Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : “ಕ್ಯಾಮೆರಾ ಮುಂದೆ ಬರುವ ಉತ್ಸಾಹದಲ್ಲಿ ನೇಹಾ ಸಿಂಗ್ ತಪ್ಪು ಮಾಹಿತಿ ನೀಡಿದ್ದಾರೆ” ; ಗಾಲ್ಗೋಟಿಯಾಸ್ ವಿವಿ ಕ್ಷಮೆಯಾಚನೆ!

18/02/2026 7:03 PM

ಎಲ್ಲಾ ತಾಲ್ಲೂಕುಗಳಿಗೂ ಅಕ್ಕಪಡೆ ವಿಸ್ತರಣೆ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

18/02/2026 6:59 PM

BREAKING: ರಾಜ್ಯದಲ್ಲಿ ಘೋರ ದುರಂತ: ಶೌಚಾಲಯದ ಗುಂಡಿ ಸ್ವಚ್ಛಗೊಳಿಸಲು ಇದಿದ್ದ ಇಬ್ಬರು ದುರ್ಮರಣ

18/02/2026 6:55 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » Good News : `ಮಹಾ ಕುಂಭಮೇಳ’ಕ್ಕೆ ಹೋಗುವವರಿಗೆ ಗುಡ್ ನ್ಯೂಸ್: `ವಿಮಾನ ಟಿಕೆಟ್ ದರ’ ಅರ್ಧದಷ್ಟು ಇಳಿಕೆ.!
KARNATAKA

Good News : `ಮಹಾ ಕುಂಭಮೇಳ’ಕ್ಕೆ ಹೋಗುವವರಿಗೆ ಗುಡ್ ನ್ಯೂಸ್: `ವಿಮಾನ ಟಿಕೆಟ್ ದರ’ ಅರ್ಧದಷ್ಟು ಇಳಿಕೆ.!

By kannadanewsnow5730/01/2025 6:19 AM

ನವದೆಹಲಿ : ಉತ್ತರ ಪ್ರದೇಶದ ಪ್ರಯಾಗ್ ರಾಜ್ ನಲ್ಲಿ ನಡೆಯುತ್ತಿರುವ ಮಹಾ ಕುಂಭಮೇಳಕ್ಕೆ ಹೋಗುವವರಿಗೆ ಸಿಹಿಸುದ್ದಿಯೊಂದು ಸಿಕ್ಕಿದ್ದು, ಗಗನಕ್ಕೇರಿದ್ದ ವಿಮಾನ ಟಿಕೆಟ್ ದರಗಳು ಅರ್ಧದಷ್ಟು ಇಳಿಕೆಯಾಗಿವೆ.

ಹೌದು, ಪ್ರಯಾಗ್ ರಾಜ್ ಗೆ ಸೇವೆ ನೀಡುತ್ತಿರುವ ವಿಮಾನಯಾನ ಸಂಸ್ಥೆಗಳ ಟಿಕೆಟ್ ದರ ಏರಿಕೆ ಬಗ್ಗೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ನಾಗರಿಕ ವಿಮಾನಯಾನ ನಿರ್ದೇಶನಾಲಯಕ್ಕೆ ಪತ್ರ ಬರೆದು ಸೂಕ್ತ ಕ್ರಮಕ್ಕೆ ಒತ್ತಾಯಿಸಿದ್ದಾರೆ. ಇದರ ಬೆನ್ನಲ್ಲೇ ನಾಗರಿಕ ವಿಮಾನಯಾನ ನಿರ್ದೇಶನಾಲಯ ಟಿಕೆಟ್ ದರ ಕಡಿತಗೊಳಿಸಲು ವಿಮಾನಯಾನ ಕಂಪನಿಗಳಿಗೆ ಸೂಚನೆ ನೀಡಿದೆ. ಟಿಕೆಟ್ ದರ ಮಿತಿಯಲ್ಲಿಸುವಂತೆ ತಿಳಿಸಿದೆ.

ಹೀಗಾಗಿ ಸದ್ಯ ವಿಮಾನಯಾನ ಟಿಕೆಟ್ ದರವನ್ನು 30 ರಿಂದ 50% ರಷ್ಟು ಕಡಿಮೆ ಮಾಡಲಾಗಿದೆ. ಪ್ರಯಾಗ್ ರಾಜ್ ಗೆ ಅಸಂಖ್ಯಾತ ಜನ ತೆರಳುತ್ತಿದ್ದಾರೆ. ಬೇಡಿಕೆ ಹೆಚ್ಚಾಗಿದ್ದರಿಂದ ವಿಮಾನ ಟಿಕೆಟ್ ದರವನ್ನು ಭಾರಿ ಹೆಚ್ಚಳ ಮಾಡಲಾಗಿತ್ತು. ಹೀಗಾಗಿ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ವಿಮಾನಯಾನ ನಿರ್ದೇಶನಾಲಯಕ್ಕೆ ಪತ್ರ ಬರೆದು ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದ್ದರು. ಇದರ ಬೆನ್ನಲ್ಲೇ ವಿಮಾನ ಟಿಕೆಟ್ ದರ ಕಡಿಮೆ ಮಾಡಲಾಗಿದೆ.

