Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BIG NEWS : 10 ವರ್ಷದ ಹಳೆಯ ‘ಆಧಾರ್ ಕಾರ್ಡ್’ ಹೊಂದಿರುವವರ ಗಮನಕ್ಕೆ : ಉಚಿತ ನವೀಕರಣಕ್ಕೆ ನಾಳೆಯೇ ಲಾಸ್ಟ್ ಡೇಟ್.!

13/06/2025 5:05 AM

GOOD NEWS : `ಶಿಕ್ಷಕ’ ಹುದ್ದೆ ಆಕಾಂಕ್ಷಿಗಳಿಗೆ ಗುಡ್ ನ್ಯೂಸ್ : ರಾಜ್ಯದಲ್ಲಿ ಶೀಘ್ರವೇ 16,500 ಶಿಕ್ಷಕರ ನೇಮಕಾತಿ

13/06/2025 5:02 AM

‘ವಿಮಾನದಲ್ಲಿ 1.25 ಲಕ್ಷ ಲೀಟರ್ ಇಂಧನವಿತ್ತು, ಯಾರನ್ನೂ ಉಳಿಸಲು ಯಾವುದೇ ಅವಕಾಶವಿರಲಿಲ್ಲ’ ; ಅಮಿತ್ ಶಾ

12/06/2025 9:58 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » GOOD NEWS : `ಶಿಕ್ಷಕ’ ಹುದ್ದೆ ಆಕಾಂಕ್ಷಿಗಳಿಗೆ ಗುಡ್ ನ್ಯೂಸ್ : ರಾಜ್ಯದಲ್ಲಿ ಶೀಘ್ರವೇ 16,500 ಶಿಕ್ಷಕರ ನೇಮಕಾತಿ
KARNATAKA

GOOD NEWS : `ಶಿಕ್ಷಕ’ ಹುದ್ದೆ ಆಕಾಂಕ್ಷಿಗಳಿಗೆ ಗುಡ್ ನ್ಯೂಸ್ : ರಾಜ್ಯದಲ್ಲಿ ಶೀಘ್ರವೇ 16,500 ಶಿಕ್ಷಕರ ನೇಮಕಾತಿ

By kannadanewsnow5713/06/2025 5:02 AM

ಬಾಗಲಕೋಟೆ : ಶಿಕ್ಷಕ ಹುದ್ದೆ ಆಕಾಂಕ್ಷಿಗಳಿಗೆ ರಾಜ್ಯ ಸರ್ಕಾರವು ಸಿಹಿಸುದ್ದಿ ನೀಡಿದ್ದು, ರಾಜ್ಯದಲ್ಲಿ ಶೀಘ್ರವೇ 16,500 ಶಿಕ್ಷಕರ ನೇಮಕಾತಿ ಮಾಡಲಾಗುವುದು ಎಂದು ಸಚಿವ ಮಧು ಬಂಗಾರಪ್ಪ ಘೋಷಣೆ ಮಾಡಿದ್ದಾರೆ.

ಬಾಗಲಕೋಟೆ ಜಿಲ್ಲಾ ಪಂಚಾಯತ್ ಸಭಾ ಭವನದಲ್ಲಿ “ಶಿಕ್ಷಣ ಇಲಾಖಾ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಸಚಿವರು, ರಾಜ್ಯದಲ್ಲಿ ಶೀಘ್ರವೇ 16,500 ಶಿಕ್ಷಕರ ನೇಮಕಾತಿ ಮಾಡಲಾಗುವುದು, ಶಾಲೆಗಳಲ್ಲಿ ಈ ವರ್ಷವೇ ಹಲವು ಬದಲಾವಣೆ ಮಾಡಲಾಗುತ್ತದೆ. ಆದರ್ಶ ಶಾಲೆಗಳಲ್ಲಿ ಈ ವರ್ಷದಿಂದಲೇ ಪಿಯುಸಿ ಕಾಲೇಜು ಆರಂಭಿಸಲು ಅನುಮತಿ ನೀಡಲಾಗಿದೆ. ಶಾಲೆಗಳಿಗೆ ಮೂಲಭೂತ ಸೌಲಭ್ಯ ಒದಗಿಸಲು ಆದ್ಯತೆ ನೀಡಲಾಗುವುದು ಎಂದು ಸಚಿವರು ಹೇಳಿದರು.

