Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಬೆಡ್‌ರೂಮ್‌ನಲ್ಲಿ ಲೈಟ್ ಆಫ್ ಮಾಡಿ ಮೊಬೈಲ್ ನೋಡ್ತೀರಾ? ತಡರಾತ್ರಿಯ ‘ಸ್ಕ್ರೀನ್ ಸ್ಕ್ರೋಲಿಂಗ್’ ನಿಮ್ಮ ಮೆದುಳನ್ನು ಹೇಗೆ ಹದಗೆಡಿಸುತ್ತೆ ಗೊತ್ತಾ?

GOOD NEWS : ರಾಜ್ಯದ ಮಹಿಳೆಯರಿಗೆ ಗುಡ್ ನ್ಯೂಸ್ : ಗೃಹಲಕ್ಷ್ಮಿ ಯೋಜನೆಯ 30ನೇ ಕಂತಿನ ಹಣ ಬಿಡುಗಡೆ

​‘ಲವ್ ಮ್ಯಾರೇಜ್’ ದ್ವೇಷಕ್ಕೆ ಇಡೀ ಹಳ್ಳಿಗೇ ಬೆಂಕಿ ಇಟ್ಟ ದುರುಳರು! ಪಾಕ್ ನಲ್ಲಿ ಭೀಕರ ಕೃತ್ಯ; ನೂರಾರು ಮನೆಗಳು ಭಸ್ಮ, ಹಲವರು ಜೀವಂತ ದಹನ ಶಂಕೆ!

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » GOOD NEWS : ರಾಜ್ಯದ ಮಹಿಳೆಯರಿಗೆ ಗುಡ್ ನ್ಯೂಸ್ : ಗೃಹಲಕ್ಷ್ಮಿ ಯೋಜನೆಯ 30ನೇ ಕಂತಿನ ಹಣ ಬಿಡುಗಡೆ
KARNATAKA

GOOD NEWS : ರಾಜ್ಯದ ಮಹಿಳೆಯರಿಗೆ ಗುಡ್ ನ್ಯೂಸ್ : ಗೃಹಲಕ್ಷ್ಮಿ ಯೋಜನೆಯ 30ನೇ ಕಂತಿನ ಹಣ ಬಿಡುಗಡೆ

By kannadanewsnow57

ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಯೋಜನೆಗಳಲ್ಲೊಂದಾದ ‘ಗೃಹಲಕ್ಷ್ಮಿ’ ಯೋಜನೆಯ 30ನೇ ಕಂತಿನ ಹಣವನ್ನು ಅಧಿಕೃತವಾಗಿ ಬಿಡುಗಡೆ ಮಾಡಲಾಗಿದೆ.

ಈ ಕುರಿತು ಮಾಹಿತಿ ನೀಡಿರುವ ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷರಾದ ದಿನೇಶ್ ಗೂಳಿಗೌಡ ಅವರು, “ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ನುಡಿದಂತೆ ನಡೆಯುತ್ತಿದೆ” ಎಂದು ತಿಳಿಸಿದ್ದಾರೆ.

ರಾಜ್ಯದ ಒಟ್ಟು 1,24,10,668 ಮಹಿಳೆಯರಿಗೆ ಈ ಕಂತಿನ ಹಣ ತಲುಪಲಿದೆ. ಯೋಜನೆಯ ಆರಂಭದಿಂದ ಇಂದಿನವರೆಗೆ ಪ್ರತಿ ಫಲಾನುಭವಿಗೆ ಒಟ್ಟು ₹60,000 ರೂ.ಗಳನ್ನು ನೇರವಾಗಿ ಬ್ಯಾಂಕ್ ಖಾತೆಗೆ ಜಮೆ ಮಾಡಲಾಗಿದೆ.ಯಾವುದೇ ರೀತಿಯ ಭ್ರಷ್ಟಾಚಾರ ಅಥವಾ ಕಮಿಷನ್ ದಂಧೆಗೆ ಆಸ್ಪದ ನೀಡದೆ, ಡಿಬಿಟಿ (DBT) ಮೂಲಕ ಅತ್ಯಂತ ಪಾರದರ್ಶಕವಾಗಿ ಹಣವನ್ನು ಫಲಾನುಭವಿಗಳ ಖಾತೆಗೆ ತಲುಪಿಸಲಾಗುತ್ತಿದೆ.

ಗೃಹಲಕ್ಷ್ಮಿ ಯೋಜನೆಯ ಹಣವು ಮಹಿಳೆಯರ ಆರ್ಥಿಕ ಸ್ವಾಲಂಬನೆಯನ್ನು ಹೆಚ್ಚಿಸಲು ಸಹಕಾರಿಯಾಗಿದೆ. ಇದು ಕುಟುಂಬದ ದಿನನಿತ್ಯದ ಖರ್ಚು, ಮಕ್ಕಳ ಶಿಕ್ಷಣ, ಆರೋಗ್ಯ ಹಾಗೂ ಆಹಾರ ವೆಚ್ಚಗಳನ್ನು ನಿಭಾಯಿಸಲು ನೆರವಾಗುತ್ತಿದ್ದು, ಗ್ರಾಮೀಣ ಹಾಗೂ ಬಡ ಕುಟುಂಬಗಳ ಜೀವನ ಮಟ್ಟ ಸುಧಾರಣೆಗೆ ದೊಡ್ಡ ಆಸರೆಯಾಗಿದೆ ಎಂದು ತಿಳಿಸಿದ್ದಾರೆ.

