Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಭಾರತೀಯರು ತಮ್ಮ ‘ಚಿನ್ನ’ವನ್ನ ಪ್ರತಿ ಮನೆ ಮನೆಗೆ ಹಂಚಿದ್ರೆ ನಿಮಗೆಷ್ಟು ಸಿಗುತ್ತೆ ಗೊತ್ತಾ.?

10/02/2026 10:02 PM

ಒಂದು ಕಿಲೋ ತೂಕ ಇಳಿಸಿಕೊಳ್ಳಲು ನೀವೆಷ್ಟು ಹೆಜ್ಜೆ ನಡೆಯ್ಬೇಕು ಗೊತ್ತಾ.? ಈ ಲೆಕ್ಕಾಚಾರ ತಿಳಿದ್ರೆ, ನೀವೇ ಶಾಕ್ ಆಗ್ತೀರಾ!

10/02/2026 9:51 PM

BREAKING: ಬೆಂಗಳೂರಲ್ಲಿ ಅಕ್ರಮವಾಗಿ ನೆಲೆಸಿದ್ದ ಓರ್ವ ಮಹಿಳೆ ಸೇರಿ 8 ವಿದೇಶಿ ಪ್ರಜೆಗಳು ವಶಕ್ಕೆ

10/02/2026 9:33 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » Good NEWS: ರಾಜ್ಯದಲ್ಲಿ ಭಾರೀ ಮಳೆಯಿಂದಾಗಿ `ಮನೆ’ ಕಳೆದುಕೊಂಡವರಿಗೆ ಗುಡ್ ನ್ಯೂಸ್ : ಸರ್ಕಾರದಿಂದ ಪರಿಹಾರ ಬಿಡುಗಡೆ.!
KARNATAKA

Good NEWS: ರಾಜ್ಯದಲ್ಲಿ ಭಾರೀ ಮಳೆಯಿಂದಾಗಿ `ಮನೆ’ ಕಳೆದುಕೊಂಡವರಿಗೆ ಗುಡ್ ನ್ಯೂಸ್ : ಸರ್ಕಾರದಿಂದ ಪರಿಹಾರ ಬಿಡುಗಡೆ.!

By kannadanewsnow5731/05/2025 7:20 AM

ಬೆಂಗಳೂರು: ರಾಜ್ಯ ಸರ್ಕಾರದಿಂದ ನೈರುತ್ಯ ಮುಂಗಾರು ಹಂಗಾಮು, ಈಶಾನ್ಯ ಮುಂಗಾರು ಹಂಗಾಮಿನಲ್ಲಿನ ಅತಿವೃಷ್ಟಿ, ಪ್ರವಾಹದಿಂದ ಹಾನಿಯಾಗುವ ಮನೆಗಳ ಪುನರ್ ನಿರ್ಮಾಣ, ದುರಸ್ಥಿ ಕಾರ್ಯ ಹಾಗೂ ಪ್ರವಾಹದಿಂದಾಗಿ ಮನೆಯ ಗೃಹೋಪಯೋಗಿ ವಸ್ತುಗಳನ್ನು ಕಳೆದುಕೊಂಡ ಸಂತ್ರಸ್ತರಿಗೆ ಪರಿಹಾರ ಬಿಡುಗಡೆ ಮಾಡಿ ಆದೇಶಿಸಿದೆ.

