನಿಧಿ ಹಣ ಪಡೆಯಲು ಇ-ಕೆವೈಸಿ ಕಡ್ಡಾಯ ರಾಜ್ಯ ಸರ್ಕಾರವು ವೇತನ ಪರಿಷ್ಕರಣೆಗೆ ಸಮಿತಿ ರಚಿಸಲು ಮುಂದಾಗಿದ್ದು, ದಸರಾ ನಂತರ ಸಮಿತಿ ರಚನೆಯಾಗುವ ಸಾಧ್ಯತೆ ಇದ್ದು, ಡಿಸೆಂಬರ್ ಅಂತ್ಯಕ್ಕೆ ವರದಿ ಮಂಡನೆಯಾಗಲಿದೆ. ಹೊಸವರ್ಷದಲ್ಲಿ ಪರಿಷ್ಕೃತ ವೇತನ ಜಾರಿಯಾಗುವ ಸಾಧ್ಯತೆ ಇದೆ … Continue reading Good News : ಹಬ್ಬದ ಹೊತ್ತಲ್ಲೇ ರಾಜ್ಯ ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್ : ವೇತನ ಪರಿಷ್ಕರಣೆಗೆ ಸಮಿತಿ ರಚನೆ