Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ನ್ಯೂಜಿಲೆಂಡ್ 2026ರ ತವರು ಸೀಸನ್‌: 12 ಪಂದ್ಯಗಳ ಬ್ಲಾಕ್‌ಬಸ್ಟರ್ ಬಹು-ಸ್ವರೂಪದ ಪ್ರವಾಸಕ್ಕೆ ಭಾರತ ಸಜ್ಜು!

Shocking: ​ಮುಂಬೈನಲ್ಲಿ ಹೆಚ್ಚುತ್ತಿರುವ ಆತಂಕ: 2024-25ರಲ್ಲಿ 19 ವರ್ಷದೊಳಗಿನ 716 ಬಾಲಕಿಯರಿಗೆ ಗರ್ಭಪಾತ!

SHOCKING : ನೀಟ್ ಪೇಪರ್ ಲೀಕ್ ಬೆನ್ನಲ್ಲೇ ಡೆತ್ ನೋಟ್ ಬರೆದಿಟ್ಟು ವಿದ್ಯಾರ್ಥಿನಿ ಆತ್ಮಹತ್ಯೆ!

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » GOOD NEWS : ಬೆಂಗಳೂರಲ್ಲಿ ನೀರಿನ ಬಿಲ್ ಕಟ್ಟದೇ ಬಾಕಿ ಉಳಿಸಿಕೊಂಡ ಗ್ರಾಹಕರಿಗೆ ರಾಜ್ಯ ಸರ್ಕಾರದಿಂದ ಗುಡ್ ನ್ಯೂಸ್
KARNATAKA

GOOD NEWS : ಬೆಂಗಳೂರಲ್ಲಿ ನೀರಿನ ಬಿಲ್ ಕಟ್ಟದೇ ಬಾಕಿ ಉಳಿಸಿಕೊಂಡ ಗ್ರಾಹಕರಿಗೆ ರಾಜ್ಯ ಸರ್ಕಾರದಿಂದ ಗುಡ್ ನ್ಯೂಸ್

By ಸುರೇಶ್‌

ಬೆಂಗಳೂರು: ಬೆಂಗಳೂರಲ್ಲಿ ನೀರಿನ ಬಿಲ್ ಕಟ್ಟದೇ ಬಾಕಿ ಉಳಿಸಿಕೊಂಡ ಗ್ರಾಹಕರಿಗೆ ರಾಜ್ಯ ಸರ್ಕಾರ ಗುಡ್ ನ್ಯೂಸ್ ಕೊಟ್ಟಿದೆ. ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ ಗ್ರಾಹಕರು ನೀರಿನ ಬಾಕಿ ಅಸಲು ಮೊತ್ತವನ್ನು ಏಕಕಾಲದಲ್ಲಿ ಪಾವತಿಸಿದರೆ ಬಡ್ಡಿ, ದಂಡ ಮತ್ತು ಇತರೆ ಶುಲ್ಕಗಳನ್ನು ಶೇ.100ರಷ್ಟು ಮನ್ನಾ ಮಾಡುವ ಏಕಕಾಲಿಕ ತೀರುವಳಿ ಯೋಜನೆ(OTS)ಗೆ ಸಚಿವ ಸಂಪುಟ ಅನುಮೋದನೆ ನೀಡಿದೆ.

ಮೂರು ತಿಂಗಳ ಅವಧಿಗೆ ಏಕಕಾಲಿಕ ತೀರುವಳಿ ಯೋಜನೆ ಜಾರಿ ಮಾಡಲು ತೀರ್ಮಾನ ಮಾಡಲಾಗಿದೆ‌. 1965ರ ನಿಯಮಾವಳಿಗಳನ್ನು ಸಡಿಲಿಸಿ, ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ ಗ್ರಾಹಕರು ಪಾವತಿಸಲು ಬಾಕಿಯಿರುವ ನೀರಿನ ಬಿಲ್ಲಿನ ಸಂಬಂಧ ಏಕಕಾಲಿಕ ಸೆಟಲ್‌ಮೆಂಟ್ ಯೋಜನೆಯನ್ನು ಅನುಷ್ಠಾನಗೊಳಿಸಲು ತೀರ್ಮಾನಿಸಲಾಗಿದೆ ಎಂದು ಕಾನೂನು ಸಚಿವ ಹೆಚ್.ಕೆ.ಪಾಟೀಲ್ ತಿಳಿಸಿದರು.

