Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಸೌದಿ ಅರೇಬಿಯಾ ಬಿಗಿಪಟ್ಟು: ಅಮೆರಿಕದ ‘ಪ್ರಾಜೆಕ್ಟ್ ಫ್ರೀಡಂ’ಗೆ ಟ್ರಂಪ್ ದಿಢೀರ್ ಬ್ರೇಕ್!

GOOD NEWS : ರಾಜ್ಯ ಸರ್ಕಾರದಿಂದ `ಕ್ರೀಡಾ ಸಾಧಕರಿಗೆ’ ಭರ್ಜರಿ ಗುಡ್ ನ್ಯೂಸ್ : ಸಿವಿಲ್ ಹುದ್ದೆಗಳ ನೇಮಕಾತಿಯಲ್ಲಿ 2% ಮೀಸಲಾತಿ ಘೋಷಣೆ.!

ರಾಜ್ಯದ `ವಿಶೇಷ ಚೇತನರಿಗೆ ಗುಡ್ ನ್ಯೂಸ್’ :  ಉದ್ಯೋಗಕ್ಕಾಗಿ ‘ಆದಿದ್ವಾರ’ ಆಪ್’ ಬಿಡುಗಡೆ

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » GOOD NEWS : ರಾಜ್ಯ ಸರ್ಕಾರದಿಂದ `ಕ್ರೀಡಾ ಸಾಧಕರಿಗೆ’ ಭರ್ಜರಿ ಗುಡ್ ನ್ಯೂಸ್ : ಸಿವಿಲ್ ಹುದ್ದೆಗಳ ನೇಮಕಾತಿಯಲ್ಲಿ 2% ಮೀಸಲಾತಿ ಘೋಷಣೆ.!
KARNATAKA

GOOD NEWS : ರಾಜ್ಯ ಸರ್ಕಾರದಿಂದ `ಕ್ರೀಡಾ ಸಾಧಕರಿಗೆ’ ಭರ್ಜರಿ ಗುಡ್ ನ್ಯೂಸ್ : ಸಿವಿಲ್ ಹುದ್ದೆಗಳ ನೇಮಕಾತಿಯಲ್ಲಿ 2% ಮೀಸಲಾತಿ ಘೋಷಣೆ.!

By kannadanewsnow57

ಬೆಂಗಳೂರು: ರಾಜ್ಯದ ಕ್ರೀಡಾ ಸಾಧಕರಿಗೆ ಕರ್ನಾಟಕ ಸರ್ಕಾರವು ಸಿಹಿ ಸುದ್ದಿಯೊಂದನ್ನು ನೀಡಿದೆ. ರಾಜ್ಯದ ನಾಗರಿಕ ಸೇವೆಗಳ (ಸಿವಿಲ್ ಸೇವೆ) ನೇಮಕಾತಿಯಲ್ಲಿ ಕ್ರೀಡಾಪಟುಗಳಿಗೆ ಶೇ. 2 ರಷ್ಟು ಮೀಸಲಾತಿ ನೀಡಲು ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ ಕೈಗೊಳ್ಳಲಾಗಿದೆ.

ಕ್ರೀಡಾ ಸಾಧಕರಿಗೆ ಶೇ. 2 ರಷ್ಟು ಮೀಸಲಾತಿ ಒದಗಿಸುವ ನಿಟ್ಟಿನಲ್ಲಿ ‘ಕರ್ನಾಟಕ ನಾಗರಿಕ ಸೇವಾ (ಸಾಮಾನ್ಯ ನೇಮಕಾತಿ) ತಿದ್ದುಪಡಿ ನಿಯಮಗಳು-2026’ ಕ್ಕೆ ಸಚಿವ ಸಂಪುಟವು ಅಧಿಕೃತವಾಗಿ ಅನುಮೋದನೆ ನೀಡಿದೆ ಎಂದು ಸಚಿವ ಎಚ್.ಕೆ. ಪಾಟೀಲ್ ತಿಳಿಸಿದ್ದಾರೆ.

