Good News : 2030ರ ವೇಳೆಗೆ ಭಾರತದ ಎಲೆಕ್ಟ್ರಿಕ್ ವಾಹನ ವಲಯದಲ್ಲಿ 50 ಮಿಲಿಯನ್ ಉದ್ಯೋಗ ಸೃಷ್ಟಿ

ನವದೆಹಲಿ : ಭಾರತದಲ್ಲಿ ಎಲೆಕ್ಟ್ರಿಕ್ ವಾಹನಗಳ ಮಾರುಕಟ್ಟೆಯ ಬೆಳವಣಿಗೆಯು ಮುಂದೆ ಉತ್ತಮವಾಗಿರುತ್ತದೆ. 2023ರ ವೇಳೆಗೆ ದೇಶದ ಇವಿ ವಲಯದಲ್ಲಿ ಸುಮಾರು 5 ಕೋಟಿ ಉದ್ಯೋಗಗಳನ್ನು ಸೃಷ್ಟಿಸಲಾಗುವುದು ಎಂದು ಕೇಂದ್ರ ಸಚಿವ ನಿತಿನ್ ಗಡ್ಕರಿ ಗುರುವಾರ ಹೇಳಿದ್ದಾರೆ. 2030ರ ವೇಳೆಗೆ ಭಾರತೀಯ ಎಲೆಕ್ಟ್ರಿಕ್ ವಾಹನ ಮಾರುಕಟ್ಟೆ ಸಾಮರ್ಥ್ಯವು 20 ಲಕ್ಷ ಕೋಟಿ ರೂಪಾಯಿಗಳನ್ನ ತಲುಪುವ ಸಾಧ್ಯತೆಯಿದೆ ಎಂದು ಗಡ್ಕರಿ ಹೇಳಿದರು. ವರದಿಗಳ ಪ್ರಕಾರ, ಕೇಂದ್ರ ಸಚಿವರು 2030 ರ ವೇಳೆಗೆ ಎಲೆಕ್ಟ್ರಿಕ್ ವಾಹನ ಹಣಕಾಸು ಮಾರುಕಟ್ಟೆಯ ಗಾತ್ರವು ಸುಮಾರು … Continue reading Good News : 2030ರ ವೇಳೆಗೆ ಭಾರತದ ಎಲೆಕ್ಟ್ರಿಕ್ ವಾಹನ ವಲಯದಲ್ಲಿ 50 ಮಿಲಿಯನ್ ಉದ್ಯೋಗ ಸೃಷ್ಟಿ