Good News : ಶಿಕ್ಷಕ ಹುದ್ದೆಯ ನಿರೀಕ್ಷೆಯಲ್ಲಿದ್ದವರಿಗೆ ಗುಡ್ ನ್ಯೂಸ್ : ಡಿಸೆಂಬರ್ ನಲ್ಲಿ ಮತ್ತೆ `CET’ ಪರೀಕ್ಷೆ!

ಕಲಬುರಗಿ : ಕಲ್ಯಾಣ ಕರ್ನಾಟಕ ಭಾಗದಲ್ಲಿ ಶಿಕ್ಷಕರ ಕೊರತೆಯಿದ್ದು, ಇದನ್ನು ನಿವಾರಿಸಲು ಪ್ರಸ್ತುತ ನೇಮಕಾತಿ ಹಂತದಲ್ಲಿರುವ 15 ಸಾವಿರ ಶಿಕ್ಷಕರ ಪೈಕಿ ಕಲ್ಯಾಣ ಕರ್ನಾಟಕ ಭಾಗದಿಂದಲೇ 5 ಸಾವಿರ ಶಿಕ್ಷಕರನ್ನು ನೇಮಿಸಲಾಗುತ್ತಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ್ ಖಾತೆ ಸಚಿವ ಬಿ.ಸಿ. ನಾಗೇಶ ಹೇಳಿದರು. ಸುದ್ದಿಗಾರದೊಂದಿಗೆ ಮಾತನಾಡಿದ ಅವರು, ಒಂದು ವೇಳೆ ಪೂರ್ಣ ಪ್ರಮಾಣದ ಸಂಖ್ಯೆಯಲ್ಲಿ ಈ ಭಾಗದ ಶಿಕ್ಷಕರು ನೇಮಕಾತಿಯಾಗದಿದ್ದಲ್ಲಿ ಮತ್ತೊಮ್ಮೆ ತರಬೇತಿ ನೀಡಿ ಬರುವ ಡಿಸೆಂಬರ್ ಒಳಗೆ ಮತ್ತೆ ಸಿ.ಇ.ಟಿ … Continue reading Good News : ಶಿಕ್ಷಕ ಹುದ್ದೆಯ ನಿರೀಕ್ಷೆಯಲ್ಲಿದ್ದವರಿಗೆ ಗುಡ್ ನ್ಯೂಸ್ : ಡಿಸೆಂಬರ್ ನಲ್ಲಿ ಮತ್ತೆ `CET’ ಪರೀಕ್ಷೆ!