ಈ ಸಂಬಂಧ ರಾಜ್ಯ ಸರ್ಕಾರದಿಂದ ನಡವಳಿಯನ್ನು ಹೊರಡಿಸಲಾಗಿದ್ದು, ನೈಸರ್ಗಿಕ ವಿಕೋಪಗಳಿಂದ ಉಂಟಾಗುವ ಹಾನಿಗಳಿಗೆ SDRF | NDRF ರಡಿ ನೀಡಬಹುದಾದ ಪರಿಹಾರಗಳ ಕುರಿತು ಭಾರತ ಸರ್ಕಾರದ ಗ್ರಹ ಮಂತ್ರಾಲಯವು ಮೇಲೆ ಓದಲಾದ (1) ರಂತೆ ಹೊರಡಿಸಿರುವ SDRF / NDRF Items and Norms of Assistance ರ ಮಾರ್ಗಸೂಚಿಗಳಲ್ಲಿ ನಿಗದಿಪಡಿಸಿರುವ ಪರಿಹಾರ ಮೊತ್ತದ ಜೊತೆಗೆ, 2024-25 ನೇ ಸಾಲಿನ ನೈಋತ್ಯ ಮುಂಗಾರು ಹಂಗಾಮಿನಲ್ಲಿ (01.06.2025 ರಿಂದ 30.09.2025) ಮತ್ತು ಈಶಾನ್ಯ ಮುಂಗಾರು ಹಂಗಾಮಿನಲ್ಲಿ (01.10.2025 ರಿಂದ 31.12.2025) ಅತಿವೃಷ್ಟಿ / ಪ್ರವಾಹದಿಂದ ಹಾನಿಯಾದ ಮನೆಗಳ ಪುನರ್ ನಿರ್ಮಾಣ / ದುರಸ್ತಿ ಕಾರ್ಯ ಹಾಗೂ ಪುವಾಹದಿಂದಾಗಿ ಮನೆಯ ಗೃಹೋಪಯೋಗಿ ವಸ್ತುಗಳನ್ನು ಕಳೆದುಕೊಂಡ ಸಂತ್ರಸ್ತರಿಗೆ ಹೆಚ್ಚುವರಿ ಮೊತ್ತವನ್ನು ನಿಗದಿಪಡಿಸಿ, ಸದರಿ ಪರಿಹಾರ ಮೊತ್ತವನ್ನು ಪಾವತಿಸಲು ಜಿಲ್ಲಾಧಿಕಾರಿಗಳು ಅನುಸರಿಸಬೇಕಾಗಿರುವ ಕ್ರಮಗಳ ಮತ್ತು ಷರತ್ತುಗಳ ಕುರಿತು ಮೇಲೆ ಓದಲಾದ (2), (3) ಮತ್ತು (4) ರ ಆದೇಶಗಳಲ್ಲಿ ಸೂಚನೆಗಳನ್ನು ನೀಡಲಾಗಿರುತ್ತದೆ.

