Good News : ರೈತ ಸಮುದಾಯಕ್ಕೆ ಸಿಹಿಸುದ್ದಿ : ಅಕ್ಟೋಬರ್ ನಲ್ಲಿ `ಯಶಸ್ವಿನಿ ಯೋಜನೆ’ ಮರು ಜಾರಿ

ಬೆಂಗಳೂರು : ರಾಜ್ಯದ ಜನತೆಗೆ ರಾಜ್ಯ ಸರ್ಕಾರವು ಸಿಹಿಸುದ್ದಿ ನೀಡಿದ್ದು, ಕರ್ನಾಟಕದಲ್ಲಿ ಯಶಸ್ವಿನಿ ಆರೋಗ್ಯ ವಿಮಾ ಯೋಜನೆ(Yashaswini Health Insurance Scheme) ಅಕ್ಟೋಬರ್ ನಿಂದ ಮರು ಜಾರಿ ಮಾಡಲಾಗುವುದು ಎಂದು ಸಚಿವ ಎಸ್.ಟಿ. ಸೋಮಶೇಖರ್ ತಿಳಿಸಿದ್ದಾರೆ. BIGG NEWS : ರಾಜ್ಯ ಸರ್ಕಾರದಿಂದ `ದಲಿತ ಸಮುದಾಯ’ಕ್ಕೆ ಭರ್ಜರಿ ಸಿಹಿಸುದ್ದಿ : ಶೀಘ್ರವೇ `ಶುಭಲಗ್ನ’ ಉಚಿತ ವಿವಾಹ ಯೋಜನೆ ಜಾರಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಶಸ್ವಿನಿ ಯೋಜನೆ ಜಾರಿಗೆ ರೈತರು ಮತ್ತು ಸಹಕಾರಿಗಳ  ಬೇಡಿಕೆ ಇತ್ತು. ಹಾಗಾಗಿ ಅಕ್ಟೋಬರ್ ನಿಂದ ರಾಜ್ಯಾದ್ಯಂತ ಯಶಸ್ವಿನಿ ಯೋಜನೆ ಮರು ಜಾರಿಗೊಳಿಸಲಾಗುವುದು ಎಂದು ಹೇಳಿದ್ದಾರೆ. ಮೂರು ವರ್ಷಗಳ ಹಿಂದೆ ಸ್ಥಗಿತಗೊಂಡಿದ್ದ ಯಶಸ್ವಿನಿ ಯೋಜನೆ ಮರು … Continue reading Good News : ರೈತ ಸಮುದಾಯಕ್ಕೆ ಸಿಹಿಸುದ್ದಿ : ಅಕ್ಟೋಬರ್ ನಲ್ಲಿ `ಯಶಸ್ವಿನಿ ಯೋಜನೆ’ ಮರು ಜಾರಿ