Good News : ವಸತಿ ರಹಿತರಿಗೆ ಸಿಹಿಸುದ್ದಿ : ಆಶ್ರಯ ಮನೆ ಹಂಚಿಕೆಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

ಶಿವಮೊಗ್ಗ : ರಾಜೀವ್ ಗಾಂಧಿ ಗ್ರಾಮೀಣ ವಸತಿ ನಿಗಮ, ಬೆಂಗಳೂರು ಇವರ ಆದೇಶ ಹಾಗೂ ನಗರ ಆಶ್ರಯ ಸಮಿತಿ ತೀರ್ಮಾನದಂತೆ ನಗರದ ಗೋಪಿಶೆಟ್ಟಿಕೊಪ್ಪ ಗ್ರಾಮದ ಒಟ್ಟು 19 ಎಕರೆ 23 ಗುಂಟೆ ಜಮೀನಿನಲ್ಲಿ ಜಿ+2 ಮಾದರಿಯ ಮನೆಗಳನ್ನು ನಗರದ ನಿವೇಶನರಹಿತರಿಗೆ ಹಂಚುವ ಸಲುವಾಗಿ ಹೊಸದಾಗಿ ಅರ್ಹ ಅಭ್ಯರ್ಥಿಗಳಿಂದ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ವೆಬ್‍ಸೈಟ್ Shivamoggacitycorp.org  ಇಲ್ಲಿ 18 ವರ್ಷ ಮೇಲ್ಪಟ್ಟ ಮಹಿಳಾ ಅಭ್ಯರ್ಥಿಗಳು ಮಾತ್ರ ಅರ್ಜಿ ಸಲ್ಲಿಸಬಹುದು(ಪುರುಷ ಅಭ್ಯರ್ಥಿಯಾಗಿದ್ದಲ್ಲಿ ಮಾಜಿ ಸೈನಿಕ, ವಿಕಲಚೇತನ, ವಿಧುರ ಹಾಗೂ … Continue reading Good News : ವಸತಿ ರಹಿತರಿಗೆ ಸಿಹಿಸುದ್ದಿ : ಆಶ್ರಯ ಮನೆ ಹಂಚಿಕೆಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