ಹೊಸಪೇಟೆ : ಹಿಂದೂ ಧಾರ್ಮಿಕ ಧರ್ಮಾದಾಯ ದತ್ತಿಗಳ ಇಲಾಖೆಯ ವತಿಯಿಂದ ವಿಜಯನಗರ ಜಿಲ್ಲೆಯ ಹೂವಿನಹಡಗಲಿ ತಾಲೂಕಿನ ಕುರುವತ್ತಿ ಗ್ರಾಮದ ಶ್ರೀ ಮಲ್ಲಿಕಾರ್ಜುನ ಸ್ವಾಮಿ ಮತ್ತು ಶ್ರೀ ಬಸವೇಶ್ವರ ಸ್ವಾಮಿ ದೇವಸ್ಥಾನ, ಕೊಟ್ಟೂರಿನ ಶ್ರೀ ಗುರುಬಸವೇಶ್ವರಸ್ವಾಮಿ ದೇವಸ್ಥಾನ ಹಾಗೂ ಮೈಲಾರ ಕ್ಷೇತ್ರದ ಶ್ರೀ ಮೈಲಾರಲಿಂಗೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಸಪ್ತಪದಿ ಸಾಮೂಹಿಕ ಸರಳ ವಿವಾಹವನ್ನು ವಿವಿಧ ದಿನಾಂಕಗಳಂದು ನಡೆಸಲಾಗುತ್ತಿದೆ ಎಂದು ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮದಾಯ ದತ್ತಿಗಳ ಇಲಾಖೆಯ ಕಾರ್ಯ ನಿರ್ವಾಹಕ ಅಧಿಕಾರಿಗಳಾದ ಎಂ.ಹೆಚ್.ಪ್ರಕಾಶ್‍ರಾವ್ ಆವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. … Continue reading Good News : ರಾಜ್ಯ ಸರ್ಕಾರದಿಂದ ಮದುವೆ ಆಗೋರಿಗೆ ಸಿಹಿಸುದ್ದಿ : ಮೈಲಾರ,ಕುರವತ್ತಿ ದೇವಸ್ಥಾನಗಳಲ್ಲಿ `ಸಪ್ತಪದಿ ಸಾಮೂಹಿಕ ವಿವಾಹ’ ಕಾರ್ಯಕ್ರಮ
Copy and paste this URL into your WordPress site to embed
Copy and paste this code into your site to embed