ಹೊಸದುರ್ಗ : ಶಿಕ್ಷಕ ಹುದ್ದೆಯ ನಿರೀಕ್ಷೆಯಲ್ಲಿದ್ದವರಿಗೆ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಭರ್ಜರಿ ಸಿಹಿಸುದ್ದಿ ನೀಡಿದ್ದು, ಫೆಬ್ರವರಿಯಲ್ಲಿ ಮತ್ತೆ 2,500 ಶಿಕ್ಷಕರ ನೇಮಕಾತಿ ಮಾಡಲಾಗುವುದು ಎಂದು ಹೇಳಿದ್ದಾರೆ. Rain In Karnataka : ರಾಜ್ಯದಲ್ಲಿ ಮುಂದುವರೆದ ಮಳೆಯ ಅಬ್ಬರ : ಈ ಜಿಲ್ಲೆಗಳಲ್ಲಿ ಇಂದು ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಹೊಸದುರ್ಗ ತಾಲೂಕಿನ ದೇವಿಗೆರೆ ಗ್ರಾಮದ ಸರ್ಕಾರಿ ಹಿರಿಯ ಪ್ರಾರ್ಥಮಿಕ ಶಾಲೆಯ ಶತಮಾನೋತ್ಸವ ಹಾಗೂ ಗುರುವಂದನೆ ಸಮಾರಂಭ ಉದ್ಘಾಟಿಸಿ ಮಾತನಾಡಿದ ಅವರು, ಮುಂಬರುವ ಫೆಬ್ರವರಿಯಲ್ಲೊಇ 2,500 ಪ್ರೌಢಶಾಲಾ ಶಿಕ್ಷಕರ ನೇಮಕಾತಿ … Continue reading Good News : ಶಿಕ್ಷಕ ಹುದ್ದೆಯ ಆಕಾಂಕ್ಷಿಗಳಿಗೆ ಭರ್ಜರಿ ಗುಡ್ ನ್ಯೂಸ್ : ಫೆಬ್ರವರಿಯಲ್ಲಿ 2,500 ಶಿಕ್ಷಕರ ನೇಮಕ : ಶಿಕ್ಷಣ ಸಚಿವ ಬಿ.ಸಿ.ನಾಗೇಶ್
Copy and paste this URL into your WordPress site to embed
Copy and paste this code into your site to embed