JOB ALERT : ‘SSLC’ ಪಾಸಾದವರಿಗೆ ಭರ್ಜರಿ ಗುಡ್ ನ್ಯೂಸ್ : ಅಂಚೆ ಕಚೇರಿಯಲ್ಲಿ ಉದ್ಯೋಗವಕಾಶ, ತಿಂಗಳಿಗೆ 63,000 ಸಂಬಳ India Post office Recruitment

 ಕೆ ಎನ್ ಎನ್ ಡಿಜಿಟಲ್ ಡೆಸ್ಕ್ : ಎಸ್ ಎಸ್ ಎಲ್ ಸಿ ಪಾಸಾದವರಿಗೆ ಭರ್ಜರಿ ಗುಡ್ ನ್ಯೂಸ್ ಸಿಕ್ಕಿದ್ದು, ಭಾರತೀಯ ಅಂಚೆ ಇಲಾಖೆ(India Post Office) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 29 ಸ್ಟಾಫ್​ ಕಾರು ಚಾಲಕರ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದ್ದು, 10ನೇ ತರಗತಿ ಪಾಸಾದವರು ಅರ್ಜಿ ಸಲ್ಲಿಸಬಹುದಾಗಿದೆ. ಕಾರ್ ಡ್ರೈವರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಡ್ರೈವಿಂಗ್ ಲೈಟ್​ ಮತ್ತು ಹೆವಿ ಮೋಟಾರ್​ ವೆಹಿಕಲ್​ನಲ್ಲಿ ಕನಿಷ್ಠ … Continue reading JOB ALERT : ‘SSLC’ ಪಾಸಾದವರಿಗೆ ಭರ್ಜರಿ ಗುಡ್ ನ್ಯೂಸ್ : ಅಂಚೆ ಕಚೇರಿಯಲ್ಲಿ ಉದ್ಯೋಗವಕಾಶ, ತಿಂಗಳಿಗೆ 63,000 ಸಂಬಳ India Post office Recruitment