ಈ ಹಿಂದೆ ಸರ್ಕಾರವು ಕ್ರೀಡಾಪಟುಗಳಿಗೆ ಶೇ. 2 ರಷ್ಟು ಮೀಸಲಾತಿ ಘೋಷಿಸಿ ಆದೇಶ ಹೊರಡಿಸಿತ್ತು. ಆದರೆ, ತಾಂತ್ರಿಕ ಕಾರಣಗಳಿಂದಾಗಿ ಡಿಸೆಂಬರ್ 2024 ರಲ್ಲಿ ಈ ಆದೇಶಕ್ಕೆ ತಡೆ ನೀಡಲಾಗಿತ್ತು. 1970 ರ ಕರ್ನಾಟಕ ನಾಗರಿಕ ಸೇವಾ ನಿಯಮ 9 ಕ್ಕೆ ತಿದ್ದುಪಡಿ ತರುವ ಮೂಲಕ ಈ ಮೀಸಲಾತಿಯನ್ನು ಜಾರಿಗೆ ತರಲು ಸರ್ಕಾರ ಈಗ ಮರು ಪರಿಶೀಲಿಸಿ ಅಂತಿಮ ನಿರ್ಧಾರ ಮಾಡಿದೆ.

ಪ್ರಯೋಜನ: ಇನ್ನು ಮುಂದೆ ರಾಜ್ಯದ ವಿವಿಧ ಇಲಾಖೆಗಳಲ್ಲಿ ನಡೆಯುವ ನೇರ ನೇಮಕಾತಿಯಲ್ಲಿ ಕ್ರೀಡಾ ಸಾಧಕರಿಗೆ ಈ ಮೀಸಲಾತಿ ಅನ್ವಯವಾಗಲಿದ್ದು, ರಾಜ್ಯದ ಯುವ ಪ್ರತಿಭೆಗಳಿಗೆ ಸರ್ಕಾರಿ ಉದ್ಯೋಗ ಪಡೆಯಲು ಇದು ದೊಡ್ಡ ಅವಕಾಶ ಕಲ್ಪಿಸಲಿದೆ. ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ ಮಂಡಿಸಿದ ಈ ಪ್ರಸ್ತಾವನೆಗೆ ಸಂಪುಟ ಸಭೆಯಲ್ಲಿ ಸುದೀರ್ಘ ಚರ್ಚೆ ನಡೆಸಿ ಒಪ್ಪಿಗೆ ನೀಡಲಾಗಿದ್ದು, ಕ್ರೀಡಾ ಕ್ಷೇತ್ರದಲ್ಲಿ ಸಾಧನೆ ಮಾಡಿದವರಿಗೆ ಇದು ಆಸರೆಯಾಗಲಿದೆ.

GOOD NEWS: Great good news for 'sports professionals' from the state government: 2% reservation announced in recruitment to civil posts!
Share. Facebook Twitter LinkedIn WhatsApp Email

Related Posts

ರಾಜ್ಯದ `ವಿಶೇಷ ಚೇತನರಿಗೆ ಗುಡ್ ನ್ಯೂಸ್’ :  ಉದ್ಯೋಗಕ್ಕಾಗಿ ‘ಆದಿದ್ವಾರ’ ಆಪ್’ ಬಿಡುಗಡೆ

1 Min Read
vidhana soudha

BIG NEWS : ರಾಜ್ಯ ಶಿಕ್ಷಣ ನೀತಿ ಜಾರಿಗೆ ಸಂಪುಟ ಉಪಸಮಿತಿ ರಚನೆಗೆ ಸರ್ಕಾರ ನಿರ್ಧಾರ.!

1 Min Read

BIG NEWS : 2026-27ನೇ ಸಾಲಿನ ರಾಜ್ಯ ಶಾಲಾ ಶೈಕ್ಷಣಿಕ ವೇಳಾಪಟ್ಟಿ ಪ್ರಕಟ : ಮೇ.29 ರಿಂದ ಶಾಲೆಗಳು ಪುನರಾರಂಭ.!