ಶಿಕ್ಷಣ ಇಲಾಖೆಯ ಅಧಿಕಾರಿಗಳೊಂದಿಗೆ “ಸರ್ಕಾರಿ ಶಾಲೆಗಳ ಸುಧಾರಣೆಗೆ” ಕೈಗೊಳ್ಳಬೇಕಾದ ಹಲವಾರು ವಿಷಯಗಳ ಕುರಿತು ಸಮಗ್ರವಾಗಿ ಚರ್ಚಿಸಿ, ಅಗತ್ಯ ಸಲಹೆ-ಸೂಚನೆಗಳನ್ನು ನೀಡಲಾಯಿತು.

ಸಭೆಯಲ್ಲಿ ಚರ್ಚಿಸಲಾದ ವಿಷಯಗಳು

ಬಾಗಲಕೋಟೆ ಜಿಲ್ಲಾ ವ್ಯಾಪ್ತಿಯ ಜಮಖಂಡಿ, ಮುಧೋಳ, ಬೀಳಗಿ, ಬಾದಾಮಿ, ಬಾಗಲಕೋಟೆ, ಹುನಗುಂದ ತಾಲೂಕುಗಳಲ್ಲಿನ ಸರ್ಕಾರಿ ಶಾಲೆಗಳಲ್ಲಿ ಮೂಲಭೂತ ಸೌಕರ್ಯಗಳನ್ನು ಒದಗಿಸುವ ಕುರಿತು.

ಪಠ್ಯಪುಸ್ತಕ/ಸಮವಸ್ತ್ರ/ಶೂ-ಸಾಕ್ಸ್ ಗಳನ್ನು ಶಾಲಾ ಪ್ರಾರಂಭದ ಅವಧಿಯಲ್ಲಿ ಏಕಕಾಲಕ್ಕೆ ಪೂರೈಸುವ ಕುರಿತು.

ಮಕ್ಕಳಿಗೆ ಸರಿಯಾದ ಸಮಯಕ್ಕೆ ಮಧ್ಯಾಹ್ನದ ಬಿಸಿ ಊಟ ಹಾಗೂ ಕಲಿಕೆಯಲ್ಲಿ ಹಿಂದುಳಿದ ಮಕ್ಕಳಿಗೆ ವಿಶೇಷ ಕಾಳಜಿವಹಿಸಿ ತರಬೇತಿ ನೀಡುವ ಕುರಿತು.

ಸರ್ಕಾರಿ ಶಾಲೆಯಲ್ಲಿ ಮಕ್ಕಳ ದಾಖಲಾತಿ ಹೆಚ್ಚಿಸುವ ಕುರಿತು.

ನಮ್ಮ ಶಾಲೆ ನಮ್ಮ ಜವಾಬ್ದಾರಿ ಕಾರ್ಯಕ್ರಮವನ್ನು ಇನ್ನಷ್ಟು ಅಭಿವೃದ್ಧಿಪಡಿಸುವ ಮೂಲಕ ಸರಕಾರಿ ಶಾಲೆಗಳನ್ನು ಬೆಳೆಸುವ ಕುರಿತು.

ಪೂರ್ವ ಪ್ರಾಥಮಿಕ ವಿಭಾಗಗಳನ್ನು ಪ್ರಾರಂಭಿಸುವ ಕುರಿತು.

ಸರ್ಕಾರಿ ಶಾಲೆಗಳ ಕೊಠಡಿಗಳ ದುರಸ್ತಿ ಕಾಮಗಾರಿ ಮತ್ತು ಶೌಚಾಲಯ ನಿರ್ಮಾಣ ಕಾರ್ಯ ಕುರಿತು.

