Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಜೂನ್ 21ರಂದು ನಗರದ ಪಿ. ಇ.ಟಿ ಕ್ರೀಡಾಂಗಣದಲ್ಲಿ ವಿಶ್ವ ಯೋಗ ದಿನವನ್ನು ಅರ್ಥಪೂರ್ಣವಾಗಿ ಆಚರಣೆಗೆ ಸೂಚನೆ – ಡಾ ಕುಮಾರ

ಕೆಪಿಟಿಸಿಎಲ್ ಪರಿಸರ ಸ್ನೇಹಿ ಹೆಜ್ಜೆ: ಟ್ರಾನ್ಸ್‌ಫಾರ್ಮರ್‌ಗಳಲ್ಲಿ ಹಾನಿಕಾರಕ ಮಿನರಲ್ ಆಯಿಲ್ ಬದಲಿಗೆ ನ್ಯಾಚುರಲ್ ಎಸ್ಟರ್ ಆಯಿಲ್ ಬಳಕೆಗೆ ಅನುಮತಿ

BREAKING : `KEA’ಯಿಂದ `UGCET-2026 ಫಲಿತಾಂಶ’ ಪ್ರಕಟ : ರಿಸಲ್ಟ್ ನೋಡಲು ಡೈರೆಕ್ಟ್ ಲಿಂಕ್‌ ಇಲ್ಲಿದೆ | UGCET-2026 Result

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » GOOD NEWS : ರಾಜ್ಯದ ರೈತರಿಗೆ ಗುಡ್ ನ್ಯೂಸ್ : `ಜಮೀನು ದಾರಿ’ಗೆ ಸರ್ಕಾರದಿಂದ ಹೊಸ ನಿಯಮ ಜಾರಿ | New Rules
KARNATAKA

GOOD NEWS : ರಾಜ್ಯದ ರೈತರಿಗೆ ಗುಡ್ ನ್ಯೂಸ್ : `ಜಮೀನು ದಾರಿ’ಗೆ ಸರ್ಕಾರದಿಂದ ಹೊಸ ನಿಯಮ ಜಾರಿ | New Rules

By kannadanewsnow57

ಬೆಂಗಳೂರು :ಗ್ರಾಮೀಣ ಭಾಗದಲ್ಲಿ ಅತ್ಯುತ್ತಮ ರಸ್ತೆ ಸಂಪರ್ಕ ಒದಗಿಸುವುದು ನಮ್ಮ ಗುರಿಯಾಗಿದೆ. ಅದಕ್ಕಾಗಿ ರಾಜ್ಯ ಸರ್ಕಾರ ವಿನೂತನ ಯೋಜನೆಗಳನ್ನು ಜಾರಿಗೆ ತಂದಿದೆ. ಈ ಕುರಿತು ವಿಧಾನಸಭೆಯಲ್ಲಿ ಮಾಹಿತಿ ನೀಡಿದೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.

‘ನಮ್ಮ ಗ್ರಾಮ, ನಮ್ಮ ಹೊಲ’ ಯೋಜನೆ ಸ್ಥಗಿತವಾಗಿರುವುದರಿಂದ ರೈತರು ಹೊಲಕ್ಕೆ ಹೋಗುವ ದಾರಿಗಳಿಗೆ ಅವಕಾಶ ಕಲ್ಪಿಸುವ ನೀತಿಯನ್ನು ಹೊಸ ರೂಪದಲ್ಲಿ ತರುವಂತೆ ಮಾನ್ಯ ಮುಖ್ಯಮಂತ್ರಿಗಳಿಗೆ ಈಗಾಗಲೇ ಪ್ರಸ್ತಾವನೆ ಸಲ್ಲಿಸಿದ್ದೇನೆ. ಅದು ಈ ಬಜೆಟ್‌ನಲ್ಲಿ ಮಂಡನೆಯಾಗುವ ಸಾಧ್ಯತೆ ಇದೆ.

