Good News : ವಸತಿ ನಿರೀಕ್ಷೆಯಲ್ಲಿದ್ದವರಿಗೆ ಸಿಹಿಸುದ್ದಿ : ಪಿಎಂ ಅವಾಸ್ ಯೋಜನೆಯಡಿ 18 ಲಕ್ಷ ಮನೆಗಳ ನಿರ್ಮಾಣ

ಹುಬ್ಬಳ್ಳಿ: ಪ್ರಧಾನ ಮಂತ್ರಿ ಆವಾಸ್ ಯೋಜನೆ ಯಡಿ 18 ಲಕ್ಷ ಮನೆಗಳ ನಿರ್ಮಾಣವಾಗುತ್ತಿದೆ. ಈ ಸಂದರ್ಭದಲ್ಲಿ ತಗ್ಗು ಪ್ರದೇಶದಲ್ಲಿನ ಪ್ರವಾಹಕ್ಕೆ ಸಿಲುಕುವ ಮನೆಗಳ ನಿರ್ಮಾಣಕ್ಕೆ ಆದ್ಯತೆ ನೀಡಲು ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಸುದ್ದಿಗಾರರೊಂದಿಗೆ  ಮಾತನಾಡಿದ ಅವರು, ಸರ್ಕಾರ ವಿವಿಧ ಯೋಜನೆಗಳಲ್ಲಿ ಮನೆಗಳ ನಿರ್ಮಾಣ ಕೈಗೊಂಡಿದೆ. ಹಿಂದಿನ ಸರ್ಕಾರದ ತಾಂತ್ರಿಕ ತಪ್ಪಿನಿಂದ 18 ಲಕ್ಷ ಮನೆಗಳ ಮಂಜೂರಾತಿ ನಿಂತುಹೋಗಿತ್ತು. ಈಗ ಅವುಗಳನ್ನು ಸರಿಪಡಿಸಿ ಅಪ್ ಲೋಡ್ ಮಾಡಲಾಗಿದೆ. ಸರ್ಕಾರದಿಂದ ಸಮಾನ ಮೊತ್ತವನ್ನು ನೀಡಲಾಗುವುದು … Continue reading Good News : ವಸತಿ ನಿರೀಕ್ಷೆಯಲ್ಲಿದ್ದವರಿಗೆ ಸಿಹಿಸುದ್ದಿ : ಪಿಎಂ ಅವಾಸ್ ಯೋಜನೆಯಡಿ 18 ಲಕ್ಷ ಮನೆಗಳ ನಿರ್ಮಾಣ