Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಭಾರತೀಯರು ವರ್ಷಕ್ಕೆ 102 ಗಂಟೆಗಳನ್ನ ‘ಸ್ಕ್ಯಾಮ್ ಮೆಸೇಜ್’ ಊಹಿಸುವುದರಲ್ಲಿ ಕಳೆಯುತ್ತಾರೆ ; ವರದಿ

04/02/2026 9:45 PM

BREAKING : ಯಾವುದೇ ಪೂರೈಕೆದಾರರಿಂದ ‘ತೈಲ’ ಖರೀದಿಸಲು ಭಾರತ ಮುಕ್ತವಾಗಿದೆ : ರಷ್ಯಾ

04/02/2026 9:26 PM

BREAKING : ‘UPSC’ ನಾಗರಿಕ ಸೇವೆಗಳ ಪರೀಕ್ಷೆಗೆ ಅಧಿಸೂಚನೆ ಬಿಡುಗಡೆ, 933 ಹುದ್ದೆಗಳಿಗೆ ನೇಮಕಾತಿ!

04/02/2026 9:04 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » GOOD NEWS : ರಾಜ್ಯದ ರೈತರಿಗೆ ಗುಡ್ ನ್ಯೂಸ್ : ಶೇ.50 ರಷ್ಟು ಸಬ್ಸಿಡಿಯಲ್ಲಿ ಸಿಗಲಿವೆ ಈ `ಕೃಷಿ ಯಂತ್ರೋಪಕರಣ’ಗಳು.!
KARNATAKA

GOOD NEWS : ರಾಜ್ಯದ ರೈತರಿಗೆ ಗುಡ್ ನ್ಯೂಸ್ : ಶೇ.50 ರಷ್ಟು ಸಬ್ಸಿಡಿಯಲ್ಲಿ ಸಿಗಲಿವೆ ಈ `ಕೃಷಿ ಯಂತ್ರೋಪಕರಣ’ಗಳು.!

By kannadanewsnow5702/07/2025 6:58 AM

ಪ್ರಸಕ್ತ(2025-26) ಸಾಲಿನಲ್ಲಿ ಕೃಷಿ ಯಾಂತ್ರೀಕರಣ ಮತ್ತು ಕೃಷಿ ಉತ್ಪನ್ನಗಳ ಸಂಸ್ಕರಣೆ ಕಾರ್ಯಕ್ರಮದಲ್ಲಿ ಸಾಮಾನ್ಯ ವರ್ಗದ ರೈತರಿಗೆ ಶೇ.50ರ ರಿಯಾಯಿತಿಯಲ್ಲಿ ಕೃಷಿ ಯಂತ್ರೋಪಕರಣಗಳು ಲಭ್ಯವಿರುತ್ತವೆ. 

ಆಸಕ್ತ ರೈತರು ತಮ್ಮ ವ್ಯಾಪ್ತಿಯ ರೈತ ಸಂಪರ್ಕ ಕೇಂದ್ರಕ್ಕೆ ಭೇಟಿ ನೀಡಿ ಉಚಿತವಾಗಿ ಅರ್ಜಿಯನ್ನು ರೈತ ಸಂಪರ್ಕ ಕೇಂದ್ರದಿಂದ ಪಡೆದು ತಮ್ಮ ಅರ್ಜಿಯೊಂದಿಗೆ ಪಹಣಿ(ಆರ್ಟಿಸಿ), ಆಧಾರ್ ಕಾರ್ಡ್ನ ಜೆರಾಕ್ಸ್, ಬ್ಯಾಂಕ್ ಪಾಸ್ ಪುಸ್ತಕದ ಜೆರಾಕ್ಸ್, ಒಂದು ಭಾವಚಿತ್ರ, ರೂ.100ರ ಛಾಪಾಕಾಗದ ದಾಖಲಾತಿಗಳನ್ನು ಸಲ್ಲಿಸಿ ಇಲಾಖೆಯಲ್ಲಿ ಸಿಗುವ ಕೃಷಿ ಯಂತ್ರೋಪಕರಣಗಳ ಸದುಪಯೋಗವನ್ನು ಪಡೆದುಕೊಳ್ಳಬೇಕೆಂದು ಕೋರಿದೆ.

ಕೃಷಿ ಉಪಕರಣಗಳಾದ ಪವರ್ ಟಿಲ್ಲರ್, ಕಲ್ಟಿವೇಟರ್, ರೋಟವೇಟರ್, ಎಂಬಿಪ್ಲೂ, ಡಿಸ್ಕ್  ಪ್ಲೋ, ಕಳೆಕೊಚ್ಚುವ ಯಂತ್ರ, ಕಳೆ ತೆಗೆಯುವ ಯಂತ್ರ, ಡಿಸೇಲ್ ಪಂಪ್ ಸೆಟ್, ಪವರ್ ಸ್ಪ್ರೇಯರ್, ಮೇವು ಕತ್ತರಿಸುವ ಯಂತ್ರ, ಭತ್ತದ ಒಕ್ಕಣೆ ಯಂತ್ರ, ಭತ್ತ ಕಟಾವು ಯಂತ್ರ, ಮುಸುಕಿನ ಜೋಳ ಒಕ್ಕಣೆ ಯಂತ್ರ, ಕೃಷಿ ಉತ್ಪನ್ನಗಳ ಸಂಸ್ಕರಣೆ ಯಂತ್ರಗಳಾದ ರಾಗಿ ಕ್ಲೀನಿಂಗ್ ಯಂತ್ರ, ಹಿಟ್ಟು ಮಾಡುವ ಯಂತ್ರ, ಮೆಣಸಿನ ಕಾಯಿ ಪುಡಿ ಮಾಡುವ ಯಂತ್ರ ಹಾಗೂ ವಿವಿಧ ಬಗೆಯ ಎಣ್ಣೆ ಗಾಣಗಳನ್ನು ಶೇ.50 ರ ಸಹಾಯಧನದಲ್ಲಿ ಸೋಮವಾರಪೇಟೆ ಹಾಗೂ ಕುಶಾಲನಗರ ತಾಲ್ಲೂಕಿನ ರೈತರು ಪಡೆದುಕೊಳ್ಳಲು ಅರ್ಜಿಯನ್ನು ಆಯಾಯ ಹೋಬಳಿಯ ರೈತ ಸಂಪರ್ಕ ಕೇಂದ್ರಗಳಿಗೆ ಸಲ್ಲಿಸುವಂತೆ ಸೋಮವಾರಪೇಟೆ ತಾಲ್ಲೂಕು ಸಹಾಯಕ ಕೃಷಿ ನಿರ್ದೇಶಕರು ಕೋರಿದ್ದಾರೆ.

