ಬೆಂಗಳೂರು : ಇಂಜಿನಿಯರಿಂಗ್ ಸೇರಬಯಸುವ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್ ಅಶ್ವತ್ಥ ನಾರಾಯಣ ಸಿಹಿಸುದ್ದಿ ನೀಡಿದ್ದು, ಪ್ರಸಕ್ತ ಸಾಲಿನ ಇಂಜಿನಿಯರಿಂಗ್ ಕೋರ್ಸ್ ನಲ್ಲಿ 908 ಸೀಟು ಹೆಚ್ಚಳ ಮಾಡಲಾಗುವುದು ಎಂದು ತಿಳಿಸಿದ್ದಾರೆ. ಈ ಕುರಿತು ಮಾಹಿತಿ ನೀಡಿರುವ ಅವರು, ಪ್ರಸಕ್ತ ಸಾಲಿನ ಇಂಜಿನಿಯರಿಂಗ್ ಕೋರ್ಸ್ ನಲ್ಇ 908 ಸೀಟು ಹೆಚ್ಚಳ ಮಾಡಲಾಗಿದ್ದು, ಬೇಡಿಕೆ ಕೋರ್ಸ್ ಆದ ಕಂಪ್ಯೂಟರ್ ಸೈನ್ಸ್ ನಲ್ಲಿ ಶೇ. 25 ರಷ್ಟು ಸೀಟು ಹೆಚ್ಚು ಸಿಗಲಿವೆ. 2021-22 ರಲ್ಲಿ ಸರ್ಕಾರಿ,ಅನುದಾನಿತ, ಅಲ್ಪಸಂಖ್ಯಾತ ಹಾಗೂ … Continue reading Good News : ಇಂಜಿನಿಯರಿಂಗ್ ಕೋರ್ಸ್ ಸೇರಬಯಸುವ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : ಪ್ರಸಕ್ತ ಸಾಲಿನಲ್ಲಿ 908 ಸೀಟು ಹೆಚ್ಚಳ
Copy and paste this URL into your WordPress site to embed
Copy and paste this code into your site to embed