ಶಿಕ್ಷಕರಿಗೆ ತರಬೇತಿ ನೀಡುವ ಕುರಿತು.

ಮಕ್ಕಳ ಗೈರು ಹಾಜರಿ ಬಗ್ಗೆ ಗಮನಹರಿಸಿ, ಶಾಲೆಗೆ ಕರೆತರುವ ಕುರಿತು.

ಸರ್ಕಾರಿ ಶಾಲೆಗಳಲ್ಲಿ ದ್ವಿಭಾಷಾ ಮಾಧ್ಯಮವನ್ನು ಆರಂಭಿಸುವ ಕುರಿತು.

ಸರ್ಕಾರಿ ಶಾಲೆಗಳಲ್ಲಿರುವ ಖಾಲಿ ಹುದ್ದೆಗಳ ಭರ್ತಿಗೆ ಕ್ರಮ ಕೈಗೊಳ್ಳುವುದರ ಜೊತೆಗೆ ಅನೇಕ ಮಹತ್ವದ ಬದಲಾವಣೆಗಳ ಕುರಿತು ಸಮಾಲೋಚನೆ ನಡೆಸಲಾಯಿತು.

ಸಭೆಯಲ್ಲಿ ಬಾಗಲಕೋಟೆ ಜಿಲ್ಲಾಧಿಕಾರಿ ಶ್ರೀಮತಿ ಜಾನಕಿ ಕೆ.ಎಂ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶ್ರೀ ಶಶಿಧರ ಕುರೇರ, ವಿಧಾನ ಪರಿಷತ್ ಸದಸ್ಯರಾದ ಶ್ರೀ ಹನುಮಂತ ನಿರಾಣಿ, ಶಾಸಕರಾದ ಶ್ರೀ ಭೀಮಸೇನ ಚಿಮ್ಮನಕಟ್ಟಿ, ರಾಜ್ಯಸಭಾ ಸದಸ್ಯರಾದ ಶ್ರೀ ನಾರಾಯಣಸಾ ಭಾಂಡಗೆ ಸೇರಿದಂತೆ ಶಿಕ್ಷಣ ಇಲಾಖೆಯ ಅಧಿಕಾರಿಗಳು ಹಾಜರಿದ್ದರು.

GOOD NEWS: Good news for `teacher' post aspirants: 16500 teachers to be recruited in the state soon
Share. Facebook Twitter LinkedIn WhatsApp Email

Related Posts

BREAKING: KSRTC ಚಾಲಕ ಕಂ ನಿರ್ವಾಹಕರ ಹುದ್ದೆಗಳ ನೇಮಕಾತಿಯ ಅಂತಿಮ ಆಯ್ಕೆ ಪಟ್ಟಿ ಪ್ರಕಟ | KSRTC Jobs

12/06/2025 9:39 PM1 Min Read

ರಾಜ್ಯದಲ್ಲಿಂದು ಕೊರೋನಾಘಾತ: 240 ಮಂದಿಗೆ ಕೋವಿಡ್ ಪಾಸಿಟಿವ್

12/06/2025 9:10 PM1 Min Read

BREAKING : ರಾಜ್ಯದ ಖಾಸಗಿ ಅನುದಾನಿತ ಪೂರ್ವ ಪ್ರಾಥಮಿಕ ಶಾಲಾ ಶಿಕ್ಷಕರು, ಸಿಬ್ಬಂದಿಗಳಿಗೆ ಗುಡ್ ನ್ಯೂಸ್ : `ನಿವೃತ್ತಿ ವೇತನ’ ಹೆಚ್ಚಳ ಮಾಡಿ ಸರ್ಕಾರ ಆದೇಶ.!

12/06/2025 8:38 PM1 Min Read
Recent News

BIG NEWS : 10 ವರ್ಷದ ಹಳೆಯ ‘ಆಧಾರ್ ಕಾರ್ಡ್’ ಹೊಂದಿರುವವರ ಗಮನಕ್ಕೆ : ಉಚಿತ ನವೀಕರಣಕ್ಕೆ ನಾಳೆಯೇ ಲಾಸ್ಟ್ ಡೇಟ್.!