‘ಪ್ರಗತಿಪಥ’ ಎಂಬ ವಿನೂತನ ಕಾರ್ಯಕ್ರಮದಡಿ ₹5,000 ಕೋಟಿ ಖರ್ಚು ಮಾಡಿ, ಎಲ್ಲ ಶಾಸಕರಿಗೆ ಕನಿಷ್ಠ 15 ಕಿಮೀ ರಸ್ತೆ ಅಭಿವೃದ್ಧಿ ಅವಕಾಶ ಕೊಡಬೇಕು ಸಂಕಲ್ಪ ಇಟ್ಟುಕೊಂಡಿದ್ದೇವೆ. ಇದಕ್ಕೆ ಆರ್ಥಿಕ ವ್ಯವಹಾರಗಳ ಇಲಾಖೆಯಿಂದ ಸಮ್ಮತಿ ಸಿಕ್ಕಿದೆ. ಈ ತಿಂಗಳ ಒಳಗೆ ಇದರ ಎಲ್ಲ ಮಾನದಂಡಗಳನ್ನು ಕಾರ್ಯಕಾರಿ ಎಂಜಿನಿಯರ್‌ಗೆ ತಲುಪಿಸಿ, ಎಲ್ಲ ಶಾಸಕರ ಆದ್ಯತೆ ಮೇರೆಗೆ ಯೋಜನೆ ಜಾರಿಗೆ ತರುತ್ತೇವೆ.

https://kannadanewsnow.com/kannada/wp-content/uploads/2025/03/WhatsApp-Video-2025-03-05-at-1.50.09-PM.mp4

ಹಾಗೆಯೇ ಪ್ರಧಾನಮಂತ್ರಿ ಗ್ರಾಮ ಸಡಕ್ ಯೋಜನೆಯ ನಾಲ್ಕನೆಯ ಹಂತದ ಮಾನದಂಡಗಳನ್ನು ಪ್ರಕಟಿಸಲಾಗಿದ್ದು, ನಮ್ಮ ರಾಜ್ಯದಲ್ಲಿ ದೊಡ್ಡ ಗ್ರಾಮಗಳಿಗೆ ಕೇಂದ್ರ ಸರ್ಕಾರದ ಮಾನದಂಡಗಳ ಪ್ರಕಾರ ರಸ್ತೆಗಳು ಮಂಜೂರು ಆಗಿವೆ. ಆದರೆ ಇದರ ಮಾನದಂಡಗಳನ್ನು ಸರಳೀಕರಣ ಮಾಡಬೇಕು ಎಂದು ಕೋರಿ ಕೆಲವು ತಿಂಗಳ ಹಿಂದೆ ಕೇಂದ್ರ ಸರ್ಕಾರಕ್ಕೆ ಪತ್ರ ಬರೆದಿದ್ದು, ಅದು ಸಾಧ್ಯವಿಲ್ಲ ಎಂದು ತಿರಸ್ಕಾರ ಮಾಡಿದ್ದಾರೆ. ಮತ್ತೊಮ್ಮೆ ರಾಜ್ಯದ ಪರವಾಗಿ ಕೇಂದ್ರ ಸರ್ಕಾರಕ್ಕೆ ವಿನಂತಿ ಮಾಡುತ್ತೇನೆ. ಅವರು ಮಾನದಂಡ ಬದಲಾವಣೆ ಮಾಡದ ಕಾರಣ ‘ಪ್ರಗತಿ ಪಥ’ ಮತ್ತು ‘ಕಲ್ಯಾಣ ಪಥ’ ಯೋಜನೆಗಳನ್ನು ತಂದಿದ್ದೇವೆ. ಇದರೊಂದಿಗೆ ಗ್ರಾಮ ಸಡಕ್ ಯೋಜನೆ ಕೂಡ ಬಂದರೆ ರಾಜ್ಯದ ಗ್ರಾಮಗಳಲ್ಲಿ ಉತ್ತಮ ರಸ್ತೆ ಸಂಪರ್ಕ ಕ್ರಾಂತಿ ನಡೆಯಲಿದೆ.

GOOD NEWS: Good news for the farmers of the state: Government implements new rules for `land access' | New Rules
Share. Facebook Twitter LinkedIn WhatsApp Email

Related Posts

ಜೂನ್ 21ರಂದು ನಗರದ ಪಿ. ಇ.ಟಿ ಕ್ರೀಡಾಂಗಣದಲ್ಲಿ ವಿಶ್ವ ಯೋಗ ದಿನವನ್ನು ಅರ್ಥಪೂರ್ಣವಾಗಿ ಆಚರಣೆಗೆ ಸೂಚನೆ – ಡಾ ಕುಮಾರ

1 Min Read

ಕೆಪಿಟಿಸಿಎಲ್ ಪರಿಸರ ಸ್ನೇಹಿ ಹೆಜ್ಜೆ: ಟ್ರಾನ್ಸ್‌ಫಾರ್ಮರ್‌ಗಳಲ್ಲಿ ಹಾನಿಕಾರಕ ಮಿನರಲ್ ಆಯಿಲ್ ಬದಲಿಗೆ ನ್ಯಾಚುರಲ್ ಎಸ್ಟರ್ ಆಯಿಲ್ ಬಳಕೆಗೆ ಅನುಮತಿ

