GOOD NEWS : 545 ‘PSI’ ಅಭ್ಯರ್ಥಿಗಳಿಗೆ ಶೀಘ್ರ ನೇಮಕಾತಿ ಆದೇಶ ಪತ್ರ ವಿತರಣೆ : ಗೃಹ ಸಚಿವ ಜಿ.ಪರಮೇಶ್ವರ್ ಸ್ಪಷ್ಟನೆ

ತುಮಕೂರು : ಬಿಜೆಪಿ ಅಧಿಕಾರವಧಿಯಲ್ಲಿ 545 ಪಿಎಸ್ಐ ಹಗರಣ ನಡೆದಿತ್ತು. ಅದಾದ ಬಳಿಕ ಕಳೆದ ವರ್ಷ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಸರ್ಕಾರ ಇತ್ತೀಚಿಗೆ 545 ಪಿಎಸ್ಐ ಹುದ್ದೆಗಳಿಗೆ ಪರೀಕ್ಷೆ ನಡೆಸಿತ್ತು. ಇದೀಗ ಹುದ್ದೆಗೆ ಆಯ್ಕೆಯಾದ 545 ಅಭ್ಯರ್ಥಿಗಳಿಗೆ ಶೀಘ್ರದಲ್ಲಿ ನೇಮಕಾತಿ ಪತ್ರ ವಿತರಣೆ ಮಾಡಲಾಗುತ್ತದೆ ಎಂದು ಗೃಹ ಸಚಿವ ಡಾ. ಜಿ ಪರಮೇಶ್ವರ್ ಸ್ಪಷ್ಟಪಡಿಸಿದರು. ಇಂದು ತುಮಕೂರಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು,ಹಿಂದಿನ ಬಿಜೆಪಿ ಸರ್ಕಾರದಲ್ಲಿ ಹಗರಣದಿಂದಾಗಿ ನೇಮಕಾತಿ ಪ್ರಕ್ರಿಯೆ ಸ್ಥಗಿತಗೊಳಿಸಲಾಗಿತ್ತು. ಪ್ರಸ್ತುತ ನೇಮಕಾತಿ ಪ್ರಕ್ರಿಯೆ ಅಂತಿಮ ಘಟ್ಟ … Continue reading GOOD NEWS : 545 ‘PSI’ ಅಭ್ಯರ್ಥಿಗಳಿಗೆ ಶೀಘ್ರ ನೇಮಕಾತಿ ಆದೇಶ ಪತ್ರ ವಿತರಣೆ : ಗೃಹ ಸಚಿವ ಜಿ.ಪರಮೇಶ್ವರ್ ಸ್ಪಷ್ಟನೆ