Good News : ವಸತಿ ರಹಿತರಿಗೆ ಭರ್ಜರಿ ಗುಡ್ ನ್ಯೂಸ್ : ಸೆ. 7 ಕ್ಕೆ ಎರಡು ಸಾವಿರ ಮನೆಗಳ ಹಸ್ತಾಂತರ

ಬೆಂಗಳೂರು : ವಸತಿ ರಹಿತರಿಗೆ ವಸತಿ ಸಚಿವ ವಿ.ಸೋಮಣ್ಣ ಭರ್ಜರಿ ಸಿಹಿಸುದ್ದಿ ನೀಡಿದ್ದು, ಬೆಂಗಳೂರು ನಗರದಲ್ಲಿ ಮುಖ್ಯಮಂತ್ರಿಗಳ ವಸತಿ ಯೋಜನೆಯಡಿ ನಿರ್ಮಿಸಿರುವ 1 ಲಕ್ಷ ಮನೆಗಳ ಪೈಕಿ ಎರಡು ಸಾವಿರ ಮನೆಗಳನ್ನು ಸೆ.7 ರಂದು ಅರ್ಹ ಫಲಾನುಭವಿಗಳಿಗೆ ಹಸ್ತಾಂತರಿಸಲಾಗುವುದು ಎಂದು ತಿಳಿಸಿದ್ದಾರೆ. BIGG NEWS : ಪರಿಸರ ಸ್ನೇಹಿ ಗಣೇಶೋತ್ಸವ ಆಚರಿಸಿ : ಸಿಎಂ ಬಸವರಾಜ ಬೊಮ್ಮಾಯಿ ಕರೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಂಗಳೂರು ನಗರದಲ್ಲಿ ಮುಖ್ಯಮಂತ್ರಿ ವಸತಿ ಯೋಜನೆಯಡಿ 2 ಸಾವಿರ ಮನೆಗಳು ಪೂರ್ಣಗೊಂಡಿದ್ದು, ಸೆ. … Continue reading Good News : ವಸತಿ ರಹಿತರಿಗೆ ಭರ್ಜರಿ ಗುಡ್ ನ್ಯೂಸ್ : ಸೆ. 7 ಕ್ಕೆ ಎರಡು ಸಾವಿರ ಮನೆಗಳ ಹಸ್ತಾಂತರ