Good News : ಪ್ರಥಮ ದರ್ಜೆಯಲ್ಲಿ ತೇರ್ಗಡೆಯಾದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : ಪ್ರೋತ್ಸಾಹಧನಕ್ಕಾಗಿ ಅರ್ಜಿ ಆಹ್ವಾನ

ಚಿಕ್ಕಬಳ್ಳಾಪುರ : ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ 2021-22ನೇ ಶೈಕ್ಷಣಿಕ ಸಾಲಿನಲ್ಲಿ ದ್ವಿತೀಯ ಮತ್ತು ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ ಪಬ್ಲಿಕ್ ಪರೀಕ್ಷೆಗಳಲ್ಲಿ ಪ್ರಥಮ ಪ್ರಯತ್ನದಲ್ಲಿ ಪ್ರಥಮ ದರ್ಜೆಯಲ್ಲಿ ತೇರ್ಗಡೆಯಾದ ಪರಿಶಿಷ್ಟ ವರ್ಗಗಳ ವಿದ್ಯಾರ್ಥಿಗಳು ಪ್ರೋತ್ಸಾಹಧನ ಪಡೆಯಲು ಆನ್ ಲೈನ್ www.tw.kar.nic.in ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಅಕ್ಟೋಬರ್ 31 ಕೊನೆಯ ದಿನಾಂಕವಾಗಿದೆ. ಕೋರ್ಸುಗಳ ವಿವರ & ಪ್ರೋತ್ಸಾಹಧನ ದ್ವಿತೀಯ ಪಿ.ಯು.ಸಿ, 3 ವರ್ಷದ ಪಾಲಿಟೆಕ್ನಿಕ್ ಡಿಪ್ಲೋಮೊ-20,000/-, ಪದವಿ-25,000/- ಯಾವುದೇ ಸ್ನಾತಕೋತ್ತರ ಪದವಿ, (M.A, … Continue reading Good News : ಪ್ರಥಮ ದರ್ಜೆಯಲ್ಲಿ ತೇರ್ಗಡೆಯಾದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : ಪ್ರೋತ್ಸಾಹಧನಕ್ಕಾಗಿ ಅರ್ಜಿ ಆಹ್ವಾನ