ಸರ್ಕಾರದ ವಿವಿಧ ಇಲಾಖೆಗಳಲ್ಲಿ ಬಾಕಿಯಿರುವ ಮೊತ್ತಗಳನ್ನು ಲೆಕ್ಕ ಪತ್ರದಲ್ಲಿ ಸಮನ್ವಯಗೊಳಿಸಲು ಸಚಿವ ಸಂಪುಟ ನಿರ್ಣಯಿಸಲಾಗಿದೆ.‌ ಫೆಬ್ರವರಿ 2025ರ ವರೆಗೆ ಗ್ರಾಹಕರು ಉಳಿಸಿಕೊಂಡಿರುವ ನೀರಿನ ಬಾಕಿ ಮೊತ್ತವು ಒಟ್ಟು 701.71 ಕೋಟಿ ರೂ.ಗಳಿದ್ದು, ಈ ಮೊತ್ತದಲ್ಲಿ ಅಸಲು ಮೊತ್ತವು 439.03 ಕೋಟಿ ರೂ.ಗಳು ಹಾಗೂ ಬಾಕಿಯಿರುವ ಬಡ್ಡಿ ಮೊತ್ತವು 262.68 ಕೋಟಿ ರೂ.ಗಳಾಗಿದೆ. ಈ ಯೋಜನೆಗೆ 03 ತಿಂಗಳ ಕಾಲಮಿತಿ ನಿಗದಿಗೊಳಿಸಿ.

ಏಕಕಾಲಿಕ ಸೆಟಲ್‌ಮೆಂಟ್ ಯೋಜನೆ ಯನ್ನು ಕಾರ್ಯಗತಗೊಳಿಸಿದಲ್ಲಿ, ಗ್ರಾಹಕರಿಂದ ಬಾಕಿಯಿರುವ ನೀರಿನ ಅಸಲು ಬಿಲ್ಲಿನ ಮೊತ್ತವನ್ನು ಪಾವತಿಸಿಕೊಳ್ಳುವುದರಿಂದ ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಗೆ ಆರ್ಥಿಕ ಸಂಪನ್ಮೂಲ ಕ್ರೋಢಿಕರಿಸಬಹುದಾಗಿದ್ದು, ಸಾರ್ವಜನಿಕರಿಗೂ ಸಹ ಅಸಲು ಮೊತ್ತದ ಮೇಲಿನ ಬಡ್ಡಿ ಕಟ್ಟುವುದರಿಂದ ವಿನಾಯಿತಿ ದೊರಕಲಿದೆ.

Share. Facebook Twitter LinkedIn WhatsApp Email

Related Posts

BIG NEWS : `ಗರ್ಭಪಾತ ಹೆಣ್ಣಿನ ಹಕ್ಕು’ 32 ವಾರಗಳ ಭ್ರೂಣದ ಗರ್ಭ ತೆಗೆಯಲು ಹೈಕೋರ್ಟ್ ಮಹತ್ವದ ಆದೇಶ!

1 Min Read

BIG NEWS : ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ಸಿನಿಮಾ, ಧಾರಾವಾಹಿ ಶೂಟಿಂಗ್ ಸಂಪೂರ್ಣ ನಿಷೇಧ : ಸರ್ಕಾರ ಮಹತ್ವದ ಆದೇಶ

2 Mins Read

Rain Alert : ಕೇರಳಂಗೆ ಇಂದು `ಮುಂಗಾರು’ ಎಂಟ್ರಿ :ರಾಜ್ಯಾದ್ಯಂತ ಮುಂದಿನ 5 ದಿನ ಭಾರೀ ಮಳೆ.!