ಪುಸ್ತುತ ಭಾರತೀಯ ಹವಾಮಾನ ಇಲಾಖೆಯು ನೈಋತ್ಯ ಮುಂಗಾರು (SouthWest) ಹಂಗಾಮು-2025 ರ ಮೊದಲ ಹಂತದ ಕಾರ್ಯಚರಣೆಯ ಧೀರ್ಘ ವ್ಯಾಪ್ತಿಯ ಮುನ್ಸೂಚನೆಯ (LRF) ಪುಕಾರ ಒಟ್ಟಾರೆಯಾಗಿ ದೇಶದಾದ್ಯಂತ ವಾಡಿಕೆಗಿಂತ ಹೆಚ್ಚಿನ ಮಳೆಯಾಗುವ ಸಾಧ್ಯತೆಯಿದೆ ಎಂದು ಮೇಲೆ ಓದಲಾದ (5) ರ ದಿನಾಂಕ: 15.05.2025 ರಂದು ನೀಡಿರುವ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿರುತ್ತದೆ. ಹಾಗಾಗಿ, ಪ್ರಸಕ್ತ ಸಾಲಿನಲ್ಲಿ ನೈಸರ್ಗಿಕ ವಿಕೋಪಗಳಿಂದ ಉಂಟಾಗುವ ಮನೆ ಹಾನಿಗೆ ಪರಿಹಾರವನ್ನು ಪಾವತಿಸುವ ಬಗ್ಗೆ ಮಾರ್ಗಸೂಚಿಗಳನ್ನು ನೀಡುವುದು ಅವಶ್ಯಕವಾಗಿರುತ್ತದೆವಾದ್ದರಿಂದ, ಅತಿವೃಷ್ಟಿ | ಪ್ರವಾಹದಿಂದ ಹಾನಿಗೊಳಗಾದ ಮನೆಗಳ ಪುನರ್ ನಿರ್ಮಾಣ / ದುರಸ್ತಿ ಕಾರ್ಯ ಹಾಗೂ ಪ್ರವಾಹದಿಂದಾಗಿ ಮನೆಯ ಗೃಹೋಪಯೋಗಿ ವಸ್ತುಗಳನ್ನು ಕಳೆದುಕೊಂಡ ಸಂತ್ರಸ್ತರಿಗೆ 2024-25 ನೇ ಸಾಲಿನಲ್ಲಿ ಪಾವತಿಸಿರುವ ಪರಿಹಾರದಂತೆ 2025-26 ನೇ ಸಾಲಿನ ನೈಋತ್ಯ ಮುಂಗಾರು ಹಂಗಾಮಿನಲ್ಲಿ (01.06.2025 ರಿಂದ 30.09.2025) ಮತ್ತು ಈಶಾನ್ಯ ಮುಂಗಾರು ಹಂಗಾಮಿನಲ್ಲಿ (01.10.2025 ರಿಂದ 31.12.2025) ಹಾನಿಗೊಳಗಾಗುವ ಮನೆಗಳ ಪುನರ್ ನಿರ್ಮಾಣ / ದುರಸ್ತಿ ಕಾರ್ಯ ಹಾಗೂ ಪ್ರವಾಹದಿಂದಾಗಿ ಮನೆಯ ಗೃಹೋಪಯೋಗಿ ವಸ್ತುಗಳನ್ನು ಕಳೆದುಕೊಂಡ ಸಂತ್ರಸ್ತರಿಗೆ ನಿಯಾಮಾನುಸಾರ ಅರ್ಹತೆಯಂತೆ ಜಿಲ್ಲಾಧಿಕಾರಿರವರ ಹಂತದಲ್ಲಿಯೇ ಅವರ ಪಿ.ಡಿ. ಖಾತೆಯಲ್ಲಿ ಲಭ್ಯವಿರುವ ಅನುದಾನದಿಂದ ಪಾವತಿಸಲು ಸರ್ಕಾರವು ನಿರ್ಧರಿಸಿ ಕೆಳಕಂಡಂತೆ ಆದೇಶಿಸಿದೆ.

ಪುಸ್ತಾವನೆಯಲ್ಲಿ ವಿವರಿಸಿರುವ ಅಂಶಗಳ ಹಿನ್ನಲೆಯಲ್ಲಿ, ಅತಿವೃಷ್ಟಿ | ಪ್ರವಾಹದಿಂದ ಹಾನಿಗೊಳಗಾದ ಮನೆಗಳ ಪುನರ್ ನಿರ್ಮಾಣ / ದುರಸ್ತಿ ಕಾರ್ಯ ಹಾಗೂ ಪ್ರವಾಹದಿಂದಾಗಿ ಮನೆಯ ಗೃಹೋಪಯೋಗಿ ವಸ್ತುಗಳನ್ನು ಕಳೆದುಕೊಂಡ ಸಂತ್ರಸ್ತರಿಗೆ 2024-25 ನೇ ಸಾಲಿನಲ್ಲಿ ಪಾವತಿಸಿರುವ ಕೆಳಕಂಡ ಪರಿಹಾರದಂತೆ, 2025-26 ನೇ ಸಾಲಿನ ನೈಋತ್ಯ ಮುಂಗಾರು ಹಂಗಾಮಿನಲ್ಲಿ (01.06.2025 ರಿಂದ 30.09.2025) ಮತ್ತು ಈಶಾನ್ಯ ಮುಂಗಾರು ಹಂಗಾಮಿನಲ್ಲಿ (01.10.2025 ರಿಂದ 31.12.2025) ಹಾನಿಗೊಳಗಾಗುವ ಮನೆಗಳ ಪುನರ್ ನಿರ್ಮಾಣ / ದುರ ಕಾರ್ಯ ಹಾಗೂ ಪುವಾಹದಿಂದಾಗಿ ಮನೆಯ ಗೃಹೋಪಯೋಗಿ ವಸ್ತುಗಳನ್ನು ಕಳೆದುಕೊಂಡ ಸಂತ್ರಸ್ತರಿಗೆ ನಿಯಾಮಾನುಸಾರ ಅರ್ಹತೆಯಂತೆ ಪರಿಹಾರವನ್ನು ಮೇಲೆ ಓದಲಾದ (2), (3) ಮತ್ತು (4) ರ ಆದೇಶಗಳಲ್ಲಿ ವಿಧಿಸಿರುವ ಷರತ್ತುಗಳ ಪಾಲನೆಗೆ ಒಳಪಟ್ಟು, ಜಿಲ್ಲಾಧಿಕಾರಿರವರ ಹಂತದಲ್ಲಿಯೇ ಅವರ ಪಿ.ಡಿ. ಖಾತೆಯಲ್ಲಿ ಲಭ್ಯವಿರುವ ಅನುದಾನದಿಂದ ಪಾವತಿಸಲು ಸರ್ಕಾರದ ಮಂಜೂರಾತಿ ನೀಡಿ, ಆದೇಶಿಸಿದೆ.

