Good News : ‘ಕೇಂದ್ರ ಸರ್ಕಾರ’ದಿಂದ 60 ವರ್ಷ ಮೇಲ್ಪಟ್ಟವರಿಗೆ ಸಿಹಿ ಸುದ್ದಿ ; ತಿಂಗಳಿಗೆ ₹3,000 ಪಿಂಚಣಿ ಗ್ಯಾರೆಂಟಿ
ನವದೆಹಲಿ : 60 ವರ್ಷ ಮೇಲ್ಪಟ್ಟವರಿಗೆ ಕೇಂದ್ರ ಸರ್ಕಾರ ಸಿಹಿ ಸುದ್ದಿ ನೀಡಿದೆ. ಅಸಂಘಟಿತ ಕಾರ್ಮಿಕರಿಗೆ ಉತ್ತಮ ಭವಿಷ್ಯವನ್ನ ಒದಗಿಸುವ ಉದ್ದೇಶದಿಂದ ಮೋದಿ ಸರ್ಕಾರವು ಪ್ರಧಾನ ಮಂತ್ರಿ ಶ್ರಮ ಯೋಗಿ ಮಾನ್-ಧನ್ ಯೋಜನೆಯನ್ನ ಜಾರಿಗೆ ತಂದಿದೆ. ಸರ್ಕಾರದ ಈ ಪಿಂಚಣಿ ಯೋಜನೆಯು ಆ ವಲಯದಲ್ಲಿ ಕೆಲಸ ಮಾಡುವ ಕಾರ್ಮಿಕರಿಗೆ ಹೆಚ್ಚಿನ ಪ್ರಯೋಜನವನ್ನ ನೀಡುತ್ತದೆ. ಇದು ಅವರ ಭವಿಷ್ಯವನ್ನ ಆರ್ಥಿಕವಾಗಿ, ಬಲವಾಗಿ ಮತ್ತು ಸುಭದ್ರವಾಗಿಸುತ್ತದೆ. ಈ ಯೋಜನೆಯಡಿ, ಕೇಂದ್ರ ಸರ್ಕಾರವು 60 ವರ್ಷ ವಯಸ್ಸಿನ ನಂತ್ರ ಕಾರ್ಮಿಕರು, ರೈತರು … Continue reading Good News : ‘ಕೇಂದ್ರ ಸರ್ಕಾರ’ದಿಂದ 60 ವರ್ಷ ಮೇಲ್ಪಟ್ಟವರಿಗೆ ಸಿಹಿ ಸುದ್ದಿ ; ತಿಂಗಳಿಗೆ ₹3,000 ಪಿಂಚಣಿ ಗ್ಯಾರೆಂಟಿ
Copy and paste this URL into your WordPress site to embed
Copy and paste this code into your site to embed