Good News : `ಮಹಾ ಕುಂಭಮೇಳ'ಕ್ಕೆ ಹೋಗುವವರಿಗೆ ಗುಡ್ ನ್ಯೂಸ್: `ವಿಮಾನ ಟಿಕೆಟ್ ದರ' ಅರ್ಧದಷ್ಟು ಇಳಿಕೆ.! Good news: Good news for those going to Maha Kumbh Mela: Air ticket prices cut by half
Share. Facebook Twitter LinkedIn WhatsApp Email

Related Posts

ಎಲ್ಲಾ ತಾಲ್ಲೂಕುಗಳಿಗೂ ಅಕ್ಕಪಡೆ ವಿಸ್ತರಣೆ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

18/02/2026 6:59 PM3 Mins Read

BREAKING: ರಾಜ್ಯದಲ್ಲಿ ಘೋರ ದುರಂತ: ಶೌಚಾಲಯದ ಗುಂಡಿ ಸ್ವಚ್ಛಗೊಳಿಸಲು ಇದಿದ್ದ ಇಬ್ಬರು ದುರ್ಮರಣ

18/02/2026 6:55 PM1 Min Read

ಸಿದ್ದರಾಮಯ್ಯ ಪಾಪರ್‌ ಮುಖ್ಯಮಂತ್ರಿ, ಸರ್ಕಾರ ದಿವಾಳಿಯಾಗಿದ್ದರೂ ಶಾಸಕರ ಫಾರಿನ್‌ ಟೂರ್‌: ಆರ್.ಅಶೋಕ್

18/02/2026 6:50 PM3 Mins Read
Recent News

BREAKING : “ಕ್ಯಾಮೆರಾ ಮುಂದೆ ಬರುವ ಉತ್ಸಾಹದಲ್ಲಿ ನೇಹಾ ಸಿಂಗ್ ತಪ್ಪು ಮಾಹಿತಿ ನೀಡಿದ್ದಾರೆ” ; ಗಾಲ್ಗೋಟಿಯಾಸ್ ವಿವಿ ಕ್ಷಮೆಯಾಚನೆ!

18/02/2026 7:03 PM

ಎಲ್ಲಾ ತಾಲ್ಲೂಕುಗಳಿಗೂ ಅಕ್ಕಪಡೆ ವಿಸ್ತರಣೆ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

18/02/2026 6:59 PM

BREAKING: ರಾಜ್ಯದಲ್ಲಿ ಘೋರ ದುರಂತ: ಶೌಚಾಲಯದ ಗುಂಡಿ ಸ್ವಚ್ಛಗೊಳಿಸಲು ಇದಿದ್ದ ಇಬ್ಬರು ದುರ್ಮರಣ

18/02/2026 6:55 PM

ಸಿದ್ದರಾಮಯ್ಯ ಪಾಪರ್‌ ಮುಖ್ಯಮಂತ್ರಿ, ಸರ್ಕಾರ ದಿವಾಳಿಯಾಗಿದ್ದರೂ ಶಾಸಕರ ಫಾರಿನ್‌ ಟೂರ್‌: ಆರ್.ಅಶೋಕ್

18/02/2026 6:50 PM
State News
KARNATAKA

ಎಲ್ಲಾ ತಾಲ್ಲೂಕುಗಳಿಗೂ ಅಕ್ಕಪಡೆ ವಿಸ್ತರಣೆ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

By kannadanewsnow0918/02/2026 6:59 PM KARNATAKA 3 Mins Read

ಬೆಳಗಾವಿ: ಅಕ್ಕಪಡೆ ಮಹಿಳೆಯರ ಶಕ್ತಿ, ಮಹಿಳೆಯರ ಸ್ವಾಭಿಮಾನದ ಪ್ರತೀಕ, ಶೀಘ್ರವೇ ತಾಲೂಕು ಮಟ್ಟಕ್ಕೂ ವಿಸ್ತರಿಸಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ…

BREAKING: ರಾಜ್ಯದಲ್ಲಿ ಘೋರ ದುರಂತ: ಶೌಚಾಲಯದ ಗುಂಡಿ ಸ್ವಚ್ಛಗೊಳಿಸಲು ಇದಿದ್ದ ಇಬ್ಬರು ದುರ್ಮರಣ

18/02/2026 6:55 PM

ಸಿದ್ದರಾಮಯ್ಯ ಪಾಪರ್‌ ಮುಖ್ಯಮಂತ್ರಿ, ಸರ್ಕಾರ ದಿವಾಳಿಯಾಗಿದ್ದರೂ ಶಾಸಕರ ಫಾರಿನ್‌ ಟೂರ್‌: ಆರ್.ಅಶೋಕ್

18/02/2026 6:50 PM

ವಿಕಲಚೇನರ ಗಮನಕ್ಕೆ: ನಾಳೆ ಬೆಂಗಳೂರಲ್ಲಿ ‘ಬೃಹತ್ ಉದ್ಯೋಗ ಮೇಳ’ ಆಯೋಜನೆ

18/02/2026 6:46 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.