Good News : ವೇತನ ಹೆಚ್ಚಳದ ನಿರೀಕ್ಷೆಯಲ್ಲಿರುವ ಸಾರಿಗೆ ನೌಕರರಿಗೆ ಗುಡ್ ನ್ಯೂಸ್ : ಶೀಘ್ರವೇ ವೇತನ ಪರಿಷ್ಕರಣೆ

ಬೆಂಗಳೂರು : ಸಾರಿಗೆ ನೌಖರರಿಗೆ ಸಾರಿಗೆ ಸಚಿವ ಬಿ.ಶ್ರೀರಾಮುಲು ಸಿಹಿಸುದ್ದಿ ನೀಡಿದ್ದು, ಕೆಎಸ್ ಆರ್ ಟಿಸಿ ಸೇರಿದಂತೆ ರಾಜ್ಯದ ಎಲ್ಲಾ ರಸ್ತೆ ಸಾರಿಗೆ ಸಂಸ್ಥೆಗಳ ನೌಕರರ ವೇತನ ಪರಿಷ್ಕರಣೆಗೆ ರಾಜ್ಯ ಸರ್ಕಾರ ಬದ್ಧವಾಗಿದೆ ಎಂದು ಸಾರಿಗೆ ಸಚಿವ ಶ್ರೀರಾಮುಲು ತಿಳಿಸಿದ್ದಾರೆ. BIGG NEWS : `ಕಲ್ಯಾಣ ಕರ್ನಾಟಕ’ ವಿಮೋಚನೆಗಿಂದು 75 ವರ್ಷ : ಅಮೃತಮಹೋತ್ಸವ ಕಾರ್ಯಕ್ರಮಗಳಿಗೆ ಸಿಎಂ ಬೊಮ್ಮಾಯಿ ಚಾಲನೆ ವಿಧಾನಪರಿಷತ್ ನಲ್ಲಿ ಬಿಜೆಪಿ ಸದಸ್ಯ ಬಿ.ಎಸ್. ಅರುಣ್ ಅವರ ಪ್ರಶ್ನೆಗೆ ಉತ್ತರಿಸಿದ ಶ್ರೀರಾಮುಲು ಅವರು, ಸಾರಿಗೆ … Continue reading Good News : ವೇತನ ಹೆಚ್ಚಳದ ನಿರೀಕ್ಷೆಯಲ್ಲಿರುವ ಸಾರಿಗೆ ನೌಕರರಿಗೆ ಗುಡ್ ನ್ಯೂಸ್ : ಶೀಘ್ರವೇ ವೇತನ ಪರಿಷ್ಕರಣೆ