ಬೆಂಗಳೂರು: ನಗರ ಪ್ರದೇಶದ ಬಡ ಜನರ ಆರೋಗ್ಯ ಸಂಜೀವಿನಿಯಾಗಿ ಕಾರ್ಯನಿರ್ವಹಿಸುವ ನಮ್ಮ ಕ್ಲಿನಿಕ್‌ಗಳು ಇಂದು ಬೆಳಗ್ಗೆ 11 ಗಂಟೆಗೆ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲೂ ಏಕಕಾಲಕ್ಕೆ ಸಿಎಂ ಬಸವರಾಜ ಬೊಮ್ಮಾಯಿ ಅವರಿಂದ ಲೋಕಾರ್ಪಣೆಯಾಗಲಿವೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ನಮ್ಮ ಕ್ಲಿನಿಕ್ ಗಳನ್ನು ( Namma Clinic ) ಉದ್ಘಾಟಿಸಲಿದ್ದಾರೆ. ಆರಂಭದಲ್ಲಿ 114 ಕ್ಲಿನಿಕ್‌ಗಳು ಏಕ ಕಾಲಕ್ಕೆ, ಏಕ ಸಮಯದಲ್ಲಿ ಲೋಕಾರ್ಪಣೆಯಾಗಲಿದೆ. ರಾಜ್ಯದಲ್ಲಿ ಒಟ್ಟು 438 ನಮ್ಮ ಕ್ಲಿನಿಕ್‌ಗಳನ್ನು ಆರಂಭಿಸಲು ಸರ್ಕಾರ ಯೋಜನೆ ರೂಪಿಸಿದ್ದು, ಜನವರಿ ಅಂತ್ಯಕ್ಕೆ ಎಲ್ಲವೂ ಕಾರ್ಯನಿರ್ವಹಿಸಲಿವೆ. … Continue reading Good News : ರಾಜ್ಯದ ಜನತೆಗೆ ಗುಡ್ ನ್ಯೂಸ್ : ಬಡವರಿಗೆ ಎಲ್ಲ ಉಚಿತ ಸೇವೆ ನೀಡುವ 114 `ನಮ್ಮ ಕ್ಲಿನಿಕ್’ಗೆ ಇಂದು ಸಿಎಂ ಬೊಮ್ಮಾಯಿ ಚಾಲನೆ
Copy and paste this URL into your WordPress site to embed
Copy and paste this code into your site to embed