Good News : ಶಿಕ್ಷಕ ಹುದ್ದೆಯ ಆಕಾಂಕ್ಷಿಗಳಿಗೆ ಸಿಹಿಸುದ್ದಿ : 32 ಸಾವಿರ ಅತಿಥಿ ಶಿಕ್ಷಕರ ನೇಮಕಕ್ಕೆ ಚಿಂತನೆ

ರಾಯಚೂರು : ಶಿಕ್ಷಕ ಹುದ್ದೆಯ ಆಕಾಂಕ್ಷಿಗಳಿಗೆ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಸಿಹಿಸುದ್ದಿ ನೀಡಿದ್ದು, ರಾಜ್ಯದಲ್ಲಿ 32 ಸಾವಿರ ಅತಿಥಿ ಶಿಕ್ಷಕರ ನೇಮಕದ ಬಗ್ಗೆ ಚಿಂತನೆ ನಡೆಸಲಾಗಿದೆ ಎಂದು ಹೇಳಿದ್ದಾರೆ. ಉತ್ತರಾಖಂಡ: ಸ್ನಾನಕ್ಕೆಂದು ಹೋಗಿದ್ದ ಸೇನಾ ಯೋಧ ಗಂಗಾ ನದಿಯಲ್ಲಿ ಮುಳುಗಿ ಸಾವು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ 15 ಸಾವಿರ ಶಿಕ್ಷಕರ ನೇಮಕದ ಬಗ್ಗೆ ಚಿಂತನೆ ನಡೆದಿದೆ. ಅದರಲ್ಲಿ 5 ಸಾವಿರ ಶಿಕ್ಷಕರನ್ನು ಕಲ್ಯಾಣ ಕರ್ನಾಟಕ ಭಾಗಕ್ಕೆ ನೇಮಕ ಮಾಡಲು ನಿರ್ಧರಿಸಲಾಗಿದೆ. 32 ಸಾವಿರ … Continue reading Good News : ಶಿಕ್ಷಕ ಹುದ್ದೆಯ ಆಕಾಂಕ್ಷಿಗಳಿಗೆ ಸಿಹಿಸುದ್ದಿ : 32 ಸಾವಿರ ಅತಿಥಿ ಶಿಕ್ಷಕರ ನೇಮಕಕ್ಕೆ ಚಿಂತನೆ