Good News : ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳಿಗೆ ಸಿಹಿಸುದ್ದಿ : `CET-NEET’ ವಿದ್ಯಾಭ್ಯಾಸ ಸಾಲಕ್ಕಾಗಿ ಅರ್ಜಿ ಆಹ್ವಾನ

ದಾವಣಗೆರೆ : 2022-23 ನೇ ಸಾಲಿನ ಕರ್ನಾಟಕ ಪರೀಕ್ಷಾ ಪ್ರಾಧೀಕಾರದಿಂದ ಆಯ್ಕೆಯಾಗುವ ಸಿಇಟಿ/ನೀಟ್ ಮುಖಾಂತರ, ಎಂ.ಬಿ.ಬಿ.ಎಸ್, ಬಿ.ಡಿ.ಎಸ್, ಬಿ.ಇ, ಬಿ.ಆರ್ಕ್, ಬಿ.ಟೆಕ್, ಮತ್ತು ಬಿ.ಆಯುಷ್ ಕೋರ್ಸ್‍ಗಳಿಗೆ ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ಅರಿವು ಸಾಲ ಯೋಜನೆಯಡಿಯಲ್ಲಿ ವಿಧ್ಯಾಭ್ಯಾಸ ಸಾಲ ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ. BIGG NEWS : ರಾಜ್ಯ ಸರ್ಕಾರಿ ನೌಕರರ ಮಕ್ಕಳ ಪ್ರತಿಭಾ ಪುರಸ್ಕಾರಕ್ಕಾಗಿ ಅರ್ಜಿ ಆಹ್ವಾನ  ಅಲ್ಪಸಂಖ್ಯಾತರ ವಿದ್ಯಾರ್ಥಿಗಳಿಗೆ ನಿಗಮದ ವೆಬ್‍ಸೈಟ್  ಮೂಲಕ ಅರ್ಜಿ ಸಲ್ಲಿಸಿ, ಹಾರ್ಡ ಕಾಪಿಗಳನ್ನು ಹಾಗೂ kmdconline.karnataka.gov.in  ಅನ್ನು ಸಂಬಂಧಪಟ್ಟ … Continue reading Good News : ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳಿಗೆ ಸಿಹಿಸುದ್ದಿ : `CET-NEET’ ವಿದ್ಯಾಭ್ಯಾಸ ಸಾಲಕ್ಕಾಗಿ ಅರ್ಜಿ ಆಹ್ವಾನ