  1. ಪ್ರವಾಹದಿಂದ ಹಾನಿಗೊಳಗಾದ ಮನೆಗಳನ್ನು 02 ವರ್ಗಗಳಲ್ಲಿ (ಪೂರ್ಣ ಹಾನಿಯಾದ ಮನೆಗಳ ಮರು ನಿರ್ಮಾಣ ಮತ್ತು ಭಾಗಶ: ಹಾನಿಯಾದ ಮನೆಗಳ ದುರಸ್ತಿ) ವಿಂಗಡಿಸಿ ಪರಿಹಾರ ಪಾವತಿಸುವುದು.

  1. ಪೂರ್ಣಹಾನಿಯಾದ ಮನೆಗಳಿಗೆ ಭಾರತ ಸರ್ಕಾರದ ಗೃಹ ಮಂತ್ರಾಲಯವು ದಿನಾಂಕ:11/07/2023ರಂದು ಹೊರಡಿಸಿರುವ ರಾಷ್ಟ್ರೀಯ ವಿಪತ್ತು ಪರಿಹಾರ ನಿಧಿ / ರಾಜ್ಯ ವಿಪತ್ತು ಪರಿಹಾರ ನಿಧಿಯ Revised Items and Norms of Assistance ರ ಮಾರ್ಗಸೂಚಿಗಳನ್ವಯ ರೂ.1.20 ಲಕ್ಷಗಳ ಪರಿಹಾರದ ಜೊತೆಗೆ ಹೆಚ್ಚುವರಿಯಾಗಿ ವಸತಿ ಇಲಾಖೆಯು ಅನುಷ್ಠಾನಗೊಳಿಸುತ್ತಿರುವ ದೇವರಾಜ್ ಅರಸು ವಸತಿ ಯೋಜನೆಯಡಿ ಮನೆ ನೀಡುವುದು. ದೇವರಾಜ್ ಅರಸು ವಸತಿ ಯೋಜನೆಯಡಿ ಗ್ರಾಮೀಣ ಮತ್ತು ನಗರ ಪ್ರದೇಶಗಳಲ್ಲಿ ಸಾಮಾನ್ಯ ವರ್ಗಗಳಿಗೆ ಮಂಜೂರು ಮಾಡುವ ಮನೆಗೆ ರೂ.1.20 ಲಕ್ಷ ಮತ್ತು ಎಸ್ಸಿ/ಎಸ್‌ಟಿ ವರ್ಗಗಳಿಗೆ ಮಂಜೂರು ಮಾಡುವ ಮನೆಗೆ ರೂ.1.50 ಲಕ್ಷ ಮಂಜೂರು ಮಾಡುವುದು. ಈ ಮನೆಗಳನ್ನು ಜಿಲ್ಲಾಧಿಕಾರಿಗಳು ಅನುಮೋದನೆ ಮಾಡಿ ವಿವರಗಳೊಂದಿಗೆ ಫಲಾನುಭವಿಗಳ ಪಟ್ಟಿಯನ್ನು RGRHCL ಪರಿಹಾರ ತಂತ್ರಾಂಶದಲ್ಲಿ ಜಿಲ್ಲಾಧಿಕಾರಿಗಳ ಹಂತದಲ್ಲಿಯೇ ವಿವರಗಳನ್ನು ದಾಖಲಿಸುವುದು.

