Good News : ಶಿಕ್ಷಕರ ಹುದ್ದೆ ನಿರೀಕ್ಷೆಯಲ್ಲಿದ್ದವರಿಗೆ ಗುಡ್ ನ್ಯೂಸ್ : ‘750 ಅತಿಥಿ ಶಿಕ್ಷಕ’ರ ನೇಮಕಕ್ಕೆ ರಾಜ್ಯ ಸರ್ಕಾರ ಅನುಮತಿ

ಬೆಂಗಳೂರು: 2022-23ನೇ ಸಾಲಿನಲ್ಲಿ ರಾಜ್ಯದ ಸರ್ಕಾರಿ ಪ್ರೌಢ ಶಾಲೆಗಳಲ್ಲಿ ( Government High School ) ಖಾಲಿ ಇರುವ ವಿಷಯ ಶಿಕ್ಷಕರ ಹುದ್ದೆಗಳಿಗೆ ( Teacher Recruitment ) ಎದುರಾಗಿ, ತಾತ್ಕಾಲಿಕವಾಗಿ ಹೆಚ್ಚುವರಿ 750 ಅತಿಥಿ ಶಿಕ್ಷಕರನ್ನು ( Guest Teacher ) ನೇಮಕಾತಿ ಮಾಡಿಕೊಳ್ಳಲು ಶಿಕ್ಷಣ ಇಲಾಖೆ ಅನುಮತಿ ನೀಡಿದೆ. ಈ ಮೂಲಕ ಶಿಕ್ಷಕರ ಹುದ್ದೆ ನಿರೀಕ್ಷೆಯಲ್ಲಿದ್ದವರಿಗೆ ಗುಡ್ ನ್ಯೂಸ್ ನೀಡಿದೆ. ಈ ಬಗ್ಗೆ ಸಾರ್ವಜನಿಕ ಶಿಕ್ಷಣಲಾಖೆಯ ನಿರ್ದೇಶಕರು ಅತೀ ತುರ್ತು ಜ್ಞಾಪನೆಯ ಆದೇಶ ಹೊರಡಿಸಿದ್ದಾರೆ. … Continue reading Good News : ಶಿಕ್ಷಕರ ಹುದ್ದೆ ನಿರೀಕ್ಷೆಯಲ್ಲಿದ್ದವರಿಗೆ ಗುಡ್ ನ್ಯೂಸ್ : ‘750 ಅತಿಥಿ ಶಿಕ್ಷಕ’ರ ನೇಮಕಕ್ಕೆ ರಾಜ್ಯ ಸರ್ಕಾರ ಅನುಮತಿ