GOOD NEWS : ರಾಜ್ಯದ ಮಹಿಳಾ ಅಥಿತಿ ಉಪನ್ಯಾಸಕಿಯರಿಗೆ ಗುಡ್ ನ್ಯೂಸ್ : ’90 ದಿನ ಮಾತೃತ್ವ ರಜೆ’ ಘೋಷಣೆ
ಬೆಂಗಳೂರು : ಸಿಎಂ ಸಿದ್ದರಾಮಯ್ಯ ಇಂದು ದಾಖಲೆಯ 17ನೇ ಬಾರಿ ಬಜೆಟ್ ಮಂಡನೆ ಮಾಡಿದರು. ಪ್ರಥಮ ದರ್ಜೆ ಕಾಲೇಜು, ಪಾಲಿಟೆಕ್ನಿಕ್ ಹಾಗೂ ಇಂಜಿನಿಯರಿಂಗ್ ಕಾಲೇಜುಗಳಲ್ಲಿನ ಮಹಿಳಾ ಅತಿಥಿ ಉಪನ್ಯಾಸಕರಿಗೆ 90 ದಿನಗಳ ಮಾತೃತ್ವ ರಜೆ ಘೋಷಿಸಲಾಗಿದೆ. 2026-27ನೇ ಸಾಲಿನ ಬಜೆಟ್ ಮಂಡಿಸಿದ ಸಿಎಂ ಸಿದ್ದರಾಮಯ್ಯ, 90 ದಿನಗಳ ಮಾತೃತ್ವ ರಜೆ ಸೌಲಭ್ಯ ಕೊಡುವ ಘೋಷಣೆ ಮಾಡಿದ್ದಾರೆ. ಮುಂದಿನ ಶೈಕ್ಷಣಿಕ ವರ್ಷದಿಂದ ಜಾರಿಗೆ ಬರಲಿದೆ.ಅಲ್ಲದೇ, ಎಡಿಬಿ ನೆರವಿನಡಿ 40 ಪದವಿ ಕಾಲೇಜು ಹಾಗೂ 11 ಪಾಲಿಟೆಕ್ನಿಕ್‌ಗಳ ಅಭಿವೃದ್ಧಿ, 9 … Continue reading GOOD NEWS : ರಾಜ್ಯದ ಮಹಿಳಾ ಅಥಿತಿ ಉಪನ್ಯಾಸಕಿಯರಿಗೆ ಗುಡ್ ನ್ಯೂಸ್ : ’90 ದಿನ ಮಾತೃತ್ವ ರಜೆ’ ಘೋಷಣೆ
Copy and paste this URL into your WordPress site to embed
Copy and paste this code into your site to embed