Good News : ಪರಿಶಿಷ್ಟ ಜಾತಿ ಸಮುದಾಯಕ್ಕೆ ಸಿಹಿಸುದ್ದಿ : ಡಾ. ಬಿ.ಆರ್. ಅಂಬೇಡ್ಕರ್ ಅಭಿವೃದ್ದಿ ನಿಗಮದ ವಿವಿಧ ಯೋಜನೆಗಳಡಿ ಅರ್ಜಿ ಆಹ್ವಾನ

ಬೆಂಗಳೂರು: ಡಾ. ಬಿ.ಆರ್. ಅಂಬೇಡ್ಕರ್ ಅಭಿವೃದ್ದಿ ನಿಗಮ ನಿಯಮಿತದ ವತಿಯಿಂದ 2022-23ನೇ ಸಾಲಿಗೆ ಪರಿಶಿಷ್ಟ ಜಾತಿಯ ಜನರ ಆರ್ಥಿಕ ಅಭಿವೃದ್ಧಿಗಾಗಿ ಸ್ವಯಂ ಉದ್ಯೋಗ-ನೇರಸಾಲ ಯೋಜನೆಗೆ ಅರ್ಜಿ ಆಹ್ವಾನಿಸಲಾಗಿದೆ. BIGG NEWS : `CET’ ಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳಿಗೆ ಇಲ್ಲಿದೆ ಮುಖ್ಯ ಮಾಹಿತಿ ಉದ್ಯಮ ಶೀಲತಾ ಅಭಿವೃದ್ಧಿ ಯೋಜನೆ-1(ಇ.ವಿ ಮತ್ತುಇತರೆ ದ್ವಿಚಕ್ರ ವಾಹನ ಖರೀದಿಗೆ ಸಹಾಯಧನ ಗರಿಷ್ಠ ರೂ.0.50 ಲಕ್ಷ), ಉದ್ಯಮ ಶೀಲತಾ ಅಭಿವೃದ್ಧಿ ಯೋಜನೆ-2(ಸಹಾಯಧನ ಗರಿಷ್ಠ ರೂ. 2.00 ಲಕ್ಷ), ಉದ್ಯಮ ಶೀಲತಾ ಅಭಿವೃದ್ಧಿ ಯೋಜನೆ-3(ಸರಕು … Continue reading Good News : ಪರಿಶಿಷ್ಟ ಜಾತಿ ಸಮುದಾಯಕ್ಕೆ ಸಿಹಿಸುದ್ದಿ : ಡಾ. ಬಿ.ಆರ್. ಅಂಬೇಡ್ಕರ್ ಅಭಿವೃದ್ದಿ ನಿಗಮದ ವಿವಿಧ ಯೋಜನೆಗಳಡಿ ಅರ್ಜಿ ಆಹ್ವಾನ