Good News : ರೈತ ಸಮುದಾಯಕ್ಕೆ ಗುಡ್ ನ್ಯೂಸ್ : ಬೆಂಬಲ ಬೆಲೆ ಯೋಜನೆಯಡಿ ಭತ್ತ, ರಾಗಿ, ಜೋಳ ಖರೀದಿ

ಹೊಸಪೇಟೆ : ಕನಿಷ್ಠ ಬೆಂಬಲ ಬೆಲೆ ಯೋಜನೆ ಅಡಿಯಲ್ಲಿ ರೈತರು ಬೆಳೆದ ಬೆಳೆಗಳನ್ನು ಖರೀದಿಸಲು ಡಿ.15 ರಿಂದ ನೊಂದಣಿ ಹಾಗೂ ಜ.1ರಿಂದ ಖರೀದಿ ಆರಂಭವಾಗಲಿದೆ ಎಂದು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಅವರು ತಿಳಿಸಿದರು. ವಿಜಯನಗರ ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಬುಧವಾರ ನಡೆದ  ಕನಿಷ್ಠ ಬೆಂಬಲ ಬೆಲೆ ಯೋಜನೆ ಕಾರ್ಯಾಚರಣೆಯ ಜಿಲ್ಲಾ ಟಾಸ್ಕ್ ಫೋರ್ಸ್ ಸಮಿತಿ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಬೆಂಬಲ ಬೆಲೆ ಯೋಜನೆಯಡಿ ಖರೀದಿ ಕೇಂದ್ರಗಳ ಮೂಲಕ ಭತ್ತ, ರಾಗಿ ಮತ್ತು ಜೋಳ ಖರೀದಿ ಮಾಡಲಾಗುತ್ತದೆ. … Continue reading Good News : ರೈತ ಸಮುದಾಯಕ್ಕೆ ಗುಡ್ ನ್ಯೂಸ್ : ಬೆಂಬಲ ಬೆಲೆ ಯೋಜನೆಯಡಿ ಭತ್ತ, ರಾಗಿ, ಜೋಳ ಖರೀದಿ