  1. ಅನಧಿಕೃತ ಜಮೀನಿನಲ್ಲಿ ಸಂಪೂರ್ಣ ಹಾನಿಗೊಳಗಾದ ಮನೆಗಳಿಗೆ ಒಂದು ಬಾರಿ ಪರಿಹಾರವಾಗಿ ರೂ.1.00 ಲಕ್ಷಗಳನ್ನು ಪಾವತಿಸುವುದು ಮತ್ತು ಯಾವುದೇ ಮನೆಯನ್ನು ಮಂಜೂರು ಮಾಡುವಂತಿಲ್ಲ.

  1. ಭಾರತ ಸರ್ಕಾರದ ಗ್ರಹ ಮಂತ್ರಾಲಯವು ದಿನಾಂಕ:11/07/2023ರಂದು ಹೊರಡಿಸಿರುವ ರಾಷ್ಟ್ರೀಯ ವಿಪತ್ತು ಪರಿಹಾರ ನಿಧಿ / ರಾಜ್ಯ ವಿಪತ್ತು ಪರಿಹಾರ ನಿಧಿಯ Revised Items and Norms of Assistance ರ ಮಾರ್ಗಸೂಚಿಗಳನ್ವಯ ಭಾಗಶಃ ಹಾನಿಗೊಳಗಾದ ಮನೆಗಳ ದುರಸ್ತಿಗೆ ಕನಿಷ್ಟ ರೂ.6,500/- ಗಳಿಂದ ಗರಿಷ್ಮ ರೂ.50,000/-ಗಳನ್ನು ಈ ಕೆಳಕಂಡಂತೆ ಪಾರದರ್ಶಕ ಮಾನದಂಡಗಳನ್ವಯ ಅರ್ಹತೆಯನುಸಾರ ಪಾವತಿಸುವುದು.

 

Good NEWS: Good news for those who lost their homes due to heavy rains in the state: Government releases compensation!
Share. Facebook Twitter LinkedIn WhatsApp Email

Related Posts

BREAKING: ಬೆಂಗಳೂರಲ್ಲಿ ಅಕ್ರಮವಾಗಿ ನೆಲೆಸಿದ್ದ ಓರ್ವ ಮಹಿಳೆ ಸೇರಿ 8 ವಿದೇಶಿ ಪ್ರಜೆಗಳು ವಶಕ್ಕೆ

10/02/2026 9:33 PM1 Min Read

‘ಕೇಳಚಂದ್ರ ಫೌಂಡೇಷನ್‌’ನಿಂದ ಕೌಶಲ್ಯ ತರಬೇತಿ ಪಡೆದವರಿಗೆ ‘ಪ್ರಮಾಣ ಪತ್ರ ವಿತರಿಸಿದ ಸುಜಾ ಕೆ.ಜೆ ಜಾರ್ಜ್’

10/02/2026 8:51 PM2 Mins Read

BREAKING: ಬಿಜೆಪಿ ಶಾಸಕ ಭೈರತಿ ಬಸವರಾಜ್ ಗೆ ಬಂಧನದ ಭೀತಿ: ಬಿಕ್ಲು ಶಿವ ಕೊಲೆ ಕೇಸಲ್ಲಿ ನಿರೀಕ್ಷಣಾ ಜಾಮೀನು ಅರ್ಜಿ ವಜಾ

10/02/2026 8:46 PM1 Min Read
Recent News

ಭಾರತೀಯರು ತಮ್ಮ ‘ಚಿನ್ನ’ವನ್ನ ಪ್ರತಿ ಮನೆ ಮನೆಗೆ ಹಂಚಿದ್ರೆ ನಿಮಗೆಷ್ಟು ಸಿಗುತ್ತೆ ಗೊತ್ತಾ.?

