ಬೆಂಗಳೂರು : ಶಿಕ್ಷಕ ಹುದ್ದೆಯ ನಿರೀಕ್ಷಿತರಿಗೆ ರಾಜ್ಯ ಸರ್ಕಾರ ಭರ್ಜರಿ ಗುಡ್ ನ್ಯೂಸ್ ನೀಡಿದ್ದು, ರಾಜ್ಯ ಸರ್ಕಾರಿ ಪ್ರೌಢ ಶಾಲೆಗಳಲ್ಲಿ ಖಾಲಿ ಇರುವ ಅರೆಕಾಲಿಕ ಶಿಕ್ಷಕರ (Guest Teachers) ಹುದ್ದೆಗಳ ಭರ್ತಿಗೆ ಮುಂದಾಗಿದೆ. ಅದ್ರಂತೆ, ಖಾಲಿ ಇರುವ 5159 ಹುದ್ದೆಗಳ ಭರ್ತಿಗೆ ಸಾರ್ವಜನಿಕ ಶಿಕ್ಷಣ ಇಲಾಖೆ ಅಧಿಸೂಚನೆ ಹೊರಡಿಸಿದ್ದು, 2022-23ರ ಪ್ರತಿಯಾಗಿ ಪ್ರಸಕ್ತ ಸಾಲಿನಲ್ಲಿ ಈ ಅತಿಥಿ ಶಿಕ್ಷಕರನ್ನ ಒಪ್ಪಂದದ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲು ಕರಡು ಅಧಿಸೂಚನೆ ಬಿಡುಗಡೆ ಮಾಡಿದೆ. ಹುದ್ದೆಯ ಹೆಸರು : ಅತಿಥಿ … Continue reading Good News : ಶಿಕ್ಷಕ ಹುದ್ದೆಯ ನಿರೀಕ್ಷೆಯಲ್ಲಿದ್ದವರಿಗೆ ಗುಡ್ ನ್ಯೂಸ್ : ‘5159 ಅರೆಕಾಲಿಕ ಶಿಕ್ಷಕ’ರ ಭರ್ತಿಗೆ ಅಧಿಸೂಚನೆ ಹೊರಡಿಸಿದ ‘ರಾಜ್ಯ ಸರ್ಕಾರ’
Copy and paste this URL into your WordPress site to embed
Copy and paste this code into your site to embed