Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಬೆಂಗಳೂರಲ್ಲಿ ಮಾ.28ರಂದು `RCB Vs SRH’ ಉದ್ಘಾಟನಾ ಪಂದ್ಯ : ಜಸ್ಟ್ ಹೀಗೆ ಟಿಕೆಟ್ ಬುಕ್ ಮಾಡಿಕೊಳ್ಳಿ

24/03/2026 1:22 PM

BREAKING : ಕ್ರಿಕೆಟ್ ಅಭಿಮಾನಿಗಳಿಗೆ ಗುಡ್ ನ್ಯೂಸ್ : ಬೆಂಗಳೂರಲ್ಲಿ `RCB’ ಪಂದ್ಯ ವೀಕ್ಷಿಸಲು ಬರುವವರಿಗೆ ಮೆಟ್ರೋ ಪ್ರಯಾಣ ಉಚಿತ !

24/03/2026 1:18 PM

BREAKING: ತೂಕ ಇಳಿಸುವ ಔಷಧಗಳ ಅಕ್ರಮ ಮಾರಾಟಕ್ಕೆ ಬ್ರೇಕ್: ದೇಶಾದ್ಯಂತ 49 ಕೇಂದ್ರಗಳ ಮೇಲೆ ಅನಿರೀಕ್ಷಿತ ದಾಳಿ!

24/03/2026 1:13 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » GOOD NEWS : ಸ್ವಂತ ಮನೆ ಹೊಂದುವ ಕನಸು ಕಂಡವರಿಗೆ ಶುಭಸುದ್ದಿ : ‘ಸರ್ವರಿಗೂ ಸೂರು’ ಯೋಜನೆಯಡಿ 42,345 ಮನೆ ಹಂಚಿಕೆ.!
KARNATAKA

GOOD NEWS : ಸ್ವಂತ ಮನೆ ಹೊಂದುವ ಕನಸು ಕಂಡವರಿಗೆ ಶುಭಸುದ್ದಿ : ‘ಸರ್ವರಿಗೂ ಸೂರು’ ಯೋಜನೆಯಡಿ 42,345 ಮನೆ ಹಂಚಿಕೆ.!

By kannadanewsnow5703/04/2025 8:07 AM

ಬೆಂಗಳೂರು : ಕೊಳಗೇರಿ ಅಭಿವೃದ್ಧಿ ಮಂಡಳಿ ವತಿಯಿಂದ ಬಡ ಕುಟುಂಬಗಳಿಗೆ ‘ ಸರ್ವರಿಗೂ ಸೂರು’ ಯೋಜನೆಯಡಿ  ನಿರ್ಮಿಸಲಾಗುತ್ತಿರುವ 1.82 ಲಕ್ಷ ಮನೆಗಳ ಪೈಕಿ ಎರಡನೇ ಹಂತದಲ್ಲಿ 42345 ಮನೆಗಳನ್ನು ಇದೇ ತಿಂಗಳು ಹಂಚಿಕೆ ಮಾಡಲಾಗುವುದು ಎಂದು ವಸತಿ ಸಚಿವ ಜಮೀರ್ ಅಹಮದ್ ಖಾನ್ ತಿಳಿಸಿದ್ದಾರೆ.

ಕೊಳಗೇರಿ ಅಭಿವೃದ್ಧಿ ಮಂಡಳಿ ಸಭಾಂಗಣ ದಲ್ಲಿ ಈ ಸಂಬಂಧ ಪೂರ್ವಬಾವಿ ಸಭೆ ನಡೆಸಿದ ನಂತರ ಮಾತನಾಡಿದ ಸಚಿವರು, ಮೊದಲ ಹಂತದಲ್ಲಿ ಕಳೆದ ವರ್ಷ ಫೆಬ್ರವರಿ ಯಲ್ಲಿ 36,789 ಮನೆ ಹಂಚಿಕೆ ಮಾಡಲಾಗಿತ್ತು. ಇದೀಗ ಎರಡನೇ ಹಂತದಲ್ಲಿ ಏಪ್ರಿಲ್ 27 ರಂದು ಹುಬ್ಬಳ್ಳಿ ಯಲ್ಲಿ  ನಡೆಯಲಿರುವ ಕಾರ್ಯಕ್ರಮ ದಲ್ಲಿ 42,345 ಮನೆ ಗಳನ್ನು ಹಂಚಿಕೆ ಮಾಡಲಾಗುವುದು ಎಂದು ಹೇಳಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್, ಕೊಳಗೇರಿ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಪ್ರಸಾದ್ ಅಬ್ಬಯ್ಯ ಸೇರಿದಂತೆ ಹಲವು ಸಚಿವರು, ಶಾಸಕರು ಕಾರ್ಯಕ್ರಮ ದಲ್ಲಿ ಭಾಗಿಯಾಗಲಿದ್ದಾರೆ ಎಂದು ತಿಳಿಸಿದರು.