1 Min Read
Recent News

ನ್ಯೂಜಿಲೆಂಡ್ 2026ರ ತವರು ಸೀಸನ್‌: 12 ಪಂದ್ಯಗಳ ಬ್ಲಾಕ್‌ಬಸ್ಟರ್ ಬಹು-ಸ್ವರೂಪದ ಪ್ರವಾಸಕ್ಕೆ ಭಾರತ ಸಜ್ಜು!

Shocking: ​ಮುಂಬೈನಲ್ಲಿ ಹೆಚ್ಚುತ್ತಿರುವ ಆತಂಕ: 2024-25ರಲ್ಲಿ 19 ವರ್ಷದೊಳಗಿನ 716 ಬಾಲಕಿಯರಿಗೆ ಗರ್ಭಪಾತ!

SHOCKING : ನೀಟ್ ಪೇಪರ್ ಲೀಕ್ ಬೆನ್ನಲ್ಲೇ ಡೆತ್ ನೋಟ್ ಬರೆದಿಟ್ಟು ವಿದ್ಯಾರ್ಥಿನಿ ಆತ್ಮಹತ್ಯೆ!

​ನ್ಯೂಜಿಲೆಂಡ್ ಪ್ರವಾಸಕ್ಕೆ ಸಜ್ಜಾದ ಟೀಮ್ ಇಂಡಿಯಾ: 2026ರ ಸೀಸನ್‌ನಲ್ಲಿ ನಡೆಯಲಿದೆ 12 ಪಂದ್ಯಗಳ ಬ್ಲಾಕ್‌ಬಸ್ಟರ್ ಸರಣಿ!

State News
KARNATAKA

BIG NEWS : `ಗರ್ಭಪಾತ ಹೆಣ್ಣಿನ ಹಕ್ಕು’ 32 ವಾರಗಳ ಭ್ರೂಣದ ಗರ್ಭ ತೆಗೆಯಲು ಹೈಕೋರ್ಟ್ ಮಹತ್ವದ ಆದೇಶ!

By kannadanewsnow57 KARNATAKA 1 Min Read

ಬೆಂಗಳೂರು: ವೈದ್ಯಕೀಯ ಗರ್ಭಪಾತದ ವಿಚಾರದಲ್ಲಿ ಕರ್ನಾಟಕ ಹೈಕೋರ್ಟ್ ಅತ್ಯಂತ ಐತಿಹಾಸಿಕ ಮತ್ತು ಮಹತ್ವದ ತೀರ್ಪೊಂದನ್ನು ನೀಡಿದೆ. ಗರ್ಭಪಾತ ಮಾಡಿಸಿಕೊಳ್ಳುವುದು ಮಹಿಳೆಯ…

BIG NEWS : ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ಸಿನಿಮಾ, ಧಾರಾವಾಹಿ ಶೂಟಿಂಗ್ ಸಂಪೂರ್ಣ ನಿಷೇಧ : ಸರ್ಕಾರ ಮಹತ್ವದ ಆದೇಶ

Rain Alert : ಕೇರಳಂಗೆ ಇಂದು `ಮುಂಗಾರು’ ಎಂಟ್ರಿ :ರಾಜ್ಯಾದ್ಯಂತ ಮುಂದಿನ 5 ದಿನ ಭಾರೀ ಮಳೆ.!

BIG BREAKING: ರಾಜ್ಯದಲ್ಲಿ ‘ಭೂ ಗ್ಯಾರಂಟಿ’ ಘೋಷಿಸಿದ ಸಿಎಂ ಡಿ.ಕೆ ಶಿವಕುಮಾರ್: 3 ಅಂತಸ್ತಿನ ಮನೆಗಳಿಗೆ ಒಸಿ ವಿನಾಯ್ತಿ

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.