Good News : ‘EPFO’ ಸದಸ್ಯರಿಗೆ ಕೇಂದ್ರ ಸರ್ಕಾರದಿಂದ ಭರ್ಜರಿ ಗುಡ್ ನ್ಯೂಸ್ ; ಸ್ವಯಂ-ಇತ್ಯರ್ಥ ಮಿತಿ ₹5 ಲಕ್ಷಕ್ಕೆ ಹೆಚ್ಚಳ

ನವದೆಹಲಿ : ಕೇಂದ್ರ ಸರ್ಕಾರವು ನೌಕರರ ಭವಿಷ್ಯ ನಿಧಿ ಸಂಸ್ಥೆಯ (EPFO) ಸದಸ್ಯರಿಗೆ ಒಂದು ದೊಡ್ಡ ಶುಭ ಸುದ್ದಿ ನೀಡಿದೆ. ಇಪಿಎಫ್‌ಒ ಆಟೋ ಸೆಟಲ್ಮೆಂಟ್‌ ಅಂದ್ರೆ ಸ್ವಯಂ-ಇತ್ಯರ್ಥ ಮಿತಿಯನ್ನ 1 ಲಕ್ಷ ರೂ.ಗಳಿಂದ 5 ಲಕ್ಷಕ್ಕೆ ಹೆಚ್ಚಿಸುವ ಮೂಲಕ ಕೇಂದ್ರ ಸರ್ಕಾರ ಮಹತ್ವದ ನಿರ್ಧಾರ ತೆಗೆದುಕೊಂಡಿದೆ. ಈ ನಿರ್ಧಾರವು ಸುಮಾರು 7.5 ಕೋಟಿ ಇಪಿಎಫ್‌ಒ ಸದಸ್ಯರಿಗೆ ಪ್ರಯೋಜನವನ್ನು ನೀಡುತ್ತದೆ. ಈ ಹೆಚ್ಚಳವು ಹೆಚ್ಚಿನ ಸದಸ್ಯರು ವೇಗವಾಗಿ ಮತ್ತು ಯಾವುದೇ ತೊಂದರೆಯಿಲ್ಲದೆ ಇತ್ಯರ್ಥವನ್ನ ಪಡೆಯಲು ಅನುವು ಮಾಡಿಕೊಡುತ್ತದೆ. ವಿಶೇಷವಾಗಿ … Continue reading Good News : ‘EPFO’ ಸದಸ್ಯರಿಗೆ ಕೇಂದ್ರ ಸರ್ಕಾರದಿಂದ ಭರ್ಜರಿ ಗುಡ್ ನ್ಯೂಸ್ ; ಸ್ವಯಂ-ಇತ್ಯರ್ಥ ಮಿತಿ ₹5 ಲಕ್ಷಕ್ಕೆ ಹೆಚ್ಚಳ