2 Mins Read
Recent News

ಸೌದಿ ಅರೇಬಿಯಾ ಬಿಗಿಪಟ್ಟು: ಅಮೆರಿಕದ ‘ಪ್ರಾಜೆಕ್ಟ್ ಫ್ರೀಡಂ’ಗೆ ಟ್ರಂಪ್ ದಿಢೀರ್ ಬ್ರೇಕ್!

GOOD NEWS : ರಾಜ್ಯ ಸರ್ಕಾರದಿಂದ `ಕ್ರೀಡಾ ಸಾಧಕರಿಗೆ’ ಭರ್ಜರಿ ಗುಡ್ ನ್ಯೂಸ್ : ಸಿವಿಲ್ ಹುದ್ದೆಗಳ ನೇಮಕಾತಿಯಲ್ಲಿ 2% ಮೀಸಲಾತಿ ಘೋಷಣೆ.!

ರಾಜ್ಯದ `ವಿಶೇಷ ಚೇತನರಿಗೆ ಗುಡ್ ನ್ಯೂಸ್’ :  ಉದ್ಯೋಗಕ್ಕಾಗಿ ‘ಆದಿದ್ವಾರ’ ಆಪ್’ ಬಿಡುಗಡೆ

vidhana soudha

BIG NEWS : ರಾಜ್ಯ ಶಿಕ್ಷಣ ನೀತಿ ಜಾರಿಗೆ ಸಂಪುಟ ಉಪಸಮಿತಿ ರಚನೆಗೆ ಸರ್ಕಾರ ನಿರ್ಧಾರ.!

State News
KARNATAKA

GOOD NEWS : ರಾಜ್ಯ ಸರ್ಕಾರದಿಂದ `ಕ್ರೀಡಾ ಸಾಧಕರಿಗೆ’ ಭರ್ಜರಿ ಗುಡ್ ನ್ಯೂಸ್ : ಸಿವಿಲ್ ಹುದ್ದೆಗಳ ನೇಮಕಾತಿಯಲ್ಲಿ 2% ಮೀಸಲಾತಿ ಘೋಷಣೆ.!

By kannadanewsnow57 KARNATAKA 1 Min Read

ಬೆಂಗಳೂರು: ರಾಜ್ಯದ ಕ್ರೀಡಾ ಸಾಧಕರಿಗೆ ಕರ್ನಾಟಕ ಸರ್ಕಾರವು ಸಿಹಿ ಸುದ್ದಿಯೊಂದನ್ನು ನೀಡಿದೆ. ರಾಜ್ಯದ ನಾಗರಿಕ ಸೇವೆಗಳ (ಸಿವಿಲ್ ಸೇವೆ) ನೇಮಕಾತಿಯಲ್ಲಿ…

ರಾಜ್ಯದ `ವಿಶೇಷ ಚೇತನರಿಗೆ ಗುಡ್ ನ್ಯೂಸ್’ :  ಉದ್ಯೋಗಕ್ಕಾಗಿ ‘ಆದಿದ್ವಾರ’ ಆಪ್’ ಬಿಡುಗಡೆ

vidhana soudha

BIG NEWS : ರಾಜ್ಯ ಶಿಕ್ಷಣ ನೀತಿ ಜಾರಿಗೆ ಸಂಪುಟ ಉಪಸಮಿತಿ ರಚನೆಗೆ ಸರ್ಕಾರ ನಿರ್ಧಾರ.!

BIG NEWS : 2026-27ನೇ ಸಾಲಿನ ರಾಜ್ಯ ಶಾಲಾ ಶೈಕ್ಷಣಿಕ ವೇಳಾಪಟ್ಟಿ ಪ್ರಕಟ : ಮೇ.29 ರಿಂದ ಶಾಲೆಗಳು ಪುನರಾರಂಭ.!

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.