ಮುಖ್ಯಮಂತ್ರಿ ಯವರು ಹಂಚಿಕೆ ಮಾಡಲಿರುವ ಮನೆಗಳನ್ನು ಮೂಲಭೂತ ಸೌಕರ್ಯ ಸಹಿತ ಒಂದು ವಾರದಲ್ಲಿ ಪೂರ್ಣ ಗೊಳಿಸಬೇಕು ಎಂದು ಸೂಚನೆ ನೀಡಲಾಗಿದೆ ಎಂದು ತಿಳಿಸಿದರು.

2013 ರಿಂದ 2023 ರವರೆಗೆ ಬಡ ಕುಟುಂಬಗಳಿಗೆ 1.82 ಲಕ್ಷ ಮನೆ ನಿರ್ಮಾಣ ಯೋಜನೆ ರೂಪಿಸಲಾಗಿತ್ತು. ಫಲಾನುಭವಿಗಳ ವಂತಿಗೆ ಪಾವತಿ ಕಷ್ಟ ವಾಗಿ ಮನೆಗಳು ಅರ್ಧ ಕ್ಕೆ ನಿಂತಿತ್ತು. ಮುಖ್ಯಮಂತ್ರಿ ಯವರಿಗೆ ಸಮಸ್ಯೆ ಮನವರಿಕೆ ಮಾಡಿಕೊಟ್ಟು ಫಲಾನುಭವಿಗಳ ವಂತಿಗೆ ತಲಾ ನಾಲ್ಕು ಲಕ್ಷ ರೂ. ಸರ್ಕಾರವೇ ಭರಿಸುವ ತೀರ್ಮಾನ ಕೈಗೊಂಡು ಮನೆ ಪೂರ್ಣ ಗೊಳಿಸಲಾಗುತ್ತಿದೆ ಎಂದು ಹೇಳಿದರು.

ಆಯುಕ್ತ ಅಶೋಕ್, ತಾಂತ್ರಿಕ ಸಲಹೆಗಾರ ಬಾಲರಾಜ್, ಪ್ರಧಾನ ಅಭಿಯಂತರ ಸುಧೀರ್, ನಿರ್ದೇಶಕರಾದ ವೆಂಕಟೇಶ್, ವಿನಯ್ ಕುಮಾರ್, ರಶೀದ್ ಉಪಸ್ಥಿತರಿದ್ದರು.

GOOD NEWS: Good news for those who dream of owning their own home: 42345 houses distributed under the 'Sarvarigu Sooru' scheme!
Share. Facebook Twitter LinkedIn WhatsApp Email

Related Posts

ಬೆಂಗಳೂರಲ್ಲಿ ಮಾ.28ರಂದು `RCB Vs SRH’ ಉದ್ಘಾಟನಾ ಪಂದ್ಯ : ಜಸ್ಟ್ ಹೀಗೆ ಟಿಕೆಟ್ ಬುಕ್ ಮಾಡಿಕೊಳ್ಳಿ

24/03/2026 1:22 PM1 Min Read

BREAKING : ಕ್ರಿಕೆಟ್ ಅಭಿಮಾನಿಗಳಿಗೆ ಗುಡ್ ನ್ಯೂಸ್ : ಬೆಂಗಳೂರಲ್ಲಿ `RCB’ ಪಂದ್ಯ ವೀಕ್ಷಿಸಲು ಬರುವವರಿಗೆ ಮೆಟ್ರೋ ಪ್ರಯಾಣ ಉಚಿತ !

