Good News : ಹೊಸದಾಗಿ `BPL’ ಕಾರ್ಡ್ ಗೆ ಅರ್ಜಿ ಸಲ್ಲಿಸಿದವರಿಗೆ ಗುಡ್ ನ್ಯೂಸ್

ಬೆಂಗಳೂರು : ಬಿಪಿಎಲ್ ಕಾರ್ಡ್ ಗೆ ಹೊಸದಾಗಿ ಅರ್ಜಿ ಸಲ್ಲಿಸಿದವರಿಗೆ ಆಹಾರ ಸಚಿವ ಉಮೇಶ್ ಕತ್ತಿ ಸಿಹಿಸುದ್ದಿ ನೀಡಿದದು, ಶೀಘ್ರವೇ ಬಿಪಿಎಲ್ ಕಾರ್ಡ್ ವಿತರಿಸಲಾಗುವುದು ಎಂದು ಹೇಳಿದ್ದಾರೆ. BREAKING NEWS : ಬೆಳಗಾವಿಯಲ್ಲಿ ಚಿರತೆ ಪ್ರತ್ಯೇಕ್ಷ : ಇಂದೂ 22 ಸರ್ಕಾರಿ, ಖಾಸಗಿ ಶಾಲೆಗಳಿಗೆ ರಜೆ ಘೋಷಣೆ ವಿಧಾನಸೌಧದಲ್ಲಿ ಆಹಾರ ಇಲಾಖೆ ಅಧಿಕಾರಿಗಳ ಜೊತೆಗೆ ಸಭೆ ನಡೆಸಿದ ಸಚಿವ ಉಮೇಶ್ ಕತ್ತಿ, ಬಿಪಿಎಲ್ ಕಾರ್ಡ್ ಗೆ 1.5 ಲಕ್ಷ ಹೊಸ ಅರ್ಜಿ ಸ್ವೀಕರಿಸಲಾಗಿದೆ. ಹೊಸ ಕಾರ್ಡುದಾರರಿಗೆ ಪಡಿತರ … Continue reading Good News : ಹೊಸದಾಗಿ `BPL’ ಕಾರ್ಡ್ ಗೆ ಅರ್ಜಿ ಸಲ್ಲಿಸಿದವರಿಗೆ ಗುಡ್ ನ್ಯೂಸ್