GOOD NEWS : ರಾಜ್ಯದ ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : ಶಾಲಾ ಅಂಗಳಕ್ಕೆ `ಸಂಚಾರಿ ತಾರಾಲಯ’.!

ಬೆಂಗಳೂರು : ತಾರಾಲಯಗಳಂತಹ ಸವಲತ್ತುಗಳು ನಗರಗಳಿಗೆ ಸೀಮಿತವಾಗಿತ್ತು. ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಅದು ಸುಲಭವಾಗಿ ಲಭ್ಯವಿರಲಿಲ್ಲ. ಅವರು ಕೂಡ ತಾರಾಲಯ, ಬಾಹ್ಯಾಕಾಶ ಪ್ರಯೋಗಾಲಯಗಳಂತಹ ಸವಲತ್ತುಗಳಿಂದ ವಂಚಿತರಾಗಬಾರದು ಎಂಬ ಉದ್ದೇಶದಿಂದ ಸಂಚಾರಿ ತಾರಾಲಯಗಳನ್ನು ಒದಗಿಸಿದ್ದೇವೆ. ಗ್ರಾಮೀಣ ಭಾಗದ ವಿದ್ಯಾರ್ಥಿಗಳಲ್ಲಿ ಖಗೋಳ ವಿಜ್ಞಾನದ ಕೌತುಕವನ್ನು ಬಿತ್ತಿ, ವಿಜ್ಞಾನ ಕಲಿಕೆಯಲ್ಲಿ ಕ್ರಾಂತಿಕಾರಿ ಬದಲಾವಣೆ ತರುವುದು ನಮ್ಮ ಸರ್ಕಾರದ ಗುರಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದ್ದಾರೆ. ಶಾಲೆಯ ಅಂಗಳದಲ್ಲಿ ತಾರಾಲಯ * ಈಗಾಗಲೇ ರಾಜ್ಯದಲ್ಲಿ 11 ಡಿಜಿಟಲ್ ಮೊಬೈಲ್ ಪ್ಲಾನೆಟೋರಿಯಂ ಕಾರ್ಯನಿರ್ವಹಿಸುತ್ತಿದ್ದು, … Continue reading GOOD NEWS : ರಾಜ್ಯದ ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : ಶಾಲಾ ಅಂಗಳಕ್ಕೆ `ಸಂಚಾರಿ ತಾರಾಲಯ’.!