GOOD NEWS : ರಾಜ್ಯದ ರೈತರಿಗೆ ಗುಡ್ ನ್ಯೂಸ್ : `ನಮ್ಮ ಹೊಲ ನಮ್ಮ ದಾರಿ ಯೋಜನೆ’ಯಡಿ ರಸ್ತೆ ನಿರ್ಮಿಸಲು ಸರ್ಕಾರದಿಂದ ಸಿಗಲಿದೆ 12.5 ಲಕ್ಷ ರೂ. ಸಹಾಯಧನ.!

ಬೆಂಗಳೂರು : ರಾಜ್ಯ ಸರ್ಕಾರವು ರೈತರಿಗೆ ಸಿಹಿಸುದ್ದಿ ನೀಡಿದ್ದು, ನಮ್ಮ ಹೊಲ ನಮ್ಮ ದಾರಿ ಯೋಜನೆಯಡಿ ರಸ್ತೆ ನಿರ್ಮಿಸಲು 12 ಲಕ್ಷ ರೂ. ಸಹಾಯನಧ ನೀಡಲಿದೆ. ನಮ್ಮ ಹೊಲ ನಮ್ಮ ದಾರಿ” ಯೋಜನೆಯನ್ನು ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಹಾಗೂ ರಾಜ್ಯ ಸರ್ಕಾರದ ಲೆ.ಶೇ.3054 ಯೋಜನೆಯಡಿ ಅನುಷ್ಠಾನಗೊಳಿಸುವ ಕುರಿತು ರಾಜ್ಯ ಸರ್ಕಾರವು ಮಾರ್ಗಸೂಚಿ ಹೊರಡಿಸಿದೆ. ರಾಜ್ಯ ಸರ್ಕಾರದ ಆದೇಶದಲ್ಲಿ ಏನಿದೆ? ಗ್ರಾಮೀಣ ಪ್ರದೇಶಗಳಲ್ಲಿ ಮಹಾತ್ಮ ಗಾಂಧಿ ಗ್ರಾಮೀಣ ಉದ್ಯೋಗ ಖಾತ್ರಿ ನರೇಗಾ ಯೋಜನೆಯಡಿ … Continue reading GOOD NEWS : ರಾಜ್ಯದ ರೈತರಿಗೆ ಗುಡ್ ನ್ಯೂಸ್ : `ನಮ್ಮ ಹೊಲ ನಮ್ಮ ದಾರಿ ಯೋಜನೆ’ಯಡಿ ರಸ್ತೆ ನಿರ್ಮಿಸಲು ಸರ್ಕಾರದಿಂದ ಸಿಗಲಿದೆ 12.5 ಲಕ್ಷ ರೂ. ಸಹಾಯಧನ.!