ಬೆಂಗಳೂರು: 15 ಸಾವಿರ ಶಿಕ್ಷಕರ ಹುದ್ದೆಯ ನೇಮಕಾತಿಯಲ್ಲಿ ( Teacher Recruitment 2022 ) ಆಯ್ಕೆಯಾಗದೇ ಇನ್ನೂ 3,500ಕ್ಕೂ ಹೆಚ್ಚು ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಲ್ಲದೇ ಬಾಕಿ ಉಳಿಯಲಿವೆ ಎನ್ನಲಾಗುತ್ತಿದೆ. ಆ ಹುದ್ದೆಗಳಿಗೆ ನೇಮಕಾತಿ ಪ್ರಕ್ರಿಯೆ ಪೂರ್ಣಗೊಂಡ ನಂತ್ರ ಬಾಕಿ ಹುದ್ದೆಗಳಿಗೆ ಅರ್ಜಿ ಕರೆಯಲಾಗುತ್ತಿದೆ ಎನ್ನಲಾಗಿದೆ. ಈ ಬೆನ್ನಲ್ಲೇ ಶಿಕ್ಷಕರ ಹುದ್ದೆ ( Teacher Jobs ) ನಿರೀಕ್ಷೆಯಲ್ಲಿದ್ದಂತವರಿಗೆ ಮತ್ತೆ ಟಿಇಟಿ ಪರೀಕ್ಷೆಗೆ ( KAR TET Exam-2022 ) ಅರ್ಜಿಯನ್ನು ಆಹ್ವಾನಿಸಲಾಗಿದೆ. BIGG BREAKING NEWS : … Continue reading Good News : ಶಿಕ್ಷಕರ ಹುದ್ದೆ ನಿರೀಕ್ಷೆಯಲ್ಲಿದ್ದವರಿಗೆ ಭರ್ಜರಿ ಗುಡ್ ನ್ಯೂಸ್ : ‘KAR-TET ಪರೀಕ್ಷೆ’ಗೆ ಅರ್ಜಿ ಆಹ್ವಾನ
Copy and paste this URL into your WordPress site to embed
Copy and paste this code into your site to embed