2 Mins Read

BREAKING : `KEA’ಯಿಂದ `UGCET-2026 ಫಲಿತಾಂಶ’ ಪ್ರಕಟ : ರಿಸಲ್ಟ್ ನೋಡಲು ಡೈರೆಕ್ಟ್ ಲಿಂಕ್‌ ಇಲ್ಲಿದೆ | UGCET-2026 Result

2 Mins Read
Recent News

ಜೂನ್ 21ರಂದು ನಗರದ ಪಿ. ಇ.ಟಿ ಕ್ರೀಡಾಂಗಣದಲ್ಲಿ ವಿಶ್ವ ಯೋಗ ದಿನವನ್ನು ಅರ್ಥಪೂರ್ಣವಾಗಿ ಆಚರಣೆಗೆ ಸೂಚನೆ – ಡಾ ಕುಮಾರ

ಕೆಪಿಟಿಸಿಎಲ್ ಪರಿಸರ ಸ್ನೇಹಿ ಹೆಜ್ಜೆ: ಟ್ರಾನ್ಸ್‌ಫಾರ್ಮರ್‌ಗಳಲ್ಲಿ ಹಾನಿಕಾರಕ ಮಿನರಲ್ ಆಯಿಲ್ ಬದಲಿಗೆ ನ್ಯಾಚುರಲ್ ಎಸ್ಟರ್ ಆಯಿಲ್ ಬಳಕೆಗೆ ಅನುಮತಿ

BREAKING : `KEA’ಯಿಂದ `UGCET-2026 ಫಲಿತಾಂಶ’ ಪ್ರಕಟ : ರಿಸಲ್ಟ್ ನೋಡಲು ಡೈರೆಕ್ಟ್ ಲಿಂಕ್‌ ಇಲ್ಲಿದೆ | UGCET-2026 Result

BREAKING : ಕರ್ನಾಟಕ `UG-CET’ ಪರೀಕ್ಷೆ ಫಲಿತಾಂಶ ಪ್ರಕಟ : ಇಲ್ಲಿದೆ ಟಾಪರ್ ಗಳ ಸಂಪೂರ್ಣ ಪಟ್ಟಿ | KCET Result 2026

State News
KARNATAKA

ಜೂನ್ 21ರಂದು ನಗರದ ಪಿ. ಇ.ಟಿ ಕ್ರೀಡಾಂಗಣದಲ್ಲಿ ವಿಶ್ವ ಯೋಗ ದಿನವನ್ನು ಅರ್ಥಪೂರ್ಣವಾಗಿ ಆಚರಣೆಗೆ ಸೂಚನೆ – ಡಾ ಕುಮಾರ

By ಸುರೇಶ್‌ KARNATAKA 1 Min Read

ಮಂಡ್ಯ ಜೂನ್ 6 (ಕರ್ನಾಟಕ ವಾರ್ತೆ) 12 ನೇ ವಿಶ್ವ ಯೋಗ ದಿನವನ್ನು ಜೂನ್ 21ರಂದು ನಗರ ಪಿ. ಇ.…

ಕೆಪಿಟಿಸಿಎಲ್ ಪರಿಸರ ಸ್ನೇಹಿ ಹೆಜ್ಜೆ: ಟ್ರಾನ್ಸ್‌ಫಾರ್ಮರ್‌ಗಳಲ್ಲಿ ಹಾನಿಕಾರಕ ಮಿನರಲ್ ಆಯಿಲ್ ಬದಲಿಗೆ ನ್ಯಾಚುರಲ್ ಎಸ್ಟರ್ ಆಯಿಲ್ ಬಳಕೆಗೆ ಅನುಮತಿ

BREAKING : `KEA’ಯಿಂದ `UGCET-2026 ಫಲಿತಾಂಶ’ ಪ್ರಕಟ : ರಿಸಲ್ಟ್ ನೋಡಲು ಡೈರೆಕ್ಟ್ ಲಿಂಕ್‌ ಇಲ್ಲಿದೆ | UGCET-2026 Result

BREAKING : ಕರ್ನಾಟಕ `UG-CET’ ಪರೀಕ್ಷೆ ಫಲಿತಾಂಶ ಪ್ರಕಟ : ಇಲ್ಲಿದೆ ಟಾಪರ್ ಗಳ ಸಂಪೂರ್ಣ ಪಟ್ಟಿ | KCET Result 2026

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.