GOOD NEWS : ರಾಜ್ಯದ ಮಹಿಳೆಯರಿಗೆ ಸಿಹಿಸುದ್ದಿ : ಇನ್ಮುಂದೆ ಬಸ್ ನಲ್ಲಿ ಉಚಿತ ಪ್ರಯಾಣಕ್ಕೆ ಆಧಾರ್ ಕಾರ್ಡ್ ಬೇಕಿಲ್ಲ!

ಬೆಂಗಳೂರು : ರಾಜ್ಯದ ಮಹಿಳೆಯರಿಗೆ ಉಚಿತ ಸಾರಿಗೆ ಸೌಲಭ್ಯ ನೀಡುವ ಉದ್ದೇಶದಿಂದ ಕಾಂಗ್ರೆಸ್ ಸರ್ಕಾರ ಜಾರಿ ಮಾಡಿದ್ದ, ಐದು ಗ್ಯಾರಂಟಿಗಳ ಪೈಕಿ ಪ್ರಮುಖವಾದ ಶಕ್ತಿ ಯೋಜನೆಗೆ ಮತ್ತಷ್ಟು ಸೌಲಭ್ಯ ನೀಡಲು ಸರ್ಕಾರ ಮುಂದಾಗಿದೆ. ಇನ್ನು ಮುಂದೆ ಬಸ್‌ನಲ್ಲಿ ಪ್ರಯಾಣ ಮಾಡುವಾಗ ಆಧಾರ್ ಕಾರ್ಡ್ ತೆಗೆದುಕೊಂಡು ಹೋಗುವ ಅಗತ್ಯವಿಲ್ಲ. ಶಕ್ತಿ ಯೋಜನೆಯ ಲಾಭವನ್ನು ಇನ್ನಷ್ಟು ಸರಳವಾಗಿ ಪಡೆಯಲು ಸರ್ಕಾರ ಸ್ಮಾರ್ಟ್ ಕಾರ್ಡ್ ವಿತರಣೆ ಮಾಡುವ ನಿರ್ಧಾರ ಕೈಗೊಂಡಿದೆ. ಈ ಸ್ಮಾರ್ಟ್ ಕಾರ್ಡ್‌ನ್ನು ಎರಡು ತಿಂಗಳೊಳಗೆ ರಾಜ್ಯದ ಎಲ್ಲಾ ಅರ್ಹ … Continue reading GOOD NEWS : ರಾಜ್ಯದ ಮಹಿಳೆಯರಿಗೆ ಸಿಹಿಸುದ್ದಿ : ಇನ್ಮುಂದೆ ಬಸ್ ನಲ್ಲಿ ಉಚಿತ ಪ್ರಯಾಣಕ್ಕೆ ಆಧಾರ್ ಕಾರ್ಡ್ ಬೇಕಿಲ್ಲ!