GOOD NEWS: Good news for the women of the state: 30th installment of the Grihalakshmi scheme released
Share. Facebook Twitter LinkedIn WhatsApp Email

Related Posts

ಪೋಷಕರಿಗೆ ಬಿಗ್ ಶಾಕ್ : ರಾಜ್ಯದಲ್ಲಿ ಶಾಲಾ ವಾಹನಗಳ ಪ್ರಯಾಣ ದರ ಶೇ.10 ರಿಂದ 15 ರಷ್ಟು ಹೆಚ್ಚಳ |School Bus Fare Hike

2 Mins Read

ALERT : ಪೋಷಕರೇ ಎಚ್ಚರ : ಗಂಟಲಿನಲ್ಲಿ ಬೆಟ್ಟದ ನೆಲ್ಲಿಕಾಯಿ ಸಿಲುಕಿ 2 ವರ್ಷದ ಮಗು ಸಾವು.!

1 Min Read

ಸಾರಿಗೆ ನೌಕರರ ಸಂಧಾನ ಸಭೆ ವಿಫಲ: ನಾಳೆಯಿಂದ ರಾಜ್ಯಾದ್ಯಂತ ಅನಿರ್ದಿಷ್ಟಾವಧಿ ಮುಷ್ಕರ ಫಿಕ್ಸ್.!

2 Mins Read
Recent News

ಬೆಡ್‌ರೂಮ್‌ನಲ್ಲಿ ಲೈಟ್ ಆಫ್ ಮಾಡಿ ಮೊಬೈಲ್ ನೋಡ್ತೀರಾ? ತಡರಾತ್ರಿಯ ‘ಸ್ಕ್ರೀನ್ ಸ್ಕ್ರೋಲಿಂಗ್’ ನಿಮ್ಮ ಮೆದುಳನ್ನು ಹೇಗೆ ಹದಗೆಡಿಸುತ್ತೆ ಗೊತ್ತಾ?

GOOD NEWS : ರಾಜ್ಯದ ಮಹಿಳೆಯರಿಗೆ ಗುಡ್ ನ್ಯೂಸ್ : ಗೃಹಲಕ್ಷ್ಮಿ ಯೋಜನೆಯ 30ನೇ ಕಂತಿನ ಹಣ ಬಿಡುಗಡೆ

​‘ಲವ್ ಮ್ಯಾರೇಜ್’ ದ್ವೇಷಕ್ಕೆ ಇಡೀ ಹಳ್ಳಿಗೇ ಬೆಂಕಿ ಇಟ್ಟ ದುರುಳರು! ಪಾಕ್ ನಲ್ಲಿ ಭೀಕರ ಕೃತ್ಯ; ನೂರಾರು ಮನೆಗಳು ಭಸ್ಮ, ಹಲವರು ಜೀವಂತ ದಹನ ಶಂಕೆ!

ಪೋಷಕರಿಗೆ ಬಿಗ್ ಶಾಕ್ : ರಾಜ್ಯದಲ್ಲಿ ಶಾಲಾ ವಾಹನಗಳ ಪ್ರಯಾಣ ದರ ಶೇ.10 ರಿಂದ 15 ರಷ್ಟು ಹೆಚ್ಚಳ |School Bus Fare Hike

State News
KARNATAKA

GOOD NEWS : ರಾಜ್ಯದ ಮಹಿಳೆಯರಿಗೆ ಗುಡ್ ನ್ಯೂಸ್ : ಗೃಹಲಕ್ಷ್ಮಿ ಯೋಜನೆಯ 30ನೇ ಕಂತಿನ ಹಣ ಬಿಡುಗಡೆ

By kannadanewsnow57 KARNATAKA 1 Min Read

ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಯೋಜನೆಗಳಲ್ಲೊಂದಾದ ‘ಗೃಹಲಕ್ಷ್ಮಿ’ ಯೋಜನೆಯ 30ನೇ ಕಂತಿನ ಹಣವನ್ನು ಅಧಿಕೃತವಾಗಿ ಬಿಡುಗಡೆ ಮಾಡಲಾಗಿದೆ. ಈ ಕುರಿತು…

ಪೋಷಕರಿಗೆ ಬಿಗ್ ಶಾಕ್ : ರಾಜ್ಯದಲ್ಲಿ ಶಾಲಾ ವಾಹನಗಳ ಪ್ರಯಾಣ ದರ ಶೇ.10 ರಿಂದ 15 ರಷ್ಟು ಹೆಚ್ಚಳ |School Bus Fare Hike

ALERT : ಪೋಷಕರೇ ಎಚ್ಚರ : ಗಂಟಲಿನಲ್ಲಿ ಬೆಟ್ಟದ ನೆಲ್ಲಿಕಾಯಿ ಸಿಲುಕಿ 2 ವರ್ಷದ ಮಗು ಸಾವು.!

ಸಾರಿಗೆ ನೌಕರರ ಸಂಧಾನ ಸಭೆ ವಿಫಲ: ನಾಳೆಯಿಂದ ರಾಜ್ಯಾದ್ಯಂತ ಅನಿರ್ದಿಷ್ಟಾವಧಿ ಮುಷ್ಕರ ಫಿಕ್ಸ್.!

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.