Good News : ಶಿಕ್ಷಕ ಹುದ್ದೆಯ ನಿರೀಕ್ಷೆಯಲ್ಲಿದ್ದವರಿಗೆ ಸಿಹಿಸುದ್ದಿ : 5,159 ಅತಿಥಿ ಶಿಕ್ಷಕರ ಹುದ್ದೆ ಭರ್ತಿಗೆ ಅಧಿಸೂಚನೆ ಬಿಡುಗಡೆ

ಬೆಂಗಳೂರು : ಶಿಕ್ಷಕ ಹುದ್ದೆಯ ನಿರೀಕ್ಷೆಯಲ್ಲಿದ್ದವರಿಗೆ ರಾಜ್ಯ ಸರ್ಕಾರ ಸಿಹಿಸುದ್ದಿ ನೀಡಿದ್ದು, ರಾಜ್ಯ ಸರ್ಕಾರಿ ಪ್ರೌಢ ಶಾಲೆಗಳಲ್ಲಿ ಖಾಲಿ ಇರುವ ಒಟ್ಟು5159 ಅತಿಥಿ ಶಿಕ್ಷಕರ ಹುದ್ದೆಗಳ ಭರ್ತಿಗೆ ಸಾರ್ವಜನಿಕ ಶಿಕ್ಷಣ ಇಲಾಖೆ  ಅಧಿಸೂಚನೆ ಹೊರಡಿಸಿದೆ. BIGG NEWS : ಇನ್ಮುಂದೆ ರಾತ್ರಿಯೂ ‘ರಾಷ್ಟ್ರಧ್ವಜ’ ಹಾರಿಸಬಹುದು : ಕೇಂದ್ರ ಸರ್ಕಾರದಿಂದ ಮಹತ್ವದ ನಿರ್ಧಾರ 2022-23ರ ನೇ ಸಾಲಿನ ಸರ್ಕಾರಿ ಪ್ರೌಢಶಾಲೆಗಳಲ್ಲಿನ ಖಾಲಿ ಇರುವ ವಿಷಯ ಶಿಕ್ಷಕರ ಹುದ್ದೆಗಳಿಗೆದುರಾಗಿ ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಟಿಯಿಂದ ನೇರ ನೇಮಕಾತಿ ಮೂಲಕ ಭರ್ತಿ ಮಾಡುವವರಿಗೆ … Continue reading Good News : ಶಿಕ್ಷಕ ಹುದ್ದೆಯ ನಿರೀಕ್ಷೆಯಲ್ಲಿದ್ದವರಿಗೆ ಸಿಹಿಸುದ್ದಿ : 5,159 ಅತಿಥಿ ಶಿಕ್ಷಕರ ಹುದ್ದೆ ಭರ್ತಿಗೆ ಅಧಿಸೂಚನೆ ಬಿಡುಗಡೆ