24/03/2026 1:18 PM1 Min Read

ರಾಜ್ಯದ ರೈಲು ಪ್ರಯಾಣಿಕರಿಗೆ ಗುಡ್ ನ್ಯೂಸ್ : 19 ವಿಶೇಷ ರೈಲುಗಳು ಇನ್ಮುಂದೆ ‘ಖಾಯಂ’ ಸೇವೆಗೆ!

24/03/2026 1:09 PM1 Min Read
Recent News

ಬೆಂಗಳೂರಲ್ಲಿ ಮಾ.28ರಂದು `RCB Vs SRH’ ಉದ್ಘಾಟನಾ ಪಂದ್ಯ : ಜಸ್ಟ್ ಹೀಗೆ ಟಿಕೆಟ್ ಬುಕ್ ಮಾಡಿಕೊಳ್ಳಿ

24/03/2026 1:22 PM

BREAKING : ಕ್ರಿಕೆಟ್ ಅಭಿಮಾನಿಗಳಿಗೆ ಗುಡ್ ನ್ಯೂಸ್ : ಬೆಂಗಳೂರಲ್ಲಿ `RCB’ ಪಂದ್ಯ ವೀಕ್ಷಿಸಲು ಬರುವವರಿಗೆ ಮೆಟ್ರೋ ಪ್ರಯಾಣ ಉಚಿತ !

24/03/2026 1:18 PM

BREAKING: ತೂಕ ಇಳಿಸುವ ಔಷಧಗಳ ಅಕ್ರಮ ಮಾರಾಟಕ್ಕೆ ಬ್ರೇಕ್: ದೇಶಾದ್ಯಂತ 49 ಕೇಂದ್ರಗಳ ಮೇಲೆ ಅನಿರೀಕ್ಷಿತ ದಾಳಿ!

24/03/2026 1:13 PM

ರಾಜ್ಯದ ರೈಲು ಪ್ರಯಾಣಿಕರಿಗೆ ಗುಡ್ ನ್ಯೂಸ್ : 19 ವಿಶೇಷ ರೈಲುಗಳು ಇನ್ಮುಂದೆ ‘ಖಾಯಂ’ ಸೇವೆಗೆ!

24/03/2026 1:09 PM
State News
KARNATAKA

ಬೆಂಗಳೂರಲ್ಲಿ ಮಾ.28ರಂದು `RCB Vs SRH’ ಉದ್ಘಾಟನಾ ಪಂದ್ಯ : ಜಸ್ಟ್ ಹೀಗೆ ಟಿಕೆಟ್ ಬುಕ್ ಮಾಡಿಕೊಳ್ಳಿ

By kannadanewsnow5724/03/2026 1:22 PM KARNATAKA 1 Min Read

ಬೆಂಗಳೂರು : ನಮ್ಮ ಹೆಮ್ಮೆಯ ಆರ್‌ಸಿಬಿ ತಂಡವು ಮತ್ತೆ ತವರು ಮೈದಾನಕ್ಕೆ ಮರಳಿದ್ದು, ’12ನೇ ಮ್ಯಾನ್ ಆರ್ಮಿ’ಯನ್ನು ಸ್ವಾಗತಿಸಲು ಸಜ್ಜಾಗಿದೆ.…

BREAKING : ಕ್ರಿಕೆಟ್ ಅಭಿಮಾನಿಗಳಿಗೆ ಗುಡ್ ನ್ಯೂಸ್ : ಬೆಂಗಳೂರಲ್ಲಿ `RCB’ ಪಂದ್ಯ ವೀಕ್ಷಿಸಲು ಬರುವವರಿಗೆ ಮೆಟ್ರೋ ಪ್ರಯಾಣ ಉಚಿತ !

24/03/2026 1:18 PM

ರಾಜ್ಯದ ರೈಲು ಪ್ರಯಾಣಿಕರಿಗೆ ಗುಡ್ ನ್ಯೂಸ್ : 19 ವಿಶೇಷ ರೈಲುಗಳು ಇನ್ಮುಂದೆ ‘ಖಾಯಂ’ ಸೇವೆಗೆ!

24/03/2026 1:09 PM

ವನ್ಯಜೀವಿಗಳ ಅಂಗಾಂಗ,ಟ್ರೋಫಿಗೆ ಪರವಾನಗಿ ಅವಕಾಶವಿಲ್ಲ : ಸಚಿವ ಈಶ್ವರ ಖಂಡ್ರೆ

24/03/2026 12:30 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.