10/02/2026 10:02 PM

ಒಂದು ಕಿಲೋ ತೂಕ ಇಳಿಸಿಕೊಳ್ಳಲು ನೀವೆಷ್ಟು ಹೆಜ್ಜೆ ನಡೆಯ್ಬೇಕು ಗೊತ್ತಾ.? ಈ ಲೆಕ್ಕಾಚಾರ ತಿಳಿದ್ರೆ, ನೀವೇ ಶಾಕ್ ಆಗ್ತೀರಾ!

10/02/2026 9:51 PM

BREAKING: ಬೆಂಗಳೂರಲ್ಲಿ ಅಕ್ರಮವಾಗಿ ನೆಲೆಸಿದ್ದ ಓರ್ವ ಮಹಿಳೆ ಸೇರಿ 8 ವಿದೇಶಿ ಪ್ರಜೆಗಳು ವಶಕ್ಕೆ

10/02/2026 9:33 PM

128 ವರ್ಷಗಳಷ್ಟು ಹಳೆಯದಾದ ರಾಜಮನೆತನದ ಮೆನು ವೈರಲ್: 1897ರಲ್ಲಿ ಮಹಾರಾಜ ಊಟ ಹೇಗಿತ್ತು ಗೊತ್ತಾ?

10/02/2026 9:21 PM
State News
KARNATAKA

BREAKING: ಬೆಂಗಳೂರಲ್ಲಿ ಅಕ್ರಮವಾಗಿ ನೆಲೆಸಿದ್ದ ಓರ್ವ ಮಹಿಳೆ ಸೇರಿ 8 ವಿದೇಶಿ ಪ್ರಜೆಗಳು ವಶಕ್ಕೆ

By kannadanewsnow0910/02/2026 9:33 PM KARNATAKA 1 Min Read

ಬೆಂಗಳೂರು: ನಗರದಲ್ಲಿ ಅಕ್ರಮವಾಗಿ ನೆಲೆಸಿದ್ದಂತ ಓರ್ವ ಮಹಿಳೆ ಸೇರಿದಂತೆ ಒಟ್ಟು 8 ವಿದೇಶಿ ಪ್ರಜೆಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬೆಂಗಳೂರಿನ…

‘ಕೇಳಚಂದ್ರ ಫೌಂಡೇಷನ್‌’ನಿಂದ ಕೌಶಲ್ಯ ತರಬೇತಿ ಪಡೆದವರಿಗೆ ‘ಪ್ರಮಾಣ ಪತ್ರ ವಿತರಿಸಿದ ಸುಜಾ ಕೆ.ಜೆ ಜಾರ್ಜ್’

10/02/2026 8:51 PM

BREAKING: ಬಿಜೆಪಿ ಶಾಸಕ ಭೈರತಿ ಬಸವರಾಜ್ ಗೆ ಬಂಧನದ ಭೀತಿ: ಬಿಕ್ಲು ಶಿವ ಕೊಲೆ ಕೇಸಲ್ಲಿ ನಿರೀಕ್ಷಣಾ ಜಾಮೀನು ಅರ್ಜಿ ವಜಾ

10/02/2026 8:46 PM

ಫೆ.14ರಂದ ಬೆಂಗಳೂರಿನಲ್ಲಿ ಭೀಮಣ್ಣ ಖಂಡ್ರೆ ನುಡಿನಮನ: ಸಚಿವ ಈಶ್ವರ ಖಂಡ್ರೆ

10/02/2026 8:39 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.