13/06/2025 5:05 AM

GOOD NEWS : `ಶಿಕ್ಷಕ’ ಹುದ್ದೆ ಆಕಾಂಕ್ಷಿಗಳಿಗೆ ಗುಡ್ ನ್ಯೂಸ್ : ರಾಜ್ಯದಲ್ಲಿ ಶೀಘ್ರವೇ 16,500 ಶಿಕ್ಷಕರ ನೇಮಕಾತಿ

13/06/2025 5:02 AM

‘ವಿಮಾನದಲ್ಲಿ 1.25 ಲಕ್ಷ ಲೀಟರ್ ಇಂಧನವಿತ್ತು, ಯಾರನ್ನೂ ಉಳಿಸಲು ಯಾವುದೇ ಅವಕಾಶವಿರಲಿಲ್ಲ’ ; ಅಮಿತ್ ಶಾ

12/06/2025 9:58 PM

‘ಸೆಂಟ್ರಲ್ ಬ್ಯಾಂಕ್’ನಲ್ಲಿ ಖಾಲಿ ಇರುವ 4,500 ಹುದ್ದೆಗಳಿಗೆ ಅರ್ಜಿ ಆಹ್ವಾನ, ಪರೀಕ್ಷೆಯಷ್ಟೇ, ಸಂದರ್ಶನವಿಲ್ಲ

12/06/2025 9:45 PM
State News
KARNATAKA

GOOD NEWS : `ಶಿಕ್ಷಕ’ ಹುದ್ದೆ ಆಕಾಂಕ್ಷಿಗಳಿಗೆ ಗುಡ್ ನ್ಯೂಸ್ : ರಾಜ್ಯದಲ್ಲಿ ಶೀಘ್ರವೇ 16,500 ಶಿಕ್ಷಕರ ನೇಮಕಾತಿ

By kannadanewsnow5713/06/2025 5:02 AM KARNATAKA 2 Mins Read

ಬಾಗಲಕೋಟೆ : ಶಿಕ್ಷಕ ಹುದ್ದೆ ಆಕಾಂಕ್ಷಿಗಳಿಗೆ ರಾಜ್ಯ ಸರ್ಕಾರವು ಸಿಹಿಸುದ್ದಿ ನೀಡಿದ್ದು, ರಾಜ್ಯದಲ್ಲಿ ಶೀಘ್ರವೇ 16,500 ಶಿಕ್ಷಕರ ನೇಮಕಾತಿ ಮಾಡಲಾಗುವುದು…

BREAKING: KSRTC ಚಾಲಕ ಕಂ ನಿರ್ವಾಹಕರ ಹುದ್ದೆಗಳ ನೇಮಕಾತಿಯ ಅಂತಿಮ ಆಯ್ಕೆ ಪಟ್ಟಿ ಪ್ರಕಟ | KSRTC Jobs

12/06/2025 9:39 PM

ರಾಜ್ಯದಲ್ಲಿಂದು ಕೊರೋನಾಘಾತ: 240 ಮಂದಿಗೆ ಕೋವಿಡ್ ಪಾಸಿಟಿವ್

12/06/2025 9:10 PM

BREAKING : ರಾಜ್ಯದ ಖಾಸಗಿ ಅನುದಾನಿತ ಪೂರ್ವ ಪ್ರಾಥಮಿಕ ಶಾಲಾ ಶಿಕ್ಷಕರು, ಸಿಬ್ಬಂದಿಗಳಿಗೆ ಗುಡ್ ನ್ಯೂಸ್ : `ನಿವೃತ್ತಿ ವೇತನ’ ಹೆಚ್ಚಳ ಮಾಡಿ ಸರ್ಕಾರ ಆದೇಶ.!

12/06/2025 8:38 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.