ಬೆಂಗಳೂರು : ರಾಜ್ಯ ಸರ್ಕಾರವು ರೈತರಿಗೆ ಸಿಹಿಸುದ್ದಿ ನೀಡಿದ್ದು, ರೇಷ್ಮೆ ಇಲಾಖೆಯಲ್ಲಿ ರೈತರಿಗೆ ಹಲವು ಯೋಜನೆಗಳು ಮತ್ತು ಸಹಾಯಧನ ನೀಡುತ್ತಿದ್ದು, ಅವುಗಳ ಕುರಿತು ಇಲ್ಲಿದೆ ಸಂಪೂರ್ಣ ಮಾಹಿತಿ. ರೇಷ್ಮೆ ಹುಳು ಸಾಕಾಣಿಕೆ (ಸುಧಾರಿತ ಮೌಂಟೇಜಸ್‌ಗಳು ಸೇರಿದಂತೆ) ಸಲಕರಣೆಗಳ/ಹಿಪ್ಪುನೇರಳೆ ತೋಟ ನಿರ್ವಹಣಾ ಸಲಕರಣೆಗಳ ಖರೀದಿಗೆ ಸಹಾಯಧನ: ಈ ಕಾರ್ಯಕ್ರಮದಡಿ ರಾಜ್ಯದ ಎಲ್ಲಾ ರೇಷ್ಮೆ ಬೆಳೆಗಾರರಿಗೆ ಸೌಲಭ್ಯ ಒದಗಿಸುವ ಹಿತದೃಷ್ಟಿಯಿಂದ ಸಲಕರಣೆ ಖರೀದಿಗೆ ಘಟಕ ದರ ರೂ.75.000/- ನಿಗದಿಪಡಿಸಿದ್ದು, ಸಹಾಯಧನ ರೂ.56250/-(ಶೇಕಡ 75), ಸಲಕರಣೆ ಖರೀದಿಗೆ ಹೊಸ ರೈತರಿಗೆ ಮೊದಲ … Continue reading GOOD NEWS : ರಾಜ್ಯದ ರೈತರಿಗೆ ಗುಡ್ ನ್ಯೂಸ್ : `ರೇಷ್ಮೆ ಇಲಾಖೆ’ಯಲ್ಲಿ ನಿಮಗೆ ಸಿಗಲಿವೆ ಈ ಎಲ್ಲಾ ಯೋಜನೆ, ಸಹಾಯಧನಗಳು.!
Copy and paste this URL into your WordPress site to embed
Copy and paste this code into your site to embed