ಬೆಂಗಳೂರು: ರಾಜ್ಯ ಸರ್ಕಾರದಿಂದ ನಡೆಸಲಾಗುತ್ತಿರುವಂತ 15 ಸಾವಿರ ಶಾಲಾ ಶಿಕ್ಷಕರ ನೇಮಕಾತಿಯಲ್ಲಿ ( Teacher Recruitment ) ಇನ್ನೂ 3 ಸಾವಿರ ಹುದ್ದೆ ಖಾಲಿ ಉಳಿಯುವ ಸಾಧ್ಯತೆ ಇದೆಯಂತೆ. ಹೀಗಾಗಿ ಖಾಲಿ ಹುದ್ದೆಗಳ ನೇಮಕಕ್ಕೆ ಪುನಃ ಪರೀಕ್ಷೆ ನಡೆಯಲಿದೆ. ಅಲ್ಲದೇ ಶಿಕ್ಷಕರಾಗಲು ಮತ್ತೊಂದು ಛಾನ್ಸ್ ಸಿಗಲಿದೆ ಎಂಬುದಾಗಿ ತಿಳಿದು ಬಂದಿದೆ. ಈ ಮೂಲಕ ಶಿಕ್ಷಕರ ಹುದ್ದೆ ( Teacher Jobs ) ನಿರೀಕ್ಷೆಯಲ್ಲಿದ್ದಂತವರಿಗೆ ಭರ್ಜರಿ ಗುಡ್ ನ್ಯೂಸ್ ಸಿಗಲಿದೆ. ಹೌದು.. ಸರ್ಕಾರಿ ಶಾಲಾ ಶಿಕ್ಷಕರ ಹುದ್ದೆಗಳ ನಿರೀಕ್ಷೆಯಲ್ಲಿದ್ದವರಿಗೆ … Continue reading Good News : ಶಿಕ್ಷಕ ಹುದ್ದೆ ನಿರೀಕ್ಷೆಯಲ್ಲಿದ್ದವರಿಗೆ ಭರ್ಜರಿ ಗುಡ್ ನ್ಯೂಸ್ : ಶೀಘ್ರವೇ ‘3 ಸಾವಿರ ಹುದ್ದೆ’ಗಳ ಭರ್ತಿಗೆ ಅರ್ಜಿ
Copy and paste this URL into your WordPress site to embed
Copy and paste this code into your site to embed