GOOD NEWS: Good news for the farmers of the state: These `agricultural machinery' will be available at a 50 percent subsidy!
Share. Facebook Twitter LinkedIn WhatsApp Email

Related Posts

BREAKING : ವಿಧಾನ ಪರಿಷತ್ತಿನಿಂದ ಸಿಟಿ ರವಿಯನ್ನು ಅಮಾನತುಗೊಳಿಸಿದ ಸಭಾಪತಿ ಬಸವರಾಜ ಹೊರಟ್ಟಿ

04/02/2026 8:39 PM1 Min Read

ಫೆ.26, 27 ಎರಡು ದಿನಗಳ ಕಾಲ ರಸ್ತೆ ಸಂಚಾರ ಗಣತಿ ಕಾರ್ಯ ಆರಂಭ

04/02/2026 7:28 PM1 Min Read

BIG NEWS : ವಿಧಾನಸಭೆಯಲ್ಲಿ ‘ಜಿ ರಾಮ್ ಜಿ’ ಕಾಯ್ದೆ ವಿರುದ್ಧದ ನಿರ್ಣಯ ಅಂಗೀಕಾರ

04/02/2026 7:24 PM1 Min Read
Recent News

ಭಾರತೀಯರು ವರ್ಷಕ್ಕೆ 102 ಗಂಟೆಗಳನ್ನ ‘ಸ್ಕ್ಯಾಮ್ ಮೆಸೇಜ್’ ಊಹಿಸುವುದರಲ್ಲಿ ಕಳೆಯುತ್ತಾರೆ ; ವರದಿ

04/02/2026 9:45 PM

BREAKING : ಯಾವುದೇ ಪೂರೈಕೆದಾರರಿಂದ ‘ತೈಲ’ ಖರೀದಿಸಲು ಭಾರತ ಮುಕ್ತವಾಗಿದೆ : ರಷ್ಯಾ

04/02/2026 9:26 PM

BREAKING : ‘UPSC’ ನಾಗರಿಕ ಸೇವೆಗಳ ಪರೀಕ್ಷೆಗೆ ಅಧಿಸೂಚನೆ ಬಿಡುಗಡೆ, 933 ಹುದ್ದೆಗಳಿಗೆ ನೇಮಕಾತಿ!

04/02/2026 9:04 PM

ವಾಟ್ಸಾಪ್’ನಲ್ಲಿ ಅಪರಿಚಿತ ಸಂಖ್ಯೆಗಳಿಂದ ಕರೆ ಬರ್ತಿವ್ಯಾ.? ಹೀಗೆ ಸೈಲೆಂಟ್ ಮಾಡಿ!

04/02/2026 8:56 PM
State News
KARNATAKA

BREAKING : ವಿಧಾನ ಪರಿಷತ್ತಿನಿಂದ ಸಿಟಿ ರವಿಯನ್ನು ಅಮಾನತುಗೊಳಿಸಿದ ಸಭಾಪತಿ ಬಸವರಾಜ ಹೊರಟ್ಟಿ

By kannadanewsnow0504/02/2026 8:39 PM KARNATAKA 1 Min Read

ಬೆಂಗಳೂರು : ಸಿಟಿ ರವಿಯನ್ನು ಈ ದಿನದ ಮಟ್ಟಿಗೆ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅಮಾನತುಗೊಳಿಸಿದ್ದಾರೆ. ಸಿಟಿ ರವಿ ವಿರುದ್ಧ…

ಫೆ.26, 27 ಎರಡು ದಿನಗಳ ಕಾಲ ರಸ್ತೆ ಸಂಚಾರ ಗಣತಿ ಕಾರ್ಯ ಆರಂಭ

04/02/2026 7:28 PM

BIG NEWS : ವಿಧಾನಸಭೆಯಲ್ಲಿ ‘ಜಿ ರಾಮ್ ಜಿ’ ಕಾಯ್ದೆ ವಿರುದ್ಧದ ನಿರ್ಣಯ ಅಂಗೀಕಾರ

04/02/2026 7:24 PM

BREAKING : ಫೆ.9 ರಿಂದ ನಮ್ಮ ಮೆಟ್ರೋ ಪ್ರಯಾಣದ ಪರಿಷ್ಕೃತ ದರ ಜಾರಿ | Metro Ticket Prize Hike

04/02/2026 7:04 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.