Good News : ಶಿಕ್ಷಣ ಇಲಾಖೆಯಿಂದ ಶಿಕ್ಷಕರಿಗೆ ಗುಡ್ ನ್ಯೂಸ್ : ಕಡ್ಡಾಯವಾಗಿ ಆನ್ ಲೈನ್ ಮೂಲಕ 17 ಸೇವಾ ಸೌಲಭ್ಯ ಮಂಜೂರು
ಬೆಂಗಳೂರು: ಶಿಕ್ಷಕರಿಗಂ 17 ಸೇವಾ ಸೌಲಭ್ಯಗಳನ್ನು ಮಂಜೂರು ಮಾಡುವಾಗ ಕಡ್ಡಾಯವಾಗಿ ಆನ್ ಲೈನ್ ಮುಖಾಂತರವೇ ಪ್ರಸ್ತಾವನೆಗಳನ್ನು ಸಲ್ಲಿಸಬೇಕು. ಅದರ ಹೊರತಾಗಿ ಬೇರೆ ಯಾವುದೇ ಮಾರ್ಗದಲ್ಲಿಯೂ ಸಲ್ಲಿಸದಂತೆ ಶಿಕ್ಷಣ ಇಲಾಖೆ ಖಡಕ್ ಸೂಚನೆ ನೀಡಿದೆ. ಈ ಕುರಿತಂತೆ ಸಾರ್ವಜನಿಕ ಶಿಕ್ಷಣ ಇಲಾಖೆಯ ಆಯುಕ್ತರು ಮಾಹಿತಿ ನೀಡಿದ್ದು, ಆಡಳಿತದಲ್ಲಿ ಪಾರದರ್ಶಕತೆಯನ್ನು ಕಾಯ್ದುಕೊಂಡು, ಶಿಕ್ಷಕರಿಗೆ, ಅಧಿಕಾರಿಗಳಿಗೆ, ಸಿಬ್ಬಂದಿ ವರ್ಗದವರಿಗೆ ನಿಯಮಾನುಸಾರ ನೀಡುವ 17 ಸೇವೆಗಳನ್ನು ಕಡ್ಡಾಯವಾಗಿ ಆನ್ ಲೈನ್ ಮೂಲಕವೇ ಸ್ವೀಕರಿಸಿ, ಆನ್ ಲೈನ್ ಮೂಲಕವೇ ಇತ್ಯರ್ಥಪಡಿಸುವಂತೆ ತಿಳಿಸಿದ್ದಾರೆ. ಇನ್ನೂ ಯಾವುದೇ … Continue reading Good News : ಶಿಕ್ಷಣ ಇಲಾಖೆಯಿಂದ ಶಿಕ್ಷಕರಿಗೆ ಗುಡ್ ನ್ಯೂಸ್ : ಕಡ್ಡಾಯವಾಗಿ ಆನ್ ಲೈನ್ ಮೂಲಕ 17 ಸೇವಾ ಸೌಲಭ್ಯ ಮಂಜೂರು
Copy and paste this URL into your WordPress site to embed
